Champions Trophy: ಆರಂಭಿಕ ಪಂದ್ಯಗಳಿಗೆ ಬುಮ್ರಾ ಅನುಮಾನ?
Team Udayavani, Jan 13, 2025, 12:00 AM IST
ಹೊಸದಿಲ್ಲಿ: ಬಹು ನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿ ಏಕದಿನ ಪಂದ್ಯಾವಳಿಯ ಆರಂಭಿಕ ಪಂದ್ಯಗಳಲ್ಲಿ ಭಾರತದ ಪ್ರಮುಖ ವೇಗಿ ಜಸ್‌ಪ್ರೀತ್ ಬುಮ್ರಾ ಆಡುವುದು ಅನುಮಾನ ಎನ್ನಲಾಗಿದೆ. ಅವರು ಬೆನ್ನು ನೋವಿನಿಂದ ಪೂರ್ತಿ ಚೇತರಿಸಿಕೊಳ್ಳದಿರುವುದೇ ಇದಕ್ಕೆ ಕಾರಣ.
ಸದ್ಯ ಬೆಂಗಳೂರಿನ ಎನ್‌ಸಿಎಯಲ್ಲಿ ಬುಮ್ರಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಚೇತರಿಕೆಯ ಬಗ್ಗೆ ವೈದ್ಯಕೀಯ ಸಿಬಂದಿ ನಿಗಾ ವಹಿಸುತ್ತಿದ್ದಾರೆ.
ಆಸ್ಟ್ರೇಲಿಯ ಎದುರಿನ ಸಿಡ್ನಿ ಟೆಸ್ಟ್ ಪಂದ್ಯದ ವೇಳೆ ಬುಮ್ರಾ ಈ ಸಮಸ್ಯೆಗೆ ಸಿಲುಕಿದ್ದರು. ಹೀಗಾಗಿ ಅವರಿಗೆ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಬೌಲಿಂಗ್ ಸಾಧ್ಯವಾಗಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kapil Dev ಕೊಲೆಗೆ ಮುಂದಾಗಿದ್ದೆ: ಯೋಗರಾಜ್ ಆಘಾತಕಾರಿ ಹೇಳಿಕೆ
C.T.Ravi Case: ಕಾನೂನು ಚೌಕಟ್ಟಿನಲ್ಲೇ ನಮ್ಮ ತನಿಖೆ: ಜಿ.ಪರಮೇಶ್ವರ್
Mahakumbh: ಇಂದಿನಿಂದ ಮಹಾಕುಂಭಮೇಳ ಸಂಭ್ರಮ; ಮೇಳಕ್ಕೆ ಉ.ಪ್ರದೇಶ ಸರಕಾರದಿಂದ ಸಕಲ ಸಿದ್ಧತೆ
Uttarakhand: ಕಮರಿಗೆ ಬಿದ್ದವನ ರಕ್ಷಿಸಲು 20 ಕಿ.ಮೀ.ನಡೆದರು!
Cast Census: ಜಾತಿಗಳ ಸಮಸ್ಯೆಗೆ ಸಿಎಂ ಪರಿಹಾರವೇನು?: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.