HMPV; ಗುಜರಾತ್, ಅಸ್ಸಾಂನಲ್ಲಿ ತಲಾ 1 ಕೇಸು ಪತ್ತೆ
Team Udayavani, Jan 12, 2025, 1:20 AM IST
ಅಹ್ಮದಾಬಾದ್: ಶನಿವಾರ ಗುಜರಾತ್‌ನಲ್ಲಿ 4ನೇ ಮತ್ತು ಅಸ್ಸಾಂ ನಲ್ಲಿ ಮೊದಲನೇ ಎಚ್‌ಎಂಪಿವಿ ಪ್ರಕರಣ ಪತ್ತೆಯಾ ಗಿದೆ. ಇದರೊಂದಿಗೆ ದೇಶದಲ್ಲಿ ಎಚ್‌ಎಂಪಿವಿ ಪ್ರಕರಣಗಳ ಸಂಖ್ಯೆ 13ಕ್ಕೆ ಏರಿದಂತಾಗಿದೆ. ಗುಜರಾತ್‌ನ 9 ತಿಂಗಳ ಮಗು ವಿನಲ್ಲಿ ಸೋಂಕು ಪತ್ತೆಯಾದರೆ, ಅಸ್ಸಾಂನ 10 ತಿಂಗಳ ಕೂಸಿ ನಲ್ಲಿ ಕಂಡು ಬಂದಿದೆ. ಈ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರ ಸ್ಥಿತಿಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿ ದ್ದಾರೆ. ಬೆಂಗಳೂರು ಸೇರಿದಂತೆ ಕಳೆದ ಕೆಲವು ದಿನಗಳಿಂದ ದೇಶದ ವಿವಿಧೆಡೆ ಎಚ್‌ಎಂಪಿವಿ ಪ್ರಕರಣಗಳು ಪತ್ತೆಯಾಗುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಂಗಾಂಗ ದಾನ ಮಾಡುವ ನೌಕರರಿಗೆ 42 ದಿನ ಸಾಂದರ್ಭಿಕ ರಜೆ
Fraud: ಅರಣ್ಯ ಸಚಿವರ ಆಪ್ತನ ಸೋಗಿನಲ್ಲಿ 6 ಲಕ್ಷ ರೂ. ವಂಚನೆ
Belthangady: ವಾರದ ಹಿಂದೆ ನಾಪತ್ತೆಯಾಗಿದ್ದ ಅನ್ಯಕೋಮಿನ ಜೋಡಿ ವಿವಾಹ
ಇಂದು ಜೆಡಿಎಸ್ ಸಭೆ: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗೆ ಒತ್ತು
Support Price: ಬೆಂಬಲ ಬೆಲೆ ಘೋಷಿಸದಿದ್ರೆ ರೈತ ಸಂಪರ್ಕ ಕೇಂದ್ರಕ್ಕೆ ಬೀಗ: ಆರ್.ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.