Champions Trophy: ನ್ಯೂಜಿಲ್ಯಾಂಡ್‌ ತಂಡ ಪ್ರಕಟ; ತಂಡಕ್ಕೆ ಮರಳಿದ ಮೂವರು ಘಟಾನುಘಟಿಗಳು


Team Udayavani, Jan 12, 2025, 9:00 AM IST

Champions Trophy: New Zealand squad announced; Three mark key players return to the team

ವೆಲ್ಲಿಂಗ್ಟನ್:‌ ಪಾಕಿಸ್ತಾನ ಮತ್ತು ಯುಎಇಯಲ್ಲಿ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿ ಕೂಟಕ್ಕೆ ನ್ಯೂಜಿಲ್ಯಾಂಡ್‌ ತಂಡ ಪ್ರಕಟವಾಗಿದೆ. ಕೆಲವು ಹಿರಿಯ, ಅನುಭವಿ ಆಟಗಾರರು ತಂಡಕ್ಕೆ ಮರಳಿದ್ದು, ನೂತನ ನಾಯಕ ಮಿಚೆಲ್‌ ಸ್ಯಾಂಟ್ನರ್‌ ಮೊದಲ ಬಾರಿಗೆ ಐಸಿಸಿ ಕೂಟದಲ್ಲಿ ತಂಡ ಮುನ್ನಡೆಸಲಿದ್ದಾರೆ.

ಅನುಭವಿ ಆಟಗಾರರಾದ ಕೇನ್ ವಿಲಿಯಮ್ಸನ್, ಡೆವೊನ್ ಕಾನ್ವೇ ಮತ್ತು ಲಾಕಿ ಫರ್ಗುಸನ್ ಅವರನ್ನು ಭಾನುವಾರ ಅನುಭವಿ ನ್ಯೂಜಿಲೆಂಡ್ ತಂಡಕ್ಕೆ ಕರೆಸಲಾಗಿದೆ. ಈ ಮೂವರು ಇತ್ತೀಚೆಗೆ ಮುಗಿದ ಶ್ರೀಲಂಕಾ ವಿರುದ್ದದ ತವರಿನ ಏಕದಿನ ಸರಣಿಯಲ್ಲಿ ತಂಡದ ಭಾಗವಾಗಿರಲಿಲ್ಲ. ಬ್ಯಾಟರ್‌ ಗಳಾದ ಕೇನ್ ವಿಲಿಯಮ್ಸನ್‌ ಮತ್ತು ಕಾನ್ವೇ ಎಸ್‌ಎ ಟಿ20 ಕೂಟದಲ್ಲಿ ಆಡುತ್ತಿದ್ದು, ಬೌಲರ್‌ ಲಾಕಿ ಫರ್ಗುಸನ್‌ ಆಸ್ಟ್ರೇಲಿಯಾದ ಬಿಗ್‌ ಬ್ಯಾಶ್‌ ಕೂಟದಲ್ಲಿ ಆಡುತ್ತಿದ್ದಾರೆ.

ಮೊಣಕಾಲಿನ ಗಾಯದಿಂದಾಗಿ ಶ್ರೀಲಂಕಾ ವಿರುದ್ಧದ ಸರಣಿ ತಪ್ಪಿಸಿಕೊಂಡಿದ್ದ ಬೆನ್ ಸಿಯರ್ಸ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಬೆನ್‌ ಸಿಯರ್ಸ್‌, ವೇಗಿಗಳಾದ ವಿಲ್ ಒ’ರೂರ್ಕ್ ಮತ್ತು ನಾಥನ್‌ ಸ್ಮಿತ್‌ ಗೆ ಮೊದಲ ಐಸಿಸಿ ಟೂರ್ನಮೆಂಟ್‌ ಇದಾಗಿದೆ.

ಫೆಬ್ರವರಿ 19 ರಂದು ಕರಾಚಿಯಲ್ಲಿ ಪಾಕಿಸ್ತಾನ ವಿರುದ್ಧದ ಆರಂಭಿಕ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ಆಡಲಿದೆ. ನಂತರ ಬಾಂಗ್ಲಾದೇಶ ಮತ್ತು ಭಾರತದ ವಿರುದ್ಧದ ಪೂಲ್ ಪಂದ್ಯಗಳು ನಡೆಯಲಿವೆ.

ನ್ಯೂಜಿಲ್ಯಾಂಡ್ ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ವಿಲ್ ಯಂಗ್, ಡೆವೊನ್ ಕಾನ್ವೇ, ರಾಚಿನ್ ರವೀಂದ್ರ, ಕೇನ್ ವಿಲಿಯಮ್ಸನ್, ಮಾರ್ಕ್ ಚಾಪ್‌ಮನ್, ಡ್ಯಾರಿಲ್ ಮಿಚೆಲ್, ಟಾಮ್ ಲ್ಯಾಥಮ್, ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ನಾಥನ್ ಸ್ಮಿತ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಬೆನ್ ಸಿಯರ್ಸ್, ವಿಲ್ ಒ’ರೂರ್ಕ್

ಟಾಪ್ ನ್ಯೂಸ್

1-deee

BJP ಗೆದ್ದರೆ ದೆಹಲಿಯ ಕೊಳೆಗೇರಿಗಳು ನೆಲಸಮ: ಅಮಿತ್ ಶಾ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

Jemimah’s maiden century: India women score record runs

INDWvsIREW: ಜೆಮಿಮಾ ಚೊಚ್ಚಲ ಶತಕ: ದಾಖಲೆಯ ರನ್‌ ಪೇರಿಸಿದ ಭಾರತ ವನಿತೆಯರು

16-uv-fusion

Achievements: ನ್ಯೂನತೆ ತೊಲಗಲಿ, ಸಾಧನೆ ಉತ್ತುಂಗಕ್ಕೇರಲಿ

15-relationships

Relationships: ಆನ್‌ಲೈನ್‌ ಪ್ರಪಂಚದಲ್ಲಿ ಸಂಬಂಧಗಳ ಸ್ತಂಭನ

Prabhas: ‘Rajasab’ audio to be released in Japan

Prabhas: ಜಪಾನ್‌ ರಿಲೀಸ್‌ ಆಗಲಿದೆ ʼರಾಜಾಸಾಬ್‌ʼ ಆಡಿಯೋ

Congress: DK Shivakumar will become Chief Minister during this period: MLA Shivaganga

Congress: ಇದೇ ಅವಧಿಯಲ್ಲಿ ಡಿ.ಕೆ.‌ ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ: ಶಾಸಕ ಶಿವಗಂಗಾ

Chhattisgarh: ಮೂವರು ನಕ್ಸಲರ ಎನ್‌ಕೌಂಟರ್‌… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್

Chhattisgarh: ಮೂವರು ನಕ್ಸಲರ ಎನ್‌ಕೌಂಟರ್‌… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jemimah’s maiden century: India women score record runs

INDWvsIREW: ಜೆಮಿಮಾ ಚೊಚ್ಚಲ ಶತಕ: ದಾಖಲೆಯ ರನ್‌ ಪೇರಿಸಿದ ಭಾರತ ವನಿತೆಯರು

Champions Trophy: Bangladesh squad announced; two senior players not included

Champions Trophy: ಬಾಂಗ್ಲಾದೇಶ ತಂಡ ಪ್ರಕಟ; ಇಬ್ಬರು ಹಿರಿಯ ಆಟಗಾರರಿಗೆ ಇಲ್ಲ ಸ್ಥಾನ

Former Assam cricketer Devjit Saikia appointed as BCCI secretary

Saikia: ಬಿಸಿಸಿಐ ಕಾರ್ಯದರ್ಶಿಯಾಗಿ ಮಾಜಿ ಅಸ್ಸಾಂ ಕ್ರಿಕೆಟರ್‌ ದೇವಜಿತ್‌ ಸೈಕಿಯಾ ನೇಮಕ

Champions Trophy: injury concerns to Team India; key bowler ruled out of the tournament!

Champions Trophy: ಟೀಂ ಇಂಡಿಯಾಗೆ ಗಾಯದ ಸಂಕಷ್ಟ; ಪ್ರಮುಖ ಬೌಲರ್‌ ಕೂಟದಿಂದ ಔಟ್!

hardik

Team India: ಪಾಂಡ್ಯಾಗೆ ಉಪನಾಯಕತ್ವವೂ ಇಲ್ಲ: ಈ ಆಟಗಾರನಿಗೆ ಹೊಸ ಜವಾಬ್ದಾರಿ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

1-deee

BJP ಗೆದ್ದರೆ ದೆಹಲಿಯ ಕೊಳೆಗೇರಿಗಳು ನೆಲಸಮ: ಅಮಿತ್ ಶಾ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

Jemimah’s maiden century: India women score record runs

INDWvsIREW: ಜೆಮಿಮಾ ಚೊಚ್ಚಲ ಶತಕ: ದಾಖಲೆಯ ರನ್‌ ಪೇರಿಸಿದ ಭಾರತ ವನಿತೆಯರು

9(1

Manipal: ಮಣ್ಣಪಳ್ಳ ಸ್ವಚ್ಛತೆಗಿಳಿದ ಸಾರ್ವಜನಿಕರು!

17-uv-fusion

UV Fusion: ನೊಂದ ಮನಸ್ಸು ಬಯಸುವುದಾದರೂ ಏನನ್ನು?

16-uv-fusion

Achievements: ನ್ಯೂನತೆ ತೊಲಗಲಿ, ಸಾಧನೆ ಉತ್ತುಂಗಕ್ಕೇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.