Bengaluru: 40 ಲಕ್ಷ ರೂ. ನಕಲಿ ಸಿಗರೆಟ್‌ ಜಪ್ತಿ: ಕೇರಳದ ಇಬ್ಬರು ಆರೋಪಿಗಳ ಸೆರೆ

ಕುಮಾರಸ್ವಾಮಿ ಲೇಔಟ್‌ ಪೊಲೀಸರಿಂದ ಕಾರ್ಯಾಚರಣೆ

Team Udayavani, Jan 12, 2025, 11:10 AM IST

6-bng

ಬೆಂಗಳೂರು:ನಕಲಿ ಸಿಗರೆಟ್‌ ಪೂರೈಕೆ ಮಾಡುತ್ತಿದ್ದ ಕೇರಳದ ಗ್ಯಾಂಗ್‌ನ ಇಬ್ಬರು ಸದಸ್ಯರನ್ನು ಕುಮಾರಸ್ವಾಮಿ ಲೇಔಟ್‌ ಠಾಣೆ ಪೊಲೀಸರು ಬಂಧಿಸಿ, 40 ಲಕ್ಷ ರೂ. ಮೌಲ್ಯದ 30 ಸಿಗರೆಟ್‌ ಬಾಕ್ಸ್‌ ಜಪ್ತಿ ಮಾಡಿದ್ದಾರೆ.

ಕೇರಳ ಮೂಲದ ಬೆಳ್ಳಂದೂರಿನ ನಿಶಾಂತ್‌ ಮತ್ತು ಶಕೀಲ್‌ ಬಂಧಿತ ಆರೋಪಿಗಳು. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಶಬ್ಬೀರ್‌ಗಾಗಿ ಪೊಲೀಸರು ಶೋಧ ಕೈಗೊಂಡಿದ್ದಾರೆ.

ಬಂಧಿತ ಆರೋಪಿಗಳೂ ಬೆಳ್ಳಂದೂರಿನ ಅಪಾರ್ಟ್‌ ಮೆಂಟ್‌ನಲ್ಲಿ ಬಾಡಿಗೆ ರೂಂನಲ್ಲಿ ವಾಸಿಸುತ್ತಿದ್ದರು. ಕಾಂಬೋಡಿಯಾ, ಬಾಂಗ್ಲಾದೇಶ ಮೂಲಕ ಐಟಿಸಿ ಲೈಟ್ಸ್‌ ಬ್ರ್ಯಾಂಡ್‌ನ‌ ನಕಲಿ ಸಿಗರೆಟ್‌ ಅನ್ನು ಕಡಿಮೆ ಬೆಲೆಗೆ ತರಿಸುತ್ತಿದ್ದರು. ಬಳಿಕ ಅದನ್ನು ಬೆಂಗಳೂರಿನ ವಿವಿಧ ಅಂಗಡಿಗಳಿಗೆ ಮಾರಾಟ ಮಾಡಿ ಹೆಚ್ಚಿನ ಲಾಭಾಂಶ ಮಾಡುತ್ತಿದ್ದರು. ನಕಲಿ ಸಿಗರೆಟ್‌ ಮಾರಾಟದ ಬಗ್ಗೆ ಕಂಪನಿಯ ಪ್ರತಿನಿಧಿಯೊಬ್ಬರು ಪೊಲೀಸರಿಗೆ ಸುಳಿವು ನೀಡಿದ್ದರು.

ಆರೋಪಿಗಳು ದಯಾನಂದ ಸಾಗರ್‌ ಕಾಲೇಜು ಬಳಿ ಸಿಗರೆಟ್‌ ಸಾಗಾಟ ಮಾಡುತ್ತಿದ್ದ ಬೈಕ್‌ ಅನ್ನು ತಡೆದು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ನಕಲಿ ಸಿಗರೆಟ್‌ ಪತ್ತೆಯಾಗಿತ್ತು. ವಿಚಾರಣೆ ವೇಳೆ ಬೆಳ್ಳಂದೂರಿನ ರೂಂನಲ್ಲಿ ಉಳಿದ ಸಿಗರೆಟ್‌ ಬಾಕ್ಸ್‌ ಇಟ್ಟಿರುವ ಮಾಹಿತಿ ನೀಡಿದ್ದರು. ಅದರಂತೆ ಅವರ ರೂಂಗೆ ತೆರಳಿ 40 ಲಕ್ಷ ರೂ. ಮೌಲ್ಯದ ಸಿಗರೆಟ್‌ ಜಪ್ತಿ ಮಾಡಲಾಗಿದೆ. ಆರೋಪಿ ಶಕೀಲ್‌ ನಕಲಿ ಸಿಗರೆಟ್‌ ಜಾಲದ ಕಿಂಗ್‌ ಪಿನ್‌ ಆಗಿದ್ದ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

ಮಹಾಕುಂಭ ಮೇಳದ ಯಶಸ್ಸಿಗಾಗಿ ಮಠ -ಮನೆ, ಮಂದಿರಗಳಲ್ಲಿ ಪ್ರಾರ್ಥಿಸಲು ಪೇಜಾವರ ಶ್ರೀ ಕರೆ

Udupi: ಮಹಾಕುಂಭ ಮೇಳದ ಯಶಸ್ಸಿಗಾಗಿ ಮಠ -ಮನೆ, ಮಂದಿರಗಳಲ್ಲಿ ಪ್ರಾರ್ಥಿಸಲು ಪೇಜಾವರ ಶ್ರೀ ಕರೆ

1-raj

IPL 2025 ಮಾರ್ಚ್ 23 ರಿಂದ ಆರಂಭ: ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ

19-uv-fusion

UV Fusion: ನಮ್ಮಲ್ಲಿಯೂ ಕೊರತೆಗಳಿವೆ

Jaishankar

Trump ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾರತ ಪ್ರತಿನಿಧಿಸಲಿರುವ ಜೈಶಂಕರ್

Elephant: ಆಹಾರ ಅರಸುತ್ತಾ ಹೊರಟ ಹೆಣ್ಣಾನೆ 70 ಅಡಿ ಆಳದ ಕಮರಿಗೆ ಬಿದ್ದು ಸಾ*ವು

Elephant: ಆಹಾರ ಅರಸುತ್ತಾ ಹೊರಟ ಹೆಣ್ಣಾನೆ 70 ಅಡಿ ಆಳದ ಕಮರಿಗೆ ಬಿದ್ದು ಸಾ*ವು

18-uv-fusion

Learning: ಪ್ರಯತ್ನ ಮತ್ತು ಪ್ರಮಾದ ಕಲಿಕೆಯ ಮೊದಲ ಮೆಟ್ಟಿಲು

1-deee

BJP ಗೆದ್ದರೆ ದೆಹಲಿಯ ಕೊಳೆಗೇರಿಗಳು ನೆಲಸಮ: ಅಮಿತ್ ಶಾ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-bbmp

Bengaluru: ಅಡಮಾನ ಆಸ್ತಿ ಮಾರಾಟ ಮಾಡಲು ಶೀಘ್ರದಲ್ಲೇ ಇ-ಖಾತೆ

7-bng

Metro: ನಾನ್‌ ಪೀಕ್‌ ಅವರ್‌: ಮೆಟ್ರೋ ಶೇ.5 ಅಗ್ಗ ?

5-bng

Bengaluru: ಐಶ್ವರ್ಯ ಗೌಡಳಿಂದ ಇನ್ನೊಂದು ಬೆಂಜ್‌ ಕಾರು ಜಪ್ತಿ

4-bng

Bengaluru Crime: ಪ್ರಿಯಕರ ಆತ್ಮಹತ್ಯೆ: ಪ್ರೇಯಸಿಯೂ ನೇಣಿಗೆ ಶರಣು

Fraud: ಅರಣ್ಯ ಸಚಿವರ ಆಪ್ತನ ಸೋಗಿನಲ್ಲಿ 6 ಲಕ್ಷ ರೂ. ವಂಚನೆ

Fraud: ಅರಣ್ಯ ಸಚಿವರ ಆಪ್ತನ ಸೋಗಿನಲ್ಲಿ 6 ಲಕ್ಷ ರೂ. ವಂಚನೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Mudhol:‌‌ ಎರಡು ದಿನಗಳ ಕಾರ್ಯಾಚರಣೆ ಬಳಿಕ ಮೊಸಳೆ‌ ಸೆರೆ

Mudhol:‌‌ ಎರಡು ದಿನಗಳ ಕಾರ್ಯಾಚರಣೆ ಬಳಿಕ ಮೊಸಳೆ‌ ಸೆರೆ

16

UV Fusion: ನಂಬಿಕೆಯೊಂದಿಗೆ ವರ್ಷದ ಆಗಮನ

Kottigehara: ಸಂಸ್ಕಾರದಿಂದ ಉತ್ತಮ ಶಿಕ್ಷಣ : ಶ್ರೀ ಗುಣನಾಥ ಸ್ವಾಮೀಜಿ ಹೇಳಿಕೆ

Kottigehara: ಸಂಸ್ಕಾರದಿಂದ ಉತ್ತಮ ಶಿಕ್ಷಣ : ಶ್ರೀ ಗುಣನಾಥ ಸ್ವಾಮೀಜಿ ಹೇಳಿಕೆ

ಮಹಾಕುಂಭ ಮೇಳದ ಯಶಸ್ಸಿಗಾಗಿ ಮಠ -ಮನೆ, ಮಂದಿರಗಳಲ್ಲಿ ಪ್ರಾರ್ಥಿಸಲು ಪೇಜಾವರ ಶ್ರೀ ಕರೆ

Udupi: ಮಹಾಕುಂಭ ಮೇಳದ ಯಶಸ್ಸಿಗಾಗಿ ಮಠ -ಮನೆ, ಮಂದಿರಗಳಲ್ಲಿ ಪ್ರಾರ್ಥಿಸಲು ಪೇಜಾವರ ಶ್ರೀ ಕರೆ

14

UV Fusion: ಗೆದ್ದ ಗೆಲುವನ್ನು ಗಟ್ಟಿತನದಲ್ಲಿ ನಿಭಾಯಿಸುವುದು ಒಂದು ಕಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.