Adani Group: ಛತ್ತೀಸ್ಗಢದಲ್ಲಿ 65,000 ಕೋಟಿ ಹೂಡಿಕೆ: ಸರಕಾರ
Team Udayavani, Jan 13, 2025, 12:40 AM IST
ರಾಯ್ಪುರ: ಛತ್ತೀಸ್ಗಢದ ವಿದ್ಯುತ್ ಮತ್ತು ಸಿಮೆಂಟ್ ಉದ್ದಿಮೆ ವಲಯದಲ್ಲಿ 65,000 ಕೋಟಿ ರೂ. ಹೂಡಿಕೆ ಮಾಡಲಿದ್ದಾರೆ. ಸಿಎಂ ವಿಷ್ಣು ದೇವ್ ಸಾಯಿ ಜತೆಗೆ ಉದ್ಯಮಿ ಗೌತಮ್ ಅದಾನಿ ಮಾತುಕತೆ ನಡೆಸಿದ ಬಳಿಕ ಈ ಬಗ್ಗೆ ಘೋಷಣೆ ಮಾಡಲಾಗಿದೆ.
ರಾಯ್ಪುರ, ಕೊರ್ಬಾ, ರಾಯ ಗಢದಲ್ಲಿ 60,000 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಸ್ಥಾವರ ಸ್ಥಾಪಿಸಲಾಗುತ್ತದೆ. 5000 ಕೋಟಿ ರೂ. ವೆಚ್ಚದಲ್ಲಿ ಸಿಮೆಂಟ್ ಘಟಕಗಳನ್ನು ಮೇಲ್ದರ್ಜೆಗೆ ಏರಿಸಲು ಹೂಡಿಕೆ ಮಾಡಲು ಅದಾನಿ ಒಪ್ಪಿಕೊಂಡಿದ್ದಾರೆ ಎಂದು ಸರಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maha Kumabha Mela: ಮಹಾ ಕುಂಭಮೇಳಕ್ಕೆ 2022ರಿಂದಲೇ ಸಿದ್ಧತೆ
SpaDeX Mission: ಎರಡು ಉಪಗ್ರಹ 3 ಮೀ. ಸನಿಹಕ್ಕೆ ತಂದ ಇಸ್ರೋ!
ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?
UP Government; ಹೆಲ್ಮೆಟ್ ಹಾಕದಿದ್ದರೆ ಪೆಟ್ರೋಲ್ ಇಲ್ಲ: ಉತ್ತರ ಪ್ರದೇಶ ಸರಕಾರ ಆದೇಶ
Mahakumbh: ಇಂದಿನಿಂದ ಮಹಾಕುಂಭಮೇಳ ಸಂಭ್ರಮ; ಮೇಳಕ್ಕೆ ಉ.ಪ್ರದೇಶ ಸರಕಾರದಿಂದ ಸಕಲ ಸಿದ್ಧತೆ
MUST WATCH
ಹೊಸ ಸೇರ್ಪಡೆ
Maha Kumabha Mela: ಮಹಾ ಕುಂಭಮೇಳಕ್ಕೆ 2022ರಿಂದಲೇ ಸಿದ್ಧತೆ
SpaDeX Mission: ಎರಡು ಉಪಗ್ರಹ 3 ಮೀ. ಸನಿಹಕ್ಕೆ ತಂದ ಇಸ್ರೋ!
Cast Census: ಜಾತಿ ಗಣತಿ ವರದಿ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ
Cast Census: ಮಕರ ಸಂಕ್ರಾಂತಿ ಬಳಿಕ ಒಕ್ಕಲಿಗರ ಸಭೆ; ಸಂಘ ಒಮ್ಮತದ ತೀರ್ಮಾನ
ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.