ಹವಾಮಾನ ಇಲಾಖೆಗೆ 150: ಕಾರ್ಯಕ್ರಮಕ್ಕೆ ಬರಲ್ಲ ಬಾಂಗ್ಲಾ
Team Udayavani, Jan 12, 2025, 1:17 AM IST
ಢಾಕಾ: ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧ ಹಳಸಿರುವ ಮಧ್ಯೆಯೇ ಭಾರತೀಯ ಹವಾಮಾನ ಇಲಾಖೆ 150ನೇ ವರ್ಷಾಚರಣೆ ಸಂಭ್ರಮದಿಂದ ಆ ದೇಶ ದೂರ ಉಳಿ ಯಲು ನಿರ್ಧರಿಸಿದೆ. ಈ ಬಗ್ಗೆ ಮಾಹಿತಿ ನೀಡಿ ರುವ ಬಾಂಗ್ಲಾ ದೇಶ ಸರ್ಕಾರ “ತಿಂಗಳ ಹಿಂದೆಯೇ ಭಾರತ ನಮಗೆ ಆಹ್ವಾನಿಸಿದೆ. ಆದರೆ, ಸರ್ಕಾರ ಅನಗತ್ಯ ವಿದೇಶಿ ಪ್ರವಾಸಗಳಿಗೆ ಮಿತಿ ಹಾಕಿರುವುದರಿಂದ ಐಎಂಡಿ 150ನೇ ವರ್ಷಾಚರಣೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ಜ.15ರಂದು ಐಎಂಡಿ 150ನೇ ವರ್ಷಾಚರಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
C.T.Ravi ಪ್ರಕರಣ ಸಿಐಡಿಗೆ ನೀಡಿದ್ದಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಆಕ್ಷೇಪ
Donald Trump ಸೋಲಿಸುತ್ತಿದ್ದೆ, ಪಕ್ಷಕ್ಕಾಗಿ ಹಿಂದೆ ಸರಿದೆ: ಅಧ್ಯಕ್ಷ ಜೋ ಬೈಡೆನ್
ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ
ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ
ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್’ ದ್ವಿತೀಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.