Bengaluru: ಅಡಮಾನ ಆಸ್ತಿ ಮಾರಾಟ ಮಾಡಲು ಶೀಘ್ರದಲ್ಲೇ ಇ-ಖಾತೆ

ಅರ್ಜಿ ಸಲ್ಲಿಸಿದ 7 ದಿನಗಳೊಳಗೆ ಇ-ಖಾತಾ ಲಭ್ಯ: ಪಾಲಿಕೆ ; ಸುಸ್ತಿದಾರರ ಆಸ್ತಿ ಮಾರಲು ಪರದಾಡುತ್ತಿದ್ದ ಬ್ಯಾಂಕ್‌ಗಳು ನಿರಾಳ

Team Udayavani, Jan 12, 2025, 11:22 AM IST

8-bbmp

ಬೆಂಗಳೂರು: ಬ್ಯಾಂಕ್‌ಗಳು ಸೇರಿದಂತೆ ಹಣಕಾಸು ಸಂಸ್ಥೆಗಳು ಅಡಮಾನದ ಆಸ್ತಿಗಳನ್ನು ಮಾರಾಟ ಮಾಡಲು ಇ-ಖಾತಾಗೆ ಪಾಲಿಕೆಗೆ ಅರ್ಜಿ ಸಲ್ಲಿಸಬಹುದು.

ಬೆಂಗಳೂರು ಮಹಾನಗರ ಪಾಲಿಕೆಯು ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ಇ-ಖಾತಾವನ್ನು ಪಡೆಯಲು ಒಂದು ಮಾದರಿಯನ್ನು ಬಿಡುಗಡೆ ಮಾಡಿದೆ. ಹಣಕಾಸು ಸಂಸ್ಥೆಗಳು ಎದುರಿಸುತ್ತಿರುವ ಸವಾಲುಗಳ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಬಿಬಿಎಂಪಿ ಮುಂದಾಗಿದೆ. ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳು ಎದುರಿಸುತ್ತಿರುವ ಸವಾಲುಗಳನ್ನು ಪರಿಹರಿಸಲು, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಈಗ ಅಡಮಾನದ ಆಸ್ತಿಗಳ ಮಾರಾಟವನ್ನು ಕೈಗೊಳ್ಳಲು ಇ-ಖಾತಾಗೆ ಅರ್ಜಿ ಸಲ್ಲಿಸಲು ಒಂದು ಮಾಡ್ನೂಲ್‌ ಅನ್ನು ಬಿಡುಗಡೆ ಮಾಡಿದೆ ಎಂದು ಪಾಲಿಕೆ ಮೂಲಗಳು ತಿಳಿಸಿವೆ.

ಎಸ್‌ಎಆರ್‌ಎಫ್ಎಇಎಸ್‌ಐ (SARFAESI) 2002ರ ಕಾಯ್ದೆಯಡಿಯಲ್ಲಿ ಸಾಲಗಾರರು ಸಾಲ ಮರುಪಾವತಿ ಮಾಡಲು ವಿಫಲವಾದ ಕಾರಣ ಬ್ಯಾಂಕುಗಳು ಅಡಮಾನದ ಆಸ್ತಿಗಳನ್ನು ಮಾರಾಟ ಮಾಡುತ್ತವೆ. ಮಾರಾಟ ಪ್ರಮಾಣಪತ್ರದ ಮೂಲಕ ಮಾರಾಟವನ್ನು ಕಾರ್ಯಗತಗೊಳಿಸಲಾಗುತ್ತದೆ. ರಾಜ್ಯ ಸರ್ಕಾರವು ಅಕ್ಟೋಬರ್‌ 1 ರಂದು ಭೂ ವಹಿವಾಟುಗಳು ಮತ್ತು ದಾಖಲೆಗಳ ನೋಂದಣಿಗೆ ಇ-ಖಾತಾವನ್ನು ಕಡ್ಡಾಯಗೊಳಿಸಿದಾಗ, ಬ್ಯಾಂಕುಗಳು ಅಡಮಾನದ ಆಸ್ತಿಗಳನ್ನು ಮಾರಾಟ ಮಾಡುವಲ್ಲಿ ಸಮಸ್ಯೆಗಳನ್ನು ಎದುರಿಸಿದ್ದವು. ಈ ಹಿನ್ನೆಲೆಯಲ್ಲಿ ಅಡಮಾನದ ಆಸ್ತಿಗಳನ್ನು ಮಾರಾಟ ಮಾಡುಲು ಇ-ಖಾತಾ ಗೆ ಅರ್ಜಿ ಸಲ್ಲಿಸಬದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಬ್ಯಾಂಕ್‌ಗಳು ಸೇರಿದಂತೆ ಹಣಕಾಸು ಸಂಸ್ಥೆಗಳು ಅಡಮಾನದ ಆಸ್ತಿಗಳನ್ನು ಮಾರಾಟ ಮಾಡಲು ಇ-ಖಾತಾಗೆ ಅರ್ಜಿ ಸಂಬಂಧಿಸಿದ ಮಾಡ್ನೂಲ್‌ (ಮಾದರಿ) ಅನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ವೈಬ್‌ ಸೈಟ್‌ನಲ್ಲಿ ಕೂಡ ಮಾದರಿಯನ್ನು ತಿಳಿದುಕೊಳ್ಳಬಹುದಾಗಿದೆ. ಈ-ಖಾತಾಗೆ ಬ್ಯಾಂಕ್‌ ಮತ್ತು ಹಣಕಾಸು ಸಂಸ್ಥೆಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಬಿಬಿಎಂಪಿಯ ಕಂದಾಯ ವಿಭಾಗದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಬ್ಯಾಂಕ್‌ಗಳು ಸೇರಿದಂತೆ ಹಣಕಾಸು ಸಂಸ್ಥೆಗಳು ಅಡಮಾನದ ಆಸ್ತಿಗಳನ್ನು ಮಾರಾಟ ಮಾಡಲು ಇ-ಖಾತಾಗೆ ಅರ್ಜಿ ಸಲ್ಲಿಸುವಾಗ ಒರಿಜಿನಲ್‌ ಸೇಲ್‌ ಸರ್ಟಿಫಿಕೇಟ್‌ಅನ್ನು ಅಪ್‌ ಲೋಡ್‌ ಮಾಡುವುದು ಸೇರಿದಂತೆ ಹಲವು ಅಂಶಗಳನ್ನು ಪಾಲನೆ ಮಾಡುವುದು ಇದರಲ್ಲಿ ಸೇರಿದೆ. ನಂತರ ಸಹಾಯಕ ಕಂದಾಯ ಅಧಿಕಾರಿಗಳು ಈ ದಾಖಲೆಗಳನ್ನು ಪರಿಶೀಲನೆ ನಡೆಸಿ ಅರ್ಜಿ ಸಲ್ಲಿಸಿದ 7 ದಿನದ ಒಳಗೆ ಇ-ಖಾತಾ ನೀಡಲಿದ್ದಾರೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

1-raj

IPL 2025 ಮಾರ್ಚ್ 23 ರಿಂದ ಆರಂಭ: ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ

19-uv-fusion

UV Fusion: ನಮ್ಮಲ್ಲಿಯೂ ಕೊರತೆಗಳಿವೆ

Jaishankar

Trump ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾರತ ಪ್ರತಿನಿಧಿಸಲಿರುವ ಜೈಶಂಕರ್

Elephant: ಆಹಾರ ಅರಸುತ್ತಾ ಹೊರಟ ಹೆಣ್ಣಾನೆ 70 ಅಡಿ ಆಳದ ಕಮರಿಗೆ ಬಿದ್ದು ಸಾ*ವು

Elephant: ಆಹಾರ ಅರಸುತ್ತಾ ಹೊರಟ ಹೆಣ್ಣಾನೆ 70 ಅಡಿ ಆಳದ ಕಮರಿಗೆ ಬಿದ್ದು ಸಾ*ವು

18-uv-fusion

Learning: ಪ್ರಯತ್ನ ಮತ್ತು ಪ್ರಮಾದ ಕಲಿಕೆಯ ಮೊದಲ ಮೆಟ್ಟಿಲು

1-deee

BJP ಗೆದ್ದರೆ ದೆಹಲಿಯ ಕೊಳೆಗೇರಿಗಳು ನೆಲಸಮ: ಅಮಿತ್ ಶಾ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

Jemimah’s maiden century: India women score record runs

INDWvsIREW: ಜೆಮಿಮಾ ಚೊಚ್ಚಲ ಶತಕ: ದಾಖಲೆಯ ರನ್‌ ಪೇರಿಸಿದ ಭಾರತ ವನಿತೆಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Metro: ನಾನ್‌ ಪೀಕ್‌ ಅವರ್‌: ಮೆಟ್ರೋ ಶೇ.5 ಅಗ್ಗ ?

6-bng

Bengaluru: 40 ಲಕ್ಷ ರೂ. ನಕಲಿ ಸಿಗರೆಟ್‌ ಜಪ್ತಿ: ಕೇರಳದ ಇಬ್ಬರು ಆರೋಪಿಗಳ ಸೆರೆ

5-bng

Bengaluru: ಐಶ್ವರ್ಯ ಗೌಡಳಿಂದ ಇನ್ನೊಂದು ಬೆಂಜ್‌ ಕಾರು ಜಪ್ತಿ

4-bng

Bengaluru Crime: ಪ್ರಿಯಕರ ಆತ್ಮಹತ್ಯೆ: ಪ್ರೇಯಸಿಯೂ ನೇಣಿಗೆ ಶರಣು

Fraud: ಅರಣ್ಯ ಸಚಿವರ ಆಪ್ತನ ಸೋಗಿನಲ್ಲಿ 6 ಲಕ್ಷ ರೂ. ವಂಚನೆ

Fraud: ಅರಣ್ಯ ಸಚಿವರ ಆಪ್ತನ ಸೋಗಿನಲ್ಲಿ 6 ಲಕ್ಷ ರೂ. ವಂಚನೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

14

UV Fusion: ಗೆದ್ದ ಗೆಲುವನ್ನು ಗಟ್ಟಿತನದಲ್ಲಿ ನಿಭಾಯಿಸುವುದು ಒಂದು ಕಲೆ!

13

UV Fusion: ಬದಲಾವಣೆ ಜಗದ ನಿಯಮ

1-raj

IPL 2025 ಮಾರ್ಚ್ 23 ರಿಂದ ಆರಂಭ: ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ

12(1

UV Fusion: ನವ ವರುಷ ನವೋಲ್ಲಾಸ; ನಿರ್ಧಾರಗಳಿಗೆ ಬದ್ಧರಾಗಿರಿ

19-uv-fusion

UV Fusion: ನಮ್ಮಲ್ಲಿಯೂ ಕೊರತೆಗಳಿವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.