Dehradun ಉತ್ತರಾಖಂಡ: ಕಮರಿಗೆ ಬಸ್ ಉರುಳಿ 5 ಮಂದಿ ಸಾವು
Team Udayavani, Jan 13, 2025, 12:32 AM IST
ಡೆಹ್ರಾಡೂನ್: ಚಾಲಕನ ನಿಯಂತ್ರಣ ತಪ್ಪಿದ ಬಸ್, 100 ಅಡಿ ಆಳದ ಕಮರಿಗೆ ಉರುಳಿದ ಪರಿಣಾಮ 5 ಮಂದಿ ಮೃತ ಪಟ್ಟು 17 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಖಂಡದ ಪೌರಿ ಗಡ್ವಾಲ್ ಜಿಲ್ಲೆಯಲ್ಲಿ ನಡೆದಿದೆ.
ಪೌರಿಯಿಂದ ದೆಹಲ್‌ಚೌರಿಗೆ ತೆರಳುತ್ತಿದ್ದ ಅಪಘಾತ ಕ್ಕೀಡಾದ ಬಸ್‌ನಲ್ಲಿ 22 ಜನರಿದ್ದರು. ಸ್ಥಳದಲ್ಲೇ 4 ಮಂದಿ ಮೃತ ಪಟ್ಟರೆ, ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ರಕ್ಷಣ ಪಡೆಗಳು ಮತ್ತು ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UP Government; ಹೆಲ್ಮೆಟ್ ಹಾಕದಿದ್ದರೆ ಪೆಟ್ರೋಲ್ ಇಲ್ಲ: ಉತ್ತರ ಪ್ರದೇಶ ಸರಕಾರ ಆದೇಶ
Mahakumbh: ಇಂದಿನಿಂದ ಮಹಾಕುಂಭಮೇಳ ಸಂಭ್ರಮ; ಮೇಳಕ್ಕೆ ಉ.ಪ್ರದೇಶ ಸರಕಾರದಿಂದ ಸಕಲ ಸಿದ್ಧತೆ
Uttarakhand: ಕಮರಿಗೆ ಬಿದ್ದವನ ರಕ್ಷಿಸಲು 20 ಕಿ.ಮೀ.ನಡೆದರು!
ಇಂದು ಕಾಶ್ಮೀರದ ಜೆಡ್-ಮೋರ್ ಸುರಂಗ ಲೋಕಾರ್ಪಣೆ; ಪ್ರಧಾನಿ ಮೋದಿಯಿಂದ ಚಾಲನೆ
Election: ದಿಲ್ಲಿಯಲ್ಲಿ ಗೆದ್ದರೆ ನಿರುದ್ಯೋಗಿಗಳಿಗೆ ಮಾಸಿಕ 8,500: ಕಾಂಗ್ರೆಸ್ ಭರವಸೆ
MUST WATCH
ಹೊಸ ಸೇರ್ಪಡೆ
JDS: ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆ ಈಗಿಲ್ಲ, ಎಪ್ರಿಲ್‌ನಲ್ಲಿ: ಎಚ್.ಡಿ.ಕುಮಾರಸ್ವಾಮಿ
CM Post: ಸಭೆಗೆ ಮುನ್ನಾದಿನ ಉಭಯ ಬಣಗಳ ವಾಕ್ಸಮರ!
UP Government; ಹೆಲ್ಮೆಟ್ ಹಾಕದಿದ್ದರೆ ಪೆಟ್ರೋಲ್ ಇಲ್ಲ: ಉತ್ತರ ಪ್ರದೇಶ ಸರಕಾರ ಆದೇಶ
Mass Marriage: ಹೆಚ್ಚು ಮಕ್ಕಳು ಬೇಡ, ಎರಡೇ ಸಾಕು: ಸಿಎಂ ಸಿದ್ದರಾಮಯ್ಯ ಸಲಹೆ
Congress Government: ಡಿ.ಕೆ.ಶಿವಕುಮಾರ್ ಎಂದಿಗೂ ಸಿಎಂ ಆಗುವುದಿಲ್ಲ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.