ಇಂದು ಕಾಶ್ಮೀರದ ಜೆಡ್‌-ಮೋರ್‌ ಸುರಂಗ ಲೋಕಾರ್ಪಣೆ; ಪ್ರಧಾನಿ ಮೋದಿಯಿಂದ ಚಾಲನೆ

ಲಡಾಖ್‌ಗೆ ಸಂಪರ್ಕ ಸುಲಭವಾಗಿಸುವ ಸರ್ವಋತು ಸುರಂಗ

Team Udayavani, Jan 13, 2025, 6:55 AM IST

ಇಂದು ಕಾಶ್ಮೀರದ ಜೆಡ್‌-ಮೋರ್‌ ಸುರಂಗ ಲೋಕಾರ್ಪಣೆ; ಪ್ರಧಾನಿ ಮೋದಿಯಿಂದ ಚಾಲನೆ

ಶ್ರೀನಗರ: ಲಡಾಖ್‌ಗೆ ಸೇನಾ ಸಂಪರ್ಕವನ್ನು ಸುಲಭವಾಗಿಸುವ, ರಾಷ್ಟ್ರೀಯ ಭದ್ರತೆಯ ನಿಟ್ಟಿನಲ್ಲಿ ಪ್ರಮುಖವೆನಿಸಿರುವ ಝೆಡ್‌-ಮೋರ್‌(ಘಮೋರ್‌) ಸುರಂಗವು ಲೋಕಾರ್ಪಣೆಗೆ ಸಜ್ಜಾಗಿದೆ. ಶ್ರೀನಗರ- ಲೇಹ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ 2,400 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಈ 6.5 ಕಿ.ಮೀ. ಉದ್ದದ ಈ ಸುರಂಗವನ್ನು ಸೋಮವಾರ ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.

ವ್ಯೂಹಾತ್ಮಕವಾಗಿ ಪ್ರಾಮುಖ್ಯ ಪಡೆದಿರುವ ಲಡಾಖ್‌ ಪ್ರದೇಶಕ್ಕೆ ಈ ಸುರಂಗವು ವರ್ಷಪೂರ್ತಿ ಸಂಪರ್ಕ ಕಲ್ಪಿಸಲಿದೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಕಾಶ್ಮೀರದಾದ್ಯಂತ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ಸುರಂಗ ಲೋಕಾರ್ಪಣೆ ಬಳಿಕ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಾಮುಖ್ಯವೇನು?
ಪಾಕ್‌, ಚೀನ ಜತೆ ಲಡಾಖ್‌ ಗಡಿ ಹಂಚಿಕೊಂಡಿರುವ ಕಾರಣ ಈ ಸುರಂಗವು ರಾಷ್ಟ್ರೀಯ ಭದ್ರತೆ ನಿಟ್ಟಿ ನಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಈ ಸುರಂಗ ಹಾಗೂ ನಿರ್ಮಾಣ ಹಂತದಲ್ಲಿರುವ ಝೋಜಿಲಾ ಸುರಂಗವು ಭವಿಷ್ಯದಲ್ಲಿ ಲಡಾಖ್‌ಗೆ ಸರ್ವಋತು ಸಂಪರ್ಕ ಒದಗಿಸಲಿದೆ. ನಾಗರಿಕರು ಮತ್ತು ಸೇನಾ ಸಂಚಾರ (ಸೇನಾ ಸಿಬಂದಿ, ಸಲಕರಣೆಗಳು ಹಾಗೂ ಇತರ ಪೂರೈಕೆಗಳು)ಕ್ಕೆ ಇದರಿಂದ ಅನುಕೂಲ ಆಗಲಿದೆ. ಜತೆಗೆ, ದೇಶದ ಉಳಿದ ಭಾಗಗಳ ಜತೆ ಲಡಾಖ್‌ ಸಂಪರ್ಕ ಹೊಂದಲು, ಆ ಮೂಲಕ ವ್ಯಾಪಾರ-ವಹಿವಾಟು ಹೆಚ್ಚಿಸಿಕೊಳ್ಳಲು ಸಾಧ್ಯವಾ ಗಲಿದೆ. ಪ್ರವಾಸೋದ್ಯಮಕ್ಕೂ ಉತ್ತೇಜನ ನೀಡಲಿದೆ.

ಟಾಪ್ ನ್ಯೂಸ್

IPL 2025: Shreyas Iyer to captain Punjab Kings

IPL 2025: ಪಂಜಾಬ್‌ ಕಿಂಗ್ಸ್‌ ಗೆ ಶ್ರೇಯಸ್‌ ಅಯ್ಯರ್‌ ನಾಯಕ

ಡಾ. ವೀಣಾ ಶಾಂತೇಶ್ವರ, ಎಸ್.ಜಿ. ಸಿದ್ಧರಾಮಯ್ಯರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ

ಡಾ. ವೀಣಾ ಶಾಂತೇಶ್ವರ, ಎಸ್.ಜಿ. ಸಿದ್ಧರಾಮಯ್ಯರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ

Naringana Kambala 2025 result

Kambala: ದಾಖಲೆ ಜೋಡಿ ಕೋಣಗಳಿಗೆ ಸಾಕ್ಷಿಯಾದ ನರಿಂಗಾನ ಕಂಬಳ: ಇಲ್ಲಿದೆ ಫಲಿತಾಂಶ ಪಟ್ಟಿ

Panambur: ಲೈಟರ್ ವಿಚಾರಕ್ಕೆ ಘರ್ಷಣೆ… ಬಿಯರ್ ಬಾಟಲಿಯಿಂದ ಹಲ್ಲೆ, ಪ್ರಕರಣ ದಾಖಲು

Panambur: ಲೈಟರ್ ವಿಚಾರಕ್ಕೆ ಘರ್ಷಣೆ… ಬಿಯರ್ ಬಾಟಲಿಯಿಂದ ಹಲ್ಲೆ, ಪ್ರಕರಣ ದಾಖಲು

Bengaluru: ಆನ್‌ಲೈನ್‌ ಗೇಮ್‌ನಲ್ಲಿ ಹಣ ಕಳೆದುಕೊಂಡ ಇಬ್ಬರು ಆತ್ಮಹತ್ಯೆ

Bengaluru: ಆನ್‌ಲೈನ್‌ ಗೇಮ್‌ನಲ್ಲಿ ಹಣ ಕಳೆದುಕೊಂಡ ಇಬ್ಬರು ಆತ್ಮಹತ್ಯೆ

10 ರೂ. ಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ನಿಂದ ಹಿಗ್ಗಾಮುಗ್ಗಾ ಹಲ್ಲೆ…

10 ರೂ. ಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ನಿಂದ ಹಿಗ್ಗಾಮುಗ್ಗಾ ಹಲ್ಲೆ…

Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…

Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10 ರೂ. ಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ನಿಂದ ಹಿಗ್ಗಾಮುಗ್ಗಾ ಹಲ್ಲೆ…

10 ರೂ. ಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ನಿಂದ ಹಿಗ್ಗಾಮುಗ್ಗಾ ಹಲ್ಲೆ…

Stones Thrown: ಕುಂಭಮೇಳಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ರೈಲಿಗೆ ಕಲ್ಲು ತೂರಾಟ…

Stones Thrown: ಕುಂಭಮೇಳಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ರೈಲಿಗೆ ಕಲ್ಲು ತೂರಾಟ…

Mahakumbha

Maha Kumabha Mela: ಮಹಾ ಕುಂಭಮೇಳಕ್ಕೆ 2022ರಿಂದಲೇ ಸಿದ್ಧತೆ

ISRo-sat

SpaDeX Mission: ಎರಡು ಉಪಗ್ರಹ 3 ಮೀ. ಸನಿಹಕ್ಕೆ ತಂದ ಇಸ್ರೋ!

ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?

ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

IPL 2025: Shreyas Iyer to captain Punjab Kings

IPL 2025: ಪಂಜಾಬ್‌ ಕಿಂಗ್ಸ್‌ ಗೆ ಶ್ರೇಯಸ್‌ ಅಯ್ಯರ್‌ ನಾಯಕ

ಡಾ. ವೀಣಾ ಶಾಂತೇಶ್ವರ, ಎಸ್.ಜಿ. ಸಿದ್ಧರಾಮಯ್ಯರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ

ಡಾ. ವೀಣಾ ಶಾಂತೇಶ್ವರ, ಎಸ್.ಜಿ. ಸಿದ್ಧರಾಮಯ್ಯರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ

895

Fraud Case: 2 ಕೋಟಿ ರೂ.ಗೆ 3.5 ಕೋಟಿ ರೂ. ಕೊಡುವುದಾಗಿ ವಂಚನೆ

Naringana Kambala 2025 result

Kambala: ದಾಖಲೆ ಜೋಡಿ ಕೋಣಗಳಿಗೆ ಸಾಕ್ಷಿಯಾದ ನರಿಂಗಾನ ಕಂಬಳ: ಇಲ್ಲಿದೆ ಫಲಿತಾಂಶ ಪಟ್ಟಿ

216

Bengaluru: ಟ್ರಕ್‌ ಡಿಕ್ಕಿ; ಜನ್ಮದಿನದಂದೇ ಬಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.