The Rise Of Ashoka: ಅಶೋಕನ ರಕ್ತಚರಿತೆ
Team Udayavani, Jan 12, 2025, 10:37 AM IST
ನೀನಾಸಂ ಸತೀಶ್ ನಟನೆಯ “ದಿ ರೈಸ್ ಆಫ್ ಅಶೋಕ’ ಚಿತ್ರದ ಮೋಶನ್ ಪೋಸ್ಟರ್ ಬಿಡುಗಡೆಯಾಗಿದೆ. ಸತೀಶ್ ಸಖತ್ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಹೊಸ ಇಮೇಜ್‌ನಲ್ಲಿ ಮಿಂಚಲಿದ್ದಾರೆ.
ಫೆಬ್ರವರಿ ತಿಂಗಳ 15ರಿಂದ “ದಿ ರೈಸ್ ಆಫ್ ಅಶೋಕ’ಸಿನಿಮಾದ ಚಿತ್ರೀಕರಣ ಮತ್ತೆ ಪ್ರಾರಂಭವಾಗಲಿದೆ. ಸತೀಶ್ ವೃತ್ತಿ ಜೀವನದ ಅತ್ಯುತ್ತಮ ಚಿತ್ರವಾಗಿದ್ದು, ಕನ್ನಡದ ಜೊತೆಗೆ ತಮಿಳು ಹಾಗೂ ತೆಲುಗಿನಲ್ಲಿ ಅದ್ಧೂರಿಯಾಗಿ ತಯಾರಾಗುತ್ತಿದೆ.
ವೃದ್ಧಿ ಕ್ರಿಯೇಷನ್ ಹಾಗೂ ಸತೀಶ್ ಪಿಕ್ಚರ್ಸ್ ಹೌಸ್ ಬ್ಯಾನರ್‌ನಡಿ ವರ್ಧನ್ ನರಹರಿ, ಜೈಷ್ಣವಿ, ನೀನಾಸಂ ಸತೀಶ್ ರೈಸ್ ಆಫ್ ಅಶೋಕ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.
ನೀನಾಸಂ ಸತೀಶ್ ನಾಯಕನಾಗಿ ಅಭಿನಯಿಸುತ್ತಿದ್ದು, ಬಿ.ಸುರೇಶ್, ಅಚ್ಯುತ್ ಕುಮಾರ್, ಗೋಪಾಲ ಕೃಷ್ಣ ದೇಶಪಾಂಡೆ, ಸಂಪತ್ ಮೈತ್ರೀಯಾ, ಯಶ್ ಶೆಟ್ಟಿ ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Elephant: ಆಹಾರ ಅರಸುತ್ತಾ ಹೊರಟ ಹೆಣ್ಣಾನೆ 70 ಅಡಿ ಆಳದ ಕಮರಿಗೆ ಬಿದ್ದು ಸಾ*ವು
Learning: ಪ್ರಯತ್ನ ಮತ್ತು ಪ್ರಮಾದ ಕಲಿಕೆಯ ಮೊದಲ ಮೆಟ್ಟಿಲು
BJP ಗೆದ್ದರೆ ದೆಹಲಿಯ ಕೊಳೆಗೇರಿಗಳು ನೆಲಸಮ: ಅಮಿತ್ ಶಾ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ
INDWvsIREW: ಜೆಮಿಮಾ ಚೊಚ್ಚಲ ಶತಕ: ದಾಖಲೆಯ ರನ್ ಪೇರಿಸಿದ ಭಾರತ ವನಿತೆಯರು
Manipal: ಮಣ್ಣಪಳ್ಳ ಸ್ವಚ್ಛತೆಗಿಳಿದ ಸಾರ್ವಜನಿಕರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.