Udupi: ಬಸ್‌ನಿಂದ ಬಿದ್ದು ಬಾಲಕನಿಗೆ ಗಾಯ


Team Udayavani, Jan 11, 2025, 7:43 PM IST

Udupi: ಬಸ್‌ನಿಂದ ಬಿದ್ದು ಬಾಲಕನಿಗೆ ಗಾಯ

ಉಡುಪಿ: ಬಸ್‌ನಿಂದ ಇಳಿಯುವ ವೇಳೆ ಚಾಲಕ ಮುಂದಕ್ಕೆ ಚಲಾಯಿಸಿದ ಪರಿಣಾಮ ಬಾಲಕ ಜೋತಮ್‌ ಜೇಮ್ಸ್‌ ಅಲ್ಮೇಡಾ (12) ರಸ್ತೆಗೆ ಬಿದ್ದು ಗಾಯಗೊಂಡಿದ್ದಾನೆ.

ನಗರದ ಡಾ| ಟಿ.ಎಂ.ಎ.ಪೈ ಆಸ್ಪತ್ರೆಯ ಎದುರು ಬಾಲಕ ಇಳಿಯುವ ಮೊದಲೇ ಬಸ್‌ ಚಾಲಕ ಮುಂದಕ್ಕೆ ಚಲಾಯಿಸಿದ್ದರಿಂದ ಅವಘಡ ಸಂಭವಿಸಿದೆ. ಬಾಲಕನ ತಲೆಗೆ ಗಾಯಗಳಾಗಿದ್ದು, ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

ಟಾಪ್ ನ್ಯೂಸ್

1-tunel

ನಾಳೆ ಕಾಶ್ಮೀರದ ಸೋನಾ ಮಾರ್ಗ್‌ ಸುರಂಗ ಉದ್ಘಾಟನೆ

Basanagowda-Yatnal

ರಾಜ್ಯದಲ್ಲಿ ಹೊಂದಾಣಿಕೆ ರಾಜಕೀಯ ಮಾಡಿಕೊಳ್ಳದ 4-5 ಜನರೇ ಟಾರ್ಗೆಟ್: ಯತ್ನಾಳ್

BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ

BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ

GTD

JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್‌

Kapil-Mishra

Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ

Indi-Alliaince

Fight Alone: ಮಹಾರಾಷ್ಟ್ರದಲ್ಲೂ ಇಂಡಿಯಾ ಕೂಟದಲ್ಲಿ ಅಪಸ್ವರ; ಎಂವಿಎ ಮೈತ್ರಿ ಮುಕ್ತಾಯ?

1-reee

T20; ಇಂಗ್ಲೆಂಡ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಪ್ರಕಟ: ಶಮಿಗೆ ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Malpe: ಕುಸಿದು ಬಿದ್ದು ವ್ಯಕ್ತಿ ಸಾವು

Karkala: ಬಾವಿಗೆ ಬಿದ್ದ ಮಹಿಳೆಯ ರಕ್ಷಣೆ

Karkala: ಬಾವಿಗೆ ಬಿದ್ದ ಮಹಿಳೆಯ ರಕ್ಷಣೆ

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

1-bang

ಹವಾಮಾನ ಇಲಾಖೆಗೆ 150: ಕಾರ್ಯಕ್ರಮಕ್ಕೆ ಬರಲ್ಲ ಬಾಂಗ್ಲಾ

1-tunel

ನಾಳೆ ಕಾಶ್ಮೀರದ ಸೋನಾ ಮಾರ್ಗ್‌ ಸುರಂಗ ಉದ್ಘಾಟನೆ

1-mnk

ಮಾಲ್‌ಗೆ ನುಗ್ಗಿ ಯುವತಿ ಚಪ್ಪಲಿ ಕಿತ್ತುಕೊಂಡ ಕೋತಿ!

Basanagowda-Yatnal

ರಾಜ್ಯದಲ್ಲಿ ಹೊಂದಾಣಿಕೆ ರಾಜಕೀಯ ಮಾಡಿಕೊಳ್ಳದ 4-5 ಜನರೇ ಟಾರ್ಗೆಟ್: ಯತ್ನಾಳ್

puttige-7-

Udupi; ಗೀತಾರ್ಥ ಚಿಂತನೆ 153: ವೈಯಕ್ತಿಕ ಅಭಿಪ್ರಾಯ ಬೇರೆ, ಕರ್ತವ್ಯ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.