Mudhol: ಎರಡು ದಿನಗಳ ಕಾರ್ಯಾಚರಣೆ ಬಳಿಕ ಮೊಸಳೆ ಸೆರೆ
Team Udayavani, Jan 12, 2025, 5:21 PM IST
ಮುಧೋಳ : ಸೋರಗಾವಿಯ ಜಮೀನೊಂದರಲ್ಲಿ ಅಡಗಿಕೊಂಡಿದ್ದ ಮೊಸಳೆಯನ್ನು ನಿರಂತರ ಎರಡು ದಿನಗಳ ಕಾರ್ಯಾಚರಣೆ ಬಳಿಕ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಶುಕ್ರವಾರ ಮಧ್ಯಾಹ್ನ ಜನರ ಕಣ್ಣಿಗೆ ಬಿದ್ದ ಮೊಸಳೆ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದರು. ಸೋರಗಾವಿ ಗ್ರಾಮಸ್ಥರ ಸಹಕಾರದಿಂದ ಎರಡು ದಿನಗಳ ಕಾಲ ಬಾವಿಯಲ್ಲಿನ ನೀರನು ಖಾಲಿ ಮಾಡಿ ಭಾನುವಾರ ಮೊಸಳೆ ಸೆರೆಹಿಡಿದಿದ್ದಾರೆ.
ಮೊಸಳೆಯನ್ನು ಸೆರೆಹಿಡಿದಿರುವ ಅರಣ್ಯ ಇಲಾಖೆ ಸಿಬ್ಬಂದಿ ಸುರಕ್ಷಿತವಾಗಿ ಬೇರೆಡೆ ಸ್ಥಳಾಂತರಿಸಲಿದ್ದಾರೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajapete: ಹಸುಗಳ ಕೆಚ್ಚಲು ಕೊಯ್ದವರ ವಿರುದ್ಧ ಕಠಿನ ಕ್ರಮ: ಸಿಎಂ ಸಿದ್ದರಾಮಯ್ಯ
CM Post: ಐದು ವರ್ಷವೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
ಹಸುವಿನ ಕೆಚ್ಚಲು ಕೊಯ್ದು ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲು ಹಾಕಿವೆ: ಆರ್.ಅಶೋಕ್
ಮೋಹ ಪರವಶ, ಅಧಿಕಾರ ಮದ, ಮತ್ಸರದ ರಾಜಕಾರಣ ಮಾಡೋರಿಗೆ ಸತ್ಯ ಅರ್ಥವಾಗಲ್ಲ: ಸಿ.ಟಿ.ರವಿ
Bengaluru: ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು; ಭುಗಿಲೆದ್ದ ಆಕ್ರೋಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.