ಅಂಗಾಂಗ ದಾನ ಮಾಡುವ ನೌಕರರಿಗೆ 42 ದಿನ ಸಾಂದರ್ಭಿಕ ರಜೆ
Team Udayavani, Jan 12, 2025, 7:10 AM IST
ನವದೆಹಲಿ: ಅಂಗಾಂಗಗಳನ್ನು ದಾನ ಮಾಡುವ ಕೇಂದ್ರ ಸರ್ಕಾರಿ ನೌಕರರು 42 ದಿನಗಳ ವಿಶೇಷ ಸಾಂದರ್ಭಿಕ ರಜೆ ಪಡೆಯಲು ಆರ್ಹರು ಎಂದು ರಾಷ್ಟ್ರೀಯ ಅಂಗಾಂಗ ಹಾಗೂ ಅಂಗಾಂಶ ಕಸಿ ಸಂಸ್ಥೆ (ಎನ್‌ಒಟಿಟಿಒ) ಹೇಳಿದೆ. ಜೀವಂತ ದಾನಿಯಿಂದ ಅಂಗಾಂಗಳನ್ನು ಪಡೆಯುವ ವಿಧಾನವು ಶಸ್ತ್ರಚಿಕಿತ್ಸೆಗೆ ಸಮಾನವಾಗಿದ್ದು, ಪ್ರಕ್ರಿಯೆಯ ಬಳಿಕ ಅವರ ಚೇತರಿಕೆಗೆ ಸಮಯ ಬೇಕಾಗುತ್ತದೆ. ಆದ್ದರಿಂದ ಅಂಗಾಂಗ ದಾನ ಮಾಡುವ ಕೇಂದ್ರ ಸರ್ಕಾರಿ ನೌಕರರು ದಾನಕ್ಕೂ ಮುನ್ನ ಆಸ್ಪತ್ರೆಗೆ ದಾಖಲಾಗುವ ದಿನದಿಂದ ಗರಿಷ್ಟ ಗರಿಷ್ಟ 42 ದಿನಗಳ ಕಾಲ ಸಾಂದರ್ಭಿಕ ರಜೆ ನೀಡಲು ನಿರ್ದೇಶಿಸುವ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ)ಯ 2023ರ ಆದೇಶವನ್ನು ಎನ್‌ಒಟಿಟಿಒ ಮತ್ತೆ ಪ್ರಸ್ತಾಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಮೂವರು ನಕ್ಸಲರ ಎನ್‌ಕೌಂಟರ್… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್
Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ
Video: ಸಿಎಂ ಯೋಗಿಗೆ ಜೀವ ಬೆದರಿಕೆ… ಪೊಲೀಸರ ಲಾಠಿ ರುಚಿ ನೋಡುತ್ತಿದ್ದಂತೆ ಕ್ಷಮೆಯಾಚನೆ
Noida: ಜೀವ ತೆಗೆದ ಚೋಲೆ; ಸ್ಟವ್ ಆರಿಸದೆ ಮಲಗಿದ್ದ ಇಬ್ಬರು ಉಸಿರುಕಟ್ಟಿ ಸಾ*ವು
AAP ಅಬಕಾರಿ ನೀತಿಯಿಂದ ದಿಲ್ಲಿಗೆ 2026 ಕೋಟಿ ನಷ್ಟ: ಸಿಎಜಿ
MUST WATCH
ಹೊಸ ಸೇರ್ಪಡೆ
Chhattisgarh: ಮೂವರು ನಕ್ಸಲರ ಎನ್‌ಕೌಂಟರ್… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್
Ajekar: ಎಷ್ಟು ದಿನ ಟವರ್ ನೋಡ್ಕೊಂಡಿರ್ಲಿ, ನಮ್ಗೆ ಬೇಗನೆ ಕನೆಕ್ಷನ್ ಕೊಡಿ ಸ್ವಾಮಿ!
Champions Trophy: ಬಾಂಗ್ಲಾದೇಶ ತಂಡ ಪ್ರಕಟ; ಇಬ್ಬರು ಹಿರಿಯ ಆಟಗಾರರಿಗೆ ಇಲ್ಲ ಸ್ಥಾನ
Kundapura: ಕೋಡಿ ಸಮುದ್ರ ತೀರದಲ್ಲಿ ಶೌಚಾಲಯ ಸಿದ್ಧವಾದರೂ ಪ್ರವಾಸಿಗರ ಬಳಕೆಗೆ ಇಲ್ಲ!
Mangaluru: ನಾಗುರಿ ಬಳಿ ನೀರು ಪೂರೈಕೆ ಪೈಪ್‌ಲೈನ್ ಅಳವಡಿಕೆ ಪೂರ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.