Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು


Team Udayavani, Jan 11, 2025, 4:09 PM IST

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

ತುಳು ಚಿತ್ರರಂಗದಲ್ಲಿ ಭರವಸೆ ಮೂಡಿಸಿರುವ ರಾಹುಲ್‌ ಅಮೀನ್‌ ನಿರ್ದೇಶನದ ʼಮಿಡಲ್ ಕ್ಲಾಸ್‌ ಫ್ಯಾಮಿಲಿʼ (Middle Class Family) ಚಿತ್ರ ಬಿಡುಗಡೆಗೆ ಸಿದ್ದವಾಗಿದೆ. ಇದರ ಪ್ರಚಾರದ ಅಂಗವಾಗಿ ಚಿತ್ರತಂಡವು ಬೊಕಾ ಬೊಕಾ ಎಂಬ ಹಾಡೊಂದನ್ನು ಬಿಡುಗಡೆ ಮಾಡಿದೆ.

ಕೀರ್ತನ್‌ ಭಂಡಾರಿ ಅವರು ಸಾಹಿತ್ಯವಿರುವ ಬೊಕಾ ಬೊಕಾ ಹಾಡಿಗೆ ಸೃಜನ್‌ ಕುಮಾರ್‌ ತೋನ್ಸೆ ಸಂಗೀತವಿದೆ. ಸೃಜನ್‌ ಕುಮಾರ್‌ ತೋನ್ಸೆ ಅವರೊಂದಿಗೆ ಅನ್ವಿಕ್ಷಾ ದಯಾನಂದ್‌ ಹಾಡಿಗೆ ಧ್ವನಿಯಾಗಿದ್ದಾರೆ.

“ಹೆಲೊ ಡಾರ್ಲಿಂಗ್‌ ಹೌ ಆರ್‌ ಯು” ಎಂದು ಆರಂಭವಾಗುವ ಹಾಡಿಗೆ ಚಿತ್ರದ ನಾಯಕ ನಟ ವಿನೀತ್‌ ಕುಮಾರ್‌ ಮತ್ತು ನಟಿ ಸಮತಾ ಅಮೀನ್‌ ಹೆಜ್ಜೆ ಹಾಕಿದ್ದಾರೆ. ಕಲರ್‌ ಫುಲ್‌ ಸೆಟ್‌ ನಲ್ಲಿ ಚಿತ್ರೀಕರಣವಾಗಿರುವ ಹಾಡಿಗೆ ನವೀನ್‌ ಶೆಟ್ಟಿ ಕೊರಿಯೋಗ್ರಫಿ ಮಾಡಿದ್ದಾರೆ.

ಅಂದಹಾಗೆ ಮಿಡಲ್‌ ಕ್ಲಾಸ್‌ ಫ್ಯಾಮಿಲಿ ಚಿತ್ರವು ಜನವರಿ 24ರಂದು ತೆರೆಗೆ ಬರಲಿದೆ. ರಾಜ್‌ ಸೌಂಡ್ಸ್‌ ಲೈಟ್‌ ಎಂಬ ಯಶಸ್ವಿ ಚಿತ್ರ ನೀಡಿದ್ದ ತಂಡವು ಮಿಡಲ್‌ ಕ್ಲಾಸ್‌ ಫ್ಯಾಮಿಲಿ ಚಿತ್ರದೊಂದಿಗೆ ಬರುತ್ತಿದೆ. ಎಚ್‌ ಪಿಆರ್ ಫಿಲ್ಮ್ಸ್ ಹರಿಪ್ರಸಾದ್ ರೈ ಸಹಯೋಗದಲ್ಲಿ ವೈಭವ್ ಫ್ಲಿಕ್ಸ್ – ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆಂಟ್ ಪ್ರಸ್ತುತ ಪಡಿಸುತ್ತಿರುವ ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼ ಚಿತ್ರಕ್ಕೆ ಆನಂದ್‌ ಎನ್‌ ಕುಂಪಲ ಬಂಡವಾಳ ಹೂಡಿದ್ದಾರೆ.

ರಾಹುಲ್‌ ಅಮೀನ್‌ ನಿರ್ದೇಶನದ ಚಿತ್ರದಲ್ಲಿ ವಿನೀತ್ ಕುಮಾರ್, ಸಮತಾ ಅಮೀನ್, ಅರವಿಂದ್ ಬೋಳಾರ್‌, ನವೀನ್ ಡಿ ಪಡೀಲ್, ಬೋಜರಾಜ್ ವಾಮಂಜೂರು ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಪ್ರಸನ್ನ ಶೆಟ್ಟಿ ಬೈಲೂರು ಸಂಭಾಷಣೆ ಬರೆದಿದ್ದು, ವಿಷ್ಣು ಪ್ರಸಾದ್‌ ಅವರ ಕ್ಯಾಮರಾ ಕೈಚಳಕವಿದೆ.

ಟಾಪ್ ನ್ಯೂಸ್

1-reee

T20; ಇಂಗ್ಲೆಂಡ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಪ್ರಕಟ: ಶಮಿಗೆ ಅವಕಾಶ

TMK-somanna2

ತುಮಕೂರು ಅಥವಾ ನೆಲಮಂಗಲ ಸಮೀಪವೇ ಮತ್ತೊಂದು ಏರ್‌ಪೋರ್ಟ್‌ ಆಗಲಿ: ವಿ.ಸೋಮಣ್ಣ

1-ayodhya

Ayodhya; ರಾಮಮಂದಿರ ಪ್ರಾಣ ಪ್ರತಿಷ್ಠಾ ಮೊದಲ ವಾರ್ಷಿಕೋತ್ಸವ ಸಂಭ್ರಮ

kejriwal 3

Ramesh Bidhuri ಬಿಜೆಪಿಯ ಸಿಎಂ ಫೇಸ್ ಎಂದು ಅಭಿನಂದನೆ ಸಲ್ಲಿಸಿದ ಕೇಜ್ರಿವಾಲ್!

rape

Kerala; 5 ವರ್ಷಗಳಲ್ಲಿ 64 ಜನರಿಂದ ಲೈಂಗಿ*ಕ ದೌರ್ಜನ್ಯ: ಯುವತಿ ಹೇಳಿಕೆ !!

Vijayendra did not go to Kalaburagi due to Priyank Kharge’s threat: MLA Yatnal

BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tulu movie Daskath will release in Kannada soon

Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್‌ ನ್ಯೂಸ್‌ ಕೊಟ್ಟ ಚಿತ್ರತಂಡ

Interview: ಚಿತ್ರ ಒಳ್ಳೆಯದಿದ್ರೆ ಪ್ರೇಕ್ಷಕರು ಕೈಹಿಡಿಯುತ್ತಾರೆ; ದಸ್ಕತ್ ನಿರ್ದೇಶಕ ಅನೀಶ್‌

Interview: ಚಿತ್ರ ಒಳ್ಳೆಯದಿದ್ರೆ ಪ್ರೇಕ್ಷಕರು ಕೈಹಿಡಿಯುತ್ತಾರೆ; ದಸ್ಕತ್ ನಿರ್ದೇಶಕ ಅನೀಶ್‌

Vishwaprabha Award 2025 to Actor Naveen D. Padil

Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Travis Head: ಶ್ರೀಲಂಕಾ ಪ್ರವಾಸದಲ್ಲಿ ಟ್ರ್ಯಾವಿಸ್‌ ಹೆಡ್‌ ಓಪನಿಂಗ್‌?

Travis Head: ಶ್ರೀಲಂಕಾ ಪ್ರವಾಸದಲ್ಲಿ ಟ್ರ್ಯಾವಿಸ್‌ ಹೆಡ್‌ ಓಪನಿಂಗ್‌?

NZ Vs SL: 3ನೇ ಏಕದಿನ; ಲಂಕಾಕ್ಕೆ ಜಯ, 2-1ರಿಂದ ಸರಣಿ ಕಿವೀಸ್‌ ವಶ

NZ Vs SL: 3ನೇ ಏಕದಿನ; ಲಂಕಾಕ್ಕೆ ಜಯ, 2-1ರಿಂದ ಸರಣಿ ಕಿವೀಸ್‌ ವಶ

Beejadi: ಗೋ ಕಳವಿಗೆ ಯತ್ನಿಸಿದ ಆರೋಪಿಯ ಸೆರೆ

Beejadi: ಗೋ ಕಳವಿಗೆ ಯತ್ನಿಸಿದ ಆರೋಪಿಯ ಸೆರೆ

1-reee

T20; ಇಂಗ್ಲೆಂಡ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಪ್ರಕಟ: ಶಮಿಗೆ ಅವಕಾಶ

1-chirag

Malaysia Open; ಸೆಮಿಫೈನಲ್‌ನಲ್ಲಿ ಸಾತ್ವಿಕ್-ಚಿರಾಗ್ ಜೋಡಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.