Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…
Team Udayavani, Jan 11, 2025, 3:43 PM IST
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಉಪಟಳ ಮಿತಿ ಮೀರಿ ಹೋಗಿದೆ ಇಷ್ಟು ದಿನ ಕಾಡಾನೆ, ಕಾಡುಕೋಣ, ಹುಲಿ ದಾಳಿ ಅಂತ ಬೇಸತ್ತಿದ ಜನ ಇದೀಗ ಚಿರತೆಗೆ ಭಯಪಡುವಂತಾಗಿದೆ.
ಕಳಸ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಎರಡು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು ಸ್ಥಳೀಯರಲ್ಲಿ ಹಾಗೂ ವಾಹನ ಸವಾರರಲ್ಲಿ ಆತಂಕ ಸೃಷ್ಟಿಸಿದೆ.
ಹೀಗಾಗಿ ಚಿರತೆಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ: Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತುಮಕೂರು ಅಥವಾ ನೆಲಮಂಗಲ ಸಮೀಪವೇ ಮತ್ತೊಂದು ಏರ್‌ಪೋರ್ಟ್ ಆಗಲಿ: ವಿ.ಸೋಮಣ್ಣ
BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್
Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ
Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.