ಮಾಲ್‌ಗೆ ನುಗ್ಗಿ ಯುವತಿ ಚಪ್ಪಲಿ ಕಿತ್ತುಕೊಂಡ ಕೋತಿ!
Team Udayavani, Jan 12, 2025, 1:12 AM IST
ಲಕ್ನೋ: ಉತ್ತರ ಪ್ರದೇಶದ ಝಾನ್ಸಿಯ ಮಾಲ್ ಒಳಗೆ ನುಗ್ಗಿ ದಾಂಧಲೆ ಎಬ್ಬಿಸಿದ ಕೋತಿ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾಲ್‌ನ ಅಂಗಡಿಯೊಂದಕ್ಕೆ ನುಗ್ಗಿರುವ ಕೋತಿ, ಅಂಗಡಿಯಲ್ಲಿ ಓಡಾಡಿತು. ಖರೀದಿಗೆ ಬಂದಿದ್ದ ಯುವತಿಯೊಬ್ಬರ ಮೇಲೆ ದಾಳಿ ಮಾಡಿದೆ. ಇದರಿಂದ ಭಯಗೊಂಡು ನೆಲದ ಮೇಲೆ ಕುಳಿತ ಆಕೆ ತಲೆ ಮೇಲೆ ಹತ್ತಿ, ಕೂದಲನ್ನು ಎಳೆದಾಡಿದೆ. ಜತೆಗೆ ಆಕೆ ಪಾದರಕ್ಷೆಯನ್ನೂ ಕಿತ್ತುಕೊಂಡು ರಂಪಾಟ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Yuzi Chahal: ಡಿವೋರ್ಸ್ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್; ಯಾರೀಕೆ?
Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!
MUST WATCH
ಹೊಸ ಸೇರ್ಪಡೆ
C.T.Ravi ಪ್ರಕರಣ ಸಿಐಡಿಗೆ ನೀಡಿದ್ದಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಆಕ್ಷೇಪ
Donald Trump ಸೋಲಿಸುತ್ತಿದ್ದೆ, ಪಕ್ಷಕ್ಕಾಗಿ ಹಿಂದೆ ಸರಿದೆ: ಅಧ್ಯಕ್ಷ ಜೋ ಬೈಡೆನ್
ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ
ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ
ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್’ ದ್ವಿತೀಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.