ಚೀನದಲ್ಲಿ ಡೇಟಿಂಗ್ ಭರಾಟೆ: ಪುರುಷರಿಗೆ ಭಾರೀ ಬೇಡಿಕೆ
Team Udayavani, Jan 13, 2025, 7:35 AM IST
ಬೀಜಿಂಗ್: ಚೀನದಲ್ಲಿ ಮದುವೆಯ ಪ್ರಮಾಣ ಭಾರಿ ಕುಸಿತ ಕಂಡಿದ್ದು, ಡೇಟಿಂಗ್‌ನಲ್ಲಿ ಭಾರೀ ಏರಿಕೆ ಕಂಡಿದೆ. ಅಲ್ಲದೆ, “ಮಂಕಿ ಟೈಪ್’ ಪುರುಷರಿಗೆ ಬೇಡಿಕೆ ಹೆಚ್ಚಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಸುಂದರ ಮೈಕಟ್ಟು ಹಾಗೂ ಅಗಲವಾದ ಕಣ್ಣುಗಳನ್ನು ಹೊಂದಿರುವ ಪುರುಷರನ್ನು ಚೀನದಲ್ಲಿ ಮಂಕಿ ಟೈಪ್ ಪುರುಷರು ಎಂದು ಗುರುತಿಸಲಾಗುತ್ತದೆ.
ಚೀನದಲ್ಲಿ 2024ರ ಮೊದಲ 3 ತ್ತೈಮಾಸಿಕದಲ್ಲಿ ಮದುವೆಯಾಗುವವರ ಪ್ರಮಾಣ ತೀವ್ರವಾಗಿ ಕುಸಿದಿದೆ. ಚೀನದಲ್ಲಿ ಈ ಅವಧಿಯಲ್ಲಿ 47 ಲಕ್ಷ ಮಂದಿ ಮಾತ್ರ ಮದುವೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಮದುವೆ ಪ್ರಮಾಣ ಶೇ.16ರಷ್ಟು ಕುಸಿದಿದೆ ಎಂದು ವರದಿಗಳು ತಿಳಿಸಿವೆ. ಇದು ಚೀನದ ಜನ ಸಂಖ್ಯೆಯ ಮೇಲೂ ಪರಿಣಾಮ ಬೀರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kamala Harris ಸೇರಿ ಸೆಲೆಬ್ರಿಟಿಗಳ ಅಂಗಳಕ್ಕೆ ತಲುಪಿದ ಬೆಂಕಿ; ಸಾವಿನ ಸಂಖ್ಯೆ 18ಕ್ಕೇರಿಕೆ
HMPV ವೈರಸ್ ಪ್ರಕರಣ ಕಡಿಮೆಯಾಗಿದೆ: ಚೀನ ಸರಕಾರ
Los Angeles: ಹತೋಟಿಗೆ ಬಾರದ ಕಾಡ್ಗಿಚ್ಚು, ಸಾವಿರಾರು ಮನೆಗಳು ಆಹುತಿ, ಮೃತರ ಸಂಖ್ಯೆ 16ಕ್ಕೆ
Neuralink; ಮತ್ತೊಬ್ಬನ ಮೆದುಳಿಗೆ ಚಿಪ್ : ಏನಿದು ತಂತ್ರಜ್ಞಾನ?
Wildfires; ಲಾಸ್ ಏಂಜಲೀಸ್ ಬೆಂಕಿಗೆ 10000 ಕೋಟಿ ಬಂಗಲೆ ಭಸ್ಮ
MUST WATCH
ಹೊಸ ಸೇರ್ಪಡೆ
Trinadha Rao Nakkina: ನಟಿಯ ʼಸೈಜ್ʼ ಬಗ್ಗೆ ಮಾತನಾಡಿ ವಿವಾದಕ್ಕೆ ಸಿಲುಕಿದ ನಿರ್ದೇಶಕ
Bantwal: ಜಕ್ರಿಬೆಟ್ಟು ಬ್ಯಾರೇಜ್‌ಗೆ ಶೀಘ್ರ ಗೇಟ್!
Champions Trophy: ಅಚ್ಚರಿಯ ಆಯ್ಕೆಯೊಂದಿಗೆ ಆಸ್ಟ್ರೇಲಿಯಾ ತಂಡ ಪ್ರಕಟ
Editorial: ಪಂಚಾಯತ್ ತೆರಿಗೆ ಸಂಗ್ರಹಕ್ಕೆ ಕಾನೂನು ರೂಪುಗೊಳ್ಳಲಿ
Ramanagar; ಎಲ್&ಟಿ ಮುಖ್ಯಸ್ಥ ಸುಬ್ರಮಣಿಯನ್ ಹೇಳಿಕೆ ವಿರುದ್ದ ವಾಟಾಳ್ ನಾಗರಾಜ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.