AAP ಅಬಕಾರಿ ನೀತಿಯಿಂದ ದಿಲ್ಲಿಗೆ 2026 ಕೋಟಿ ನಷ್ಟ: ಸಿಎಜಿ

ಕೇಜ್ರಿವಾಲ್‌ ಉತ್ತರಿಸಿ... ದುಡ್ಡು ಯಾರ ಜೇಬಿಗೆ ಹೋಗಿದೆ: ಬಿಜೆಪಿ ಪ್ರಶ್ನೆ

Team Udayavani, Jan 12, 2025, 6:51 AM IST

kejriwal 2

ನವದೆಹಲಿ: ಆಪ್‌ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಿಂದ ಖಜಾನೆಗೆ 2,026 ಕೋಟಿ ರೂ. ನಷ್ಟ ವಾಗಿದೆ ಎಂಬು ಮಾಹಿತಿಯನನು ಮಹಾಲೆಕ್ಕ ಪರಿ ಶೋಧನೆ(ಸಿಎಜಿ) ವರದಿಯಲ್ಲಿ ಗೊತ್ತಾಗಿದೆ. ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಆಪ್‌ ಸರ್ಕಾರವು ಬಳಿಕ ಈ ನೀತಿಯನ್ನು ರದ್ದು ಮಾಡಿತ್ತು. ವಿಧಾನಸಭೆ ಚುನಾವಣೆ ಮುಂದಿರುವಂತೆಯೇ ಈ ವರದಿ ಬಿಡುಗಡೆಯಾಗಿದೆ.

ಸಾಕಷ್ಟು ಲೋಪಗಳಿರುವುದನ್ನು ಪತ್ತೆ ಹಚ್ಚಿರುವ ಸಿಎಜಿ ವರದಿಯು, ಈ ನೀತಿಯಿಂದ ಸಾಮಾನ್ಯ ಜನರು ಹೊರೆಯನ್ನು ಭರಿಸಬೇಕಾಯಿತು. ಮದ್ಯದಂಗಡಿಗಳಿಗೆ ಅನುಮತಿ ನೀಡುವಾಗ ಸಾಕಷ್ಟು ನಿಯಮಗಳನ್ನು ಉಲ್ಲಂ ಸಲಾಯಿತು. ಜತೆಗೆ ಉದ್ದೇಶಪೂರ್ವಕ ವಾಗಿಯೇ ನಿಯಮ ಉಲ್ಲಂ ಸಿದವರಿಗೆ ದಂಡ ಕೂಡ ವಿಧಿಸಿಲ್ಲಎಂದು ವರದಿ ತಿಳಿಸಿದೆ.

ಬಿಜೆಪಿ ಆಕ್ರೋಶ: ಅಬಕಾರಿ ನೀತಿಯಿಂದ ಉಂಟಾದ ನಷ್ಟದ ಮಾಹಿತಿಯನ್ನು ಆಪ್‌ ಸರ್ಕಾರ ಮುಚ್ಚಿಟ್ಟಿದೆ ಎಂದು ಬಿಜೆಪಿ ಆರೋಪಿಸಿದೆ. ಬಿಜೆಪಿ ನಾಯಕ ಅನು­ರಾಗ್‌ ಠಾಕೂರ್‌ Óಮಾತನಾಡಿ, ಸಿಎಜಿ ಎತ್ತಿರುವ ಎಲ್ಲ ಪ್ರಶ್ನೆಗಳಿಗೂ ಅರವಿಂದ್‌ ಕೇಜ್ರಿ­ವಾಲ್‌ ಉತ್ತರಿಸಬೇಕು. ಹಣವನ್ನು ಜಾರಿಗೆ ಜೇಬಿ­ಗಿಳಿಸಿದ್ದಾರೆಂಬುದನ್ನು ಅವರು ಹೇಳಬೇಕು. ಸಿಎಜಿ ವರದಿ ಮೂಲಕ ಆಪ್‌ ಸರ್ಕಾರದ ಲೂಟಿ ಬಹಿರಂಗವಾಗಿದೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ

Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ

11-knee-1

Osteoarthritis, Knee Osteoarthritis: ಮೂಳೆ ಸವೆತ ಹಾಗೂ ಮಂಡಿ ಸವೆತ

Former Assam cricketer Devjit Saikia appointed as BCCI secretary

Saikia: ಬಿಸಿಸಿಐ ಕಾರ್ಯದರ್ಶಿಯಾಗಿ ಮಾಜಿ ಅಸ್ಸಾಂ ಕ್ರಿಕೆಟರ್‌ ದೇವಜಿತ್‌ ಸೈಕಿಯಾ ನೇಮಕ

10-liver-cancer

Liver Cancer: ಯಕೃತ್‌ ಕ್ಯಾನ್ಸರ್‌ನೊಂದಿಗೆ ಬದುಕಲು ಕಾರ್ಯತಂತ್ರಗಳು

Video: ಸಿಎಂ ಯೋಗಿಗೆ ಜೀವ ಬೆದರಿಕೆ… ಪೊಲೀಸರ ಕೈರುಚಿ ನೋಡುತ್ತಿದ್ದಂತೆ ಕ್ಷಮೆಯಾಚನೆ

Video: ಸಿಎಂ ಯೋಗಿಗೆ ಜೀವ ಬೆದರಿಕೆ… ಪೊಲೀಸರ ಲಾಠಿ ರುಚಿ ನೋಡುತ್ತಿದ್ದಂತೆ ಕ್ಷಮೆಯಾಚನೆ

2 Noida men suffocate after leaving stove burning overnight

Noida: ಜೀವ ತೆಗೆದ ಚೋಲೆ; ಸ್ಟವ್‌ ಆರಿಸದೆ ಮಲಗಿದ್ದ ಇಬ್ಬರು ಉಸಿರುಕಟ್ಟಿ ಸಾ*ವು

9-hmpv

HMPV: ಹ್ಯೂಮನ್‌ ಮೆಟಾನ್ಯುಮೊ ವೈರಸ್‌ (ಎಚ್‌ಎಂಪಿವಿ); ಹೊಸ ಆತಂಕವೇನೂ ಅಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ

Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ

Video: ಸಿಎಂ ಯೋಗಿಗೆ ಜೀವ ಬೆದರಿಕೆ… ಪೊಲೀಸರ ಕೈರುಚಿ ನೋಡುತ್ತಿದ್ದಂತೆ ಕ್ಷಮೆಯಾಚನೆ

Video: ಸಿಎಂ ಯೋಗಿಗೆ ಜೀವ ಬೆದರಿಕೆ… ಪೊಲೀಸರ ಲಾಠಿ ರುಚಿ ನೋಡುತ್ತಿದ್ದಂತೆ ಕ್ಷಮೆಯಾಚನೆ

2 Noida men suffocate after leaving stove burning overnight

Noida: ಜೀವ ತೆಗೆದ ಚೋಲೆ; ಸ್ಟವ್‌ ಆರಿಸದೆ ಮಲಗಿದ್ದ ಇಬ್ಬರು ಉಸಿರುಕಟ್ಟಿ ಸಾ*ವು

1-rrr

ಅಂಗಾಂಗ ದಾನ ಮಾಡುವ ನೌಕರರಿಗೆ 42 ದಿನ ಸಾಂದರ್ಭಿಕ ರಜೆ

ISRO 2

ISRO;ಬಾಹ್ಯಾಕಾಶ ಡಾಕಿಂಗ್‌: 2 ಉಪಗ್ರಹದ ನಡುವಿನ ಅಂತರ 230 ಮೀ.ಗಿಳಿಕೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ

Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ

11-knee-1

Osteoarthritis, Knee Osteoarthritis: ಮೂಳೆ ಸವೆತ ಹಾಗೂ ಮಂಡಿ ಸವೆತ

3

Mangaluru: ಬಂದರಿನಲ್ಲಿ ಐಪಿಎಲ್‌ ಮಾದರಿ ಗಲ್ಲಿ ಕ್ರಿಕೆಟ್‌!

prajwal devaraj starrer raksasa movie releasing in telugu

Prajwal Devaraj: ತೆಲುಗಿನಲ್ಲೂ ರಿಲೀಸ್‌ ಆಗುತ್ತಿದೆ ʼರಾಕ್ಷಸʼ

2(1

Mangaluru: ಕದ್ರಿ ಪಾರ್ಕ್‌ನಲ್ಲಿ ಕಲಾಲೋಕ ವೈಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.