Malpe: ಕುಸಿದು ಬಿದ್ದು ವ್ಯಕ್ತಿ ಸಾವು
Team Udayavani, Jan 11, 2025, 8:17 PM IST
ಮಲ್ಪೆ: ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗರೋರ್ವರು ಆಕಸ್ಮಿಕವಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಪ್ರವಾಸ ನಿಮಿತ್ತ ಮೈಸೂರಿನಿಂದ ಗೆಳೆಯರೊಂದಿಗೆ ಬಂದಿದ್ದ ಅನಿಲ್ ಕುಮಾರ್ ಮಲ್ಪೆಯ ಹೋಮ್‌ಸ್ಟೇ ಒಂದರಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ಮಾತನಾಡುತ್ತ ಇದ್ದ ಅವರು ಆಕಸ್ಮಿಕವಾಗಿ ಕುಸಿದು ಬಿದ್ದಿದ್ದಾರೆ.
ತಲೆಯ ಭಾಗಕ್ಕೆ ಗಾಯಗೊಂಡ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಕರೆತಂದಾಗ ಅವರನ್ನು ಪರೀಕ್ಷಿಸಿದ ವೈದ್ಯರು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ: ನರಿಂಗಾನ ಕಂಬಳ್ಳೋತ್ಸವದಲ್ಲಿ ಸಿಎಂ
ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ
ಅಣ್ಣಾಮಲೈರಿಂದ ಬೇರೇನು ನಿರೀಕ್ಷಿಸಬಹುದು: ಸಿಎಂ ಪ್ರಶ್ನೆ
ಮಂಗಳೂರಿನಲ್ಲಿ ಇಂಧನ ಭದ್ರತಾ ಸಮಾವೇಶ ನಡೆಸಿ: ಸಚಿವ ಹರ್ದೀಪ್ ಸಿಂಗ್
Suvarna Bharathi Mahotsava: ಶೃಂಗೇರಿಯಲ್ಲಿ ದಾಖಲೆ ಬರೆದ ತ್ರಿವೇಣಿ ಸ್ತೋತ್ರ ಪಠಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.