Sullia: ಅಸ್ವಸ್ಥ ಮಹಿಳೆ ಸಾವು
Team Udayavani, Jan 11, 2025, 9:57 PM IST
ಸುಳ್ಯ: ವಿಷ ಸೇವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಚಿಕಿತ್ಸೆ ಫಲಿಸಿದೆ ಸಾವನ್ನಪ್ಪಿದ ಘಟನೆ ಪಂಜದಲ್ಲಿ ಸಂಭವವಿದೆ.
ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಚಿರೆಕಲ್ಲು ದಿ|ಶಿವಕುಮಾರ್‌ಎಂಬವರ ಪತ್ನಿ ಚಿತ್ರ ಕುಮಾರಿ ಮೃತರು. ಚಿತ್ರ ಕುಮಾರಿ ಪಂಜದ ಬಾಡಿಗೆ ಮನೆಯಲ್ಲಿದ್ದುಕೊಂಡು ರಬ್ಬರ್ ಟ್ಯಾಪಿಂಗ್ ನಡೆಸುತ್ತಿದ್ದರು. ವಾರದ ಹಿಂದೆ ಮನೆಯಲ್ಲಿ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು. ಮೃತರು ತಾಯಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ
ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ
ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ
ಅಣ್ಣಾಮಲೈರಿಂದ ಬೇರೇನು ನಿರೀಕ್ಷಿಸಬಹುದು: ಸಿಎಂ ಪ್ರಶ್ನೆ
ಮಂಗಳೂರಿನಲ್ಲಿ ಇಂಧನ ಭದ್ರತಾ ಸಮಾವೇಶ ನಡೆಸಿ: ಸಚಿವ ಹರ್ದೀಪ್ ಸಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.