Congress Session: ಬೆಳಗಾವಿ ರ‍್ಯಾಲಿ ಯಶಸ್ಸಿಗೆ 56 ಶಾಸಕರಿಗೆ ಜವಾಬ್ದಾರಿ

ಜೈ ಬಾಪು, ಜೈ ಭೀಮ್‌, ಜೈ ಸಂವಿಧಾನ್‌ ಯಶಸ್ಸಿಗಾಗಿ ಜವಾಬ್ದಾರಿ ಹಂಚಿಕೆ, ನಿಯೋಜಿತ ಕ್ಷೇತ್ರಗಳಿಗೆ ಭೇಟಿ ನೀಡಿ ಮನವೊಲಿಸಲು ಸೂಚನೆ

Team Udayavani, Jan 12, 2025, 6:55 AM IST

BGV-Gandhi-bharatha

ಬೆಂಗಳೂರು: ಮಾಜಿ ಪ್ರಧಾನಿ ಡಾ| ಮನಮೋಹನ್‌ ಸಿಂಗ್‌ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಜೈ ಬಾಪು, ಜೈ ಭೀಮ್‌, ಜೈ ಸಂವಿಧಾನ್‌ ಬೃಹತ್‌ ಕಾಂಗ್ರೆಸ್‌ ಸಮಾವೇಶವನ್ನು ಬೆಳಗಾವಿಯಲ್ಲಿ ಜ. 21ರಂದು ನಡೆಸಲು ಉದ್ದೇಶಿಸಿರುವ ಕಾಂಗ್ರೆಸ್‌, ಕಿತ್ತೂರು ಕರ್ನಾಟಕ ಭಾಗದ 54 ವಿಧಾನಸಭಾ ಕ್ಷೇತ್ರಗಳಿಗೆ ಶಾಸಕರು, ಸಚಿವರನ್ನು ಉಸ್ತುವಾರಿಗಳಾಗಿ ನಿಯೋಜಿಸಿದೆ.

1924ರಲ್ಲಿ ಬೆಳಗಾವಿಯಲ್ಲಿ ನಡೆದಿದ್ದ ಎಐಸಿಸಿ ಅಧಿವೇಶನದ ಅಧ್ಯಕ್ಷತೆಯನ್ನು ಮಹಾತ್ಮಾ ಗಾಂಧೀಜಿ ವಹಿಸಿಕೊಂಡು 100 ವರ್ಷಗಳಾದ ಹಿನ್ನೆಲೆಯಲ್ಲಿ ಗಾಂಧಿ ಭಾರತ ಸ್ಮರಣಾರ್ಥ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಜ. 21ರ ಬೆಳಗ್ಗೆ ಸುವರ್ಣಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಲಾಗುತ್ತದೆ. ಅನಂತರ ಬೆಳಗಾವಿಯ ಸಿಪಿಎಡ್‌ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಪೂರ್ವಸಿದ್ಧತೆಯಾಗಿ ಜ. 13ರಂದು ಬೆಂಗಳೂರಿನಲ್ಲಿ ವಿಸ್ತೃತ ಸರ್ವಸದಸ್ಯರ ಸಭೆ ನಡೆಯಲಿದೆ.

ಉಸ್ತುವಾರಿಗಳಿಂದ ಸಭೆ ಎಲ್ಲ ಜಿಲ್ಲೆಗಳಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿ
ಗಳನ್ನು ಸಂಘಟಿಸುವ ಹೊಣೆಗಾರಿಕೆಯನ್ನು ಆಯಾ ವಿಧಾನಸಭಾ ಕ್ಷೇತ್ರಗಳ ಶಾಸಕರು ಮತ್ತು ಸಚಿವರಿಗೆ ನೀಡಲಾಗಿದೆ. ಉಸ್ತುವಾರಿಗಳು ಜ. 15 ಅಥವಾ 16ರಂದು ನಿಯೋಜಿತ ಕ್ಷೇತ್ರಗಳಿಗೆ ಭೇಟಿ ನೀಡಿ ಸ್ಥಳೀಯ ಮುಖಂಡರ ಸಭೆ ನಡೆಸಬೇಕು. ಸಮಾವೇಶದ ಉದ್ದೇಶ ತಿಳಿಸಿ, ಸಮಸ್ತ ಕಾರ್ಯ
ಕರ್ತರು ಈ ಸಮಾವೇಶದಲ್ಲಿ ಪಾಲ್ಗೊಳ್ಳಬೇಕಾದ ಆವಶ್ಯಕತೆ ಬಗ್ಗೆ ವಿವರಿಸಬೇಕು ಎಂದು ಜವಾಬ್ದಾರಿ ನೀಡಲಾಗಿದೆ.

ದೇಶಪಾಂಡೆ, ಕುಲಕರ್ಣಿ ಕಾರ್ಯಾಧ್ಯಕ್ಷರು
ಆಯಾ ಕ್ಷೇತ್ರದ ಶಾಸಕರನ್ನೇ ಉಸ್ತುವಾರಿಗಳನ್ನಾಗಿ ನೇಮಿಸಿದ್ದು, ಈ ಪೈಕಿ 46 ಶಾಸಕರಿದ್ದರೆ, 8 ಮಂದಿ ಸಚಿವರು ಕೂಡ ಇದ್ದಾರೆ. ಸಚಿವರಾದ ಸತೀಶ್‌ ಜಾರಕಿಹೊಳಿ, ಲಕ್ಷ್ಮೀ ಹೆಬ್ಟಾಳ್ಕರ್‌, ಎಂ.ಬಿ. ಪಾಟೀಲ್‌, ಶಿವಾನಂದ ಪಾಟೀಲ, ಆರ್‌.ಬಿ. ತಿಮ್ಮಾಪುರ, ಎಚ್‌.ಕೆ. ಪಾಟೀಲ್‌, ಸಂತೋಷ್‌ ಲಾಡ್‌, ಮಂಕಾಳ ವೈದ್ಯ ಉಸ್ತುವಾರಿಗಳಾಗಿದ್ದು, ಕೆಪಿಸಿಸಿ ಮಾಜಿ ಅಧ್ಯಕ್ಷ ಆರ್‌.ವಿ. ದೇಶಪಾಂಡೆ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ್‌ ಕುಲಕರ್ಣಿ ಅವರಿಗೂ ಜವಾಬ್ದಾರಿ ವಹಿಸಲಾಗಿದೆ.

ಟಾಪ್ ನ್ಯೂಸ್

Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ

Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ

11-knee-1

Osteoarthritis, Knee Osteoarthritis: ಮೂಳೆ ಸವೆತ ಹಾಗೂ ಮಂಡಿ ಸವೆತ

Former Assam cricketer Devjit Saikia appointed as BCCI secretary

Saikia: ಬಿಸಿಸಿಐ ಕಾರ್ಯದರ್ಶಿಯಾಗಿ ಮಾಜಿ ಅಸ್ಸಾಂ ಕ್ರಿಕೆಟರ್‌ ದೇವಜಿತ್‌ ಸೈಕಿಯಾ ನೇಮಕ

10-liver-cancer

Liver Cancer: ಯಕೃತ್‌ ಕ್ಯಾನ್ಸರ್‌ನೊಂದಿಗೆ ಬದುಕಲು ಕಾರ್ಯತಂತ್ರಗಳು

Video: ಸಿಎಂ ಯೋಗಿಗೆ ಜೀವ ಬೆದರಿಕೆ… ಪೊಲೀಸರ ಕೈರುಚಿ ನೋಡುತ್ತಿದ್ದಂತೆ ಕ್ಷಮೆಯಾಚನೆ

Video: ಸಿಎಂ ಯೋಗಿಗೆ ಜೀವ ಬೆದರಿಕೆ… ಪೊಲೀಸರ ಲಾಠಿ ರುಚಿ ನೋಡುತ್ತಿದ್ದಂತೆ ಕ್ಷಮೆಯಾಚನೆ

2 Noida men suffocate after leaving stove burning overnight

Noida: ಜೀವ ತೆಗೆದ ಚೋಲೆ; ಸ್ಟವ್‌ ಆರಿಸದೆ ಮಲಗಿದ್ದ ಇಬ್ಬರು ಉಸಿರುಕಟ್ಟಿ ಸಾ*ವು

9-hmpv

HMPV: ಹ್ಯೂಮನ್‌ ಮೆಟಾನ್ಯುಮೊ ವೈರಸ್‌ (ಎಚ್‌ಎಂಪಿವಿ); ಹೊಸ ಆತಂಕವೇನೂ ಅಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Marathon: ಬೆಳಗಾವಿಯಲ್ಲಿ ಮ್ಯಾರಥಾನ್‌ಗೆ ಸಾನಿಯಾ ಮಿರ್ಜಾರಿಂದ ಚಾಲನೆ

Marathon: ಬೆಳಗಾವಿಯಲ್ಲಿ ಮ್ಯಾರಥಾನ್‌ಗೆ ಸಾನಿಯಾ ಮಿರ್ಜಾರಿಂದ ಚಾಲನೆ

Belagavi: Siblings clash over marijuana

Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ

Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ

11-knee-1

Osteoarthritis, Knee Osteoarthritis: ಮೂಳೆ ಸವೆತ ಹಾಗೂ ಮಂಡಿ ಸವೆತ

3

Mangaluru: ಬಂದರಿನಲ್ಲಿ ಐಪಿಎಲ್‌ ಮಾದರಿ ಗಲ್ಲಿ ಕ್ರಿಕೆಟ್‌!

prajwal devaraj starrer raksasa movie releasing in telugu

Prajwal Devaraj: ತೆಲುಗಿನಲ್ಲೂ ರಿಲೀಸ್‌ ಆಗುತ್ತಿದೆ ʼರಾಕ್ಷಸʼ

2(1

Mangaluru: ಕದ್ರಿ ಪಾರ್ಕ್‌ನಲ್ಲಿ ಕಲಾಲೋಕ ವೈಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.