ಅಣ್ಣಾಮಲೈರಿಂದ ಬೇರೇನು ನಿರೀಕ್ಷಿಸಬಹುದು: ಸಿಎಂ ಪ್ರಶ್ನೆ

Team Udayavani, Jan 12, 2025, 2:04 AM IST

siddanna-2

ಮಂಗಳೂರು: ನಕ್ಸಲರ ಶರಣಾಗತಿ ಕುರಿತು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿಕೆಗೆ ಶನಿವಾರ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಣ್ಣಾಮಲೈ ಜಿಲ್ಲಾ ವರಿಷ್ಠಾಧಿಕಾರಿಯಾಗಿದ್ದ ಸಂದರ್ಭ ಸರಕಾರಿ ನೌಕರರಾಗಿದ್ದರು. ಈಗ ರಾಜಕೀಯದಲ್ಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಅವರಿಂದ ನಾವೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ಟೀಕಿಸಿದ್ದಾರೆ.

ಆರು ನಕ್ಸಲರು ಶರಣಾಗಿದ್ದು ಅವರನ್ನು ಕಾಡಿನಿಂದ ನ್ಯಾಯಾಲಯಕ್ಕೆ ಕರೆತಂದು, ಅಲ್ಲಿಂದ ನಾಡಿಗೆ ಕರೆತರುವ ಪ್ರಯತ್ನ ಮಾಡಲಾಗಿದೆ. ನಕ್ಸಲರು ಶಸ್ತ್ರಾಸ್ತ್ರ ಹೋರಾಟ ನಿಲ್ಲಿಸಿ ಮುಖ್ಯವಾಹಿನಿಗೆ ಬಂದಿದ್ದಾರೆ. ಶಾಂತಿಯುತ ಹೋರಾಟಕ್ಕೆ ನಮ್ಮ ತಕರಾರೇನಿಲ್ಲ. ಸಂವಿಧಾನದಲ್ಲಿ ಶಾಂತಿಯುತ ಹೋರಾಟಕ್ಕೆ ಅವಕಾಶವಿದ್ದು, ಅದರಂತೆ ಹೋರಾಟ ಮಾಡಿದರೆ ಅದಕ್ಕೆ ಸಹಕಾರವಿದೆ ಎಂದು ಮುಖ್ಯಮಂತ್ರಿ ಹೇಳಿದರು. ಕಂಬಳದ ಕುರಿತು ಯೋಜನೆ ರೂಪಿಸುವ ಕುರಿತು ಪರಿಶೀಲಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕಾಸರಗೋಡು ಸಂಸದ ಉನ್ನಿತ್ತಾನ್‌, ಚಿತ್ರನಟಿ ಶಾನ್ವಿ ಶ್ರೀವಾತ್ಸವ್‌, ಪ್ರಮುಖರಾದ ವೆಂಕಪ್ಪ ಕಾಜವ, ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌, ಸದಾಶಿವ ಉಳ್ಳಾಲ್‌, ಮಮತಾ ಗಟ್ಟಿ, ಪ್ರೊ| ಎಂ.ಬಿ.ಪುರಾಣಿಕ್‌, ರೋಹನ್‌ ಮೊಂತೇರೋ, ಹರೀಶ್‌ ಕುಮಾರ್‌, ನವಾಜ್‌ ನರಿಂಗಾನ ಮುಂತಾದವರು ಉಪಸ್ಥಿತರಿದ್ದರು.

ಸಿಎಂ ಎದುರು ಪ್ರತಿಭಟನೆಗೆ ಸಿದ್ಧತೆ: ಡಿವೈಎಫ್‌ಐ ಕಾರ್ಯಕರ್ತರು ವಶಕ್ಕೆ
ಈ ಹಿಂದೆ ಕೆಲವು ಡಿವೈಎಫ್ಐ ಪ್ರತಿಭಟನೆ ಕಾರಣ ಮುಂದಿಟ್ಟು ಪ್ರಮುಖರ ವಿರುದ್ಧ ಕೇಸು ದಾಖಲಿಸಿರುವ ನಗರ ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ, ಸಿಎಂ ಸಿದ್ದರಾಮಯ್ಯ ಎದುರಲ್ಲಿ ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದ ಡಿವೈಎಫ್‌ಐ ಕಾರ್ಯ ಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ನರಿಂಗಾನ ಕಂಬಳದಲ್ಲಿ ಭಾಗವಹಿಸಲು ಸಿಎಂ ವಿಮಾನ ನಿಲ್ದಾಣದಿಂದ ನರಿಂಗಾನಕ್ಕೆ ತೆರಳುವ ವೇಳೆ ನಂತೂರು ಪದವು ಜಂಕ್ಷನ್‌ ಬಳಿ ಸಿಎಂ ಕಾರಿಗೆ ಮುತ್ತಿಗೆ ಹಾಕಲು ಡಿವೈಎಫ್‌ಐ ನಿರ್ಧರಿಸಿತ್ತು.

ಟಾಪ್ ನ್ಯೂಸ್

1-cc

ಕೌನ್ ಬನೇಗಾ ಕರೋಡ್ ಪತಿ: 50 ಲಕ್ಷ ರೂ.ಗೆದ್ದ ಬಾಗಲಕೋಟೆಯ ರಮಜಾನ್

Snaehamayi-krishna-GTD

MUDA: ಮಗಳ-ಅಳಿಯಗೆ ಮುಡಾ ಸೈಟ್‌: ಜಿ.ಟಿ.ದೇವೇಗೌಡ ವಿರುದ್ದ ಲೋಕಾಯುಕ್ತಗೆ ದೂರು

Congress-Symbol

CLP Meeting: ನಾಳೆ ಶಾಸಕಾಂಗ ಪಕ್ಷದ ಸಭೆ: ಗರಿಗೆದರಿದ ಕುತೂಹಲ

2-bbk-11

BBK11: ಮಾತನ್ನೇ ಬಂಡವಾಳ ಆಗಿಸಿಕೊಂಡಿದ್ದ ಪ್ರಬಲ ಸ್ಪರ್ಧಿ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್

Sringeri-DKS

Devotee: ಟೆಂಪಲ್‌ ರನ್‌ ಎನ್ನುವುದಾದರೆ ದೇಗುಲಗಳನ್ನು ಮುಚ್ಚಿಬಿಡಿ: ಡಿ.ಕೆ.ಶಿವಕುಮಾರ್‌

Jai Hanuman: ರಿಷಬ್‌ ಶೆಟ್ಟಿ ಚಿತ್ರತಂಡದ ವಿರುದ್ಧ ದೂರು

Jai Hanuman: ರಿಷಬ್‌ ಶೆಟ್ಟಿ ಚಿತ್ರತಂಡದ ವಿರುದ್ಧ ದೂರು

CT-Ravi-Threat

Threat: ಹೆಬ್ಬಾಳ್ಕರ್‌ ಕ್ಷಮೆ ಕೇಳದೆ ಹೋದ್ರೆ ಹತ್ಯೆ: ಸಿ.ಟಿ.ರವಿಗೆ ಬೆದರಿಕೆ ಪತ್ರ ರವಾನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cc

ಕೌನ್ ಬನೇಗಾ ಕರೋಡ್ ಪತಿ: 50 ಲಕ್ಷ ರೂ.ಗೆದ್ದ ಬಾಗಲಕೋಟೆಯ ರಮಜಾನ್

Snaehamayi-krishna-GTD

MUDA: ಮಗಳ-ಅಳಿಯಗೆ ಮುಡಾ ಸೈಟ್‌: ಜಿ.ಟಿ.ದೇವೇಗೌಡ ವಿರುದ್ದ ಲೋಕಾಯುಕ್ತಗೆ ದೂರು

Congress-Symbol

CLP Meeting: ನಾಳೆ ಶಾಸಕಾಂಗ ಪಕ್ಷದ ಸಭೆ: ಗರಿಗೆದರಿದ ಕುತೂಹಲ

Sringeri-DKS

Devotee: ಟೆಂಪಲ್‌ ರನ್‌ ಎನ್ನುವುದಾದರೆ ದೇಗುಲಗಳನ್ನು ಮುಚ್ಚಿಬಿಡಿ: ಡಿ.ಕೆ.ಶಿವಕುಮಾರ್‌

CT-Ravi-Threat

Threat: ಹೆಬ್ಬಾಳ್ಕರ್‌ ಕ್ಷಮೆ ಕೇಳದೆ ಹೋದ್ರೆ ಹತ್ಯೆ: ಸಿ.ಟಿ.ರವಿಗೆ ಬೆದರಿಕೆ ಪತ್ರ ರವಾನೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

3-shimogga

Shivamogga: ಖ್ಯಾತ ಫೋಟೋ ಜರ್ನಲಿಸ್ಟ್ ಗೆ ಹೃದಯಾಘಾತ, ನಿಧನ

1-cc

ಕೌನ್ ಬನೇಗಾ ಕರೋಡ್ ಪತಿ: 50 ಲಕ್ಷ ರೂ.ಗೆದ್ದ ಬಾಗಲಕೋಟೆಯ ರಮಜಾನ್

Snaehamayi-krishna-GTD

MUDA: ಮಗಳ-ಅಳಿಯಗೆ ಮುಡಾ ಸೈಟ್‌: ಜಿ.ಟಿ.ದೇವೇಗೌಡ ವಿರುದ್ದ ಲೋಕಾಯುಕ್ತಗೆ ದೂರು

Congress-Symbol

CLP Meeting: ನಾಳೆ ಶಾಸಕಾಂಗ ಪಕ್ಷದ ಸಭೆ: ಗರಿಗೆದರಿದ ಕುತೂಹಲ

2-bbk-11

BBK11: ಮಾತನ್ನೇ ಬಂಡವಾಳ ಆಗಿಸಿಕೊಂಡಿದ್ದ ಪ್ರಬಲ ಸ್ಪರ್ಧಿ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.