Kerala: ಬಾಲ ಆ್ಯತ್ಲೀಟ್ ರೇಪ್: 14 ಮಂದಿಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್
Team Udayavani, Jan 13, 2025, 1:16 AM IST
ಪತ್ತನಂತಿಟ್ಟ: ಜಿಲ್ಲೆಯ ದಲಿತ ಬಾಲ ಆ್ಯತ್ಲೀಟ್ ಅತ್ಯಾಚಾರ ಪ್ರಕರಣ ಸಂಬಂಧ ರವಿವಾರ 14 ಆರೋಪಿಗಳನ್ನು ಬಂಧಿಸಿದ್ದು, ಅವರನ್ನು ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ತನಿಖೆ ಇನ್ನೂ ಪ್ರಗತಿಯಲ್ಲಿದ್ದು, ಇನ್ನೂ ಹಲವರನ್ನು ಬಂಧಿಸುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ. ಇದೇ ವೇಳೆ, ಪ್ರಕರಣದ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗ ಕೂಡ ಆಘಾತ ವ್ಯಕ್ತಪಡಿಸಿದೆ.
ಜತೆಗೆ ಸ್ವಯಂಪ್ರೇರಿತವಾಗಿ ಕೇಸು ದಾಖಲಿಸಿದೆ. ಜತೆಗೆ 3 ದಿನಗಳಲ್ಲಿ ವರದಿ ಸಲ್ಲಿಸಲು ಕೇರಳ ಸರಕಾರಕ್ಕೆ ಸೂಚಿಸಿದೆ. ಕ್ರೀಡಾ ತರಬೇತಿದಾರರು ಸೇರಿದಂತೆ 62 ಮಂದಿ ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ಆ್ಯತ್ಲೀಟ್ ದೂರು ನೀಡಿದ್ದಳು. ತನಿಖೆ ವೇಳೆ, ಹಲವು ಸಾಕ್ಷ್ಯಗಳೂ ಸಿಕ್ಕಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maha Kumabha Mela: ಮಹಾ ಕುಂಭಮೇಳಕ್ಕೆ 2022ರಿಂದಲೇ ಸಿದ್ಧತೆ
SpaDeX Mission: ಎರಡು ಉಪಗ್ರಹ 3 ಮೀ. ಸನಿಹಕ್ಕೆ ತಂದ ಇಸ್ರೋ!
ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?
UP Government; ಹೆಲ್ಮೆಟ್ ಹಾಕದಿದ್ದರೆ ಪೆಟ್ರೋಲ್ ಇಲ್ಲ: ಉತ್ತರ ಪ್ರದೇಶ ಸರಕಾರ ಆದೇಶ
Mahakumbh: ಇಂದಿನಿಂದ ಮಹಾಕುಂಭಮೇಳ ಸಂಭ್ರಮ; ಮೇಳಕ್ಕೆ ಉ.ಪ್ರದೇಶ ಸರಕಾರದಿಂದ ಸಕಲ ಸಿದ್ಧತೆ
MUST WATCH
ಹೊಸ ಸೇರ್ಪಡೆ
Maha Kumabha Mela: ಮಹಾ ಕುಂಭಮೇಳಕ್ಕೆ 2022ರಿಂದಲೇ ಸಿದ್ಧತೆ
SpaDeX Mission: ಎರಡು ಉಪಗ್ರಹ 3 ಮೀ. ಸನಿಹಕ್ಕೆ ತಂದ ಇಸ್ರೋ!
Cast Census: ಜಾತಿ ಗಣತಿ ವರದಿ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ
Cast Census: ಮಕರ ಸಂಕ್ರಾಂತಿ ಬಳಿಕ ಒಕ್ಕಲಿಗರ ಸಭೆ; ಸಂಘ ಒಮ್ಮತದ ತೀರ್ಮಾನ
ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.