ಕೊಳೆಗೇರಿ ಜಾಗಗಳನ್ನು ಕಸಿಯಲಿರುವ ಬಿಜೆಪಿ: ಕೇಜ್ರಿವಾಲ್ ಆರೋಪ
Team Udayavani, Jan 13, 2025, 1:19 AM IST
ಹೊಸದಿಲ್ಲಿ: ದಿಲ್ಲಿಯಲ್ಲಿನ ಕೊಳಗೇರಿ(ಸ್ಲಮ್) ನೆಲಸಮಗೊಳಿಸುವುದಕ್ಕೆ ಸಂಬಂಧಿಸಿದ ಎಲ್ಲ ಪ್ರಕರಣಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಿಂದೆಗೆದುಕೊಳ್ಳಬೇಕು. ಜತೆಗೆ ಜಾಗ ಕಳೆದುಕೊಂಡ ಪ್ರತೀ ವ್ಯಕ್ತಿಗೂ ಪುನರ್ವಸತಿ ಕಲ್ಪಿಸಬೇಕು.
ಆ ರೀತಿ ಮಾಡಿದರೆ, ಚುನಾವಣ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ ಎಂದು ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅಮಿತ್ ಶಾಗೆ ಸವಾಲೆಸೆದಿದ್ದಾರೆ.
ಬಿಜೆಪಿ ಈ ಬಾರಿ ಗೆದ್ದರೆ ಕೊಳೆಗೇರಿ ಪ್ರದೇಶಗಳನ್ನು ನೆಲಸಮಗೊಳಿಸಿ ನಿವಾಸಿಗಳ ಜಾಗವನ್ನು ಕಸಿಯುತ್ತದೆ ಎಂದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, “ಮತದಾರರಿಗೆ ನೀಡಿದ ಭರವಸೆಗಳನ್ನುಪೂರೈಸುವ ಬದಲು ಕೇಜ್ರಿವಾಲ್ ಕೇವಲ ಸುಳ್ಳುಗಳನ್ನೇ ಹೇಳುತ್ತಿದ್ದಾರೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maha Kumabha Mela: ಮಹಾ ಕುಂಭಮೇಳಕ್ಕೆ 2022ರಿಂದಲೇ ಸಿದ್ಧತೆ
SpaDeX Mission: ಎರಡು ಉಪಗ್ರಹ 3 ಮೀ. ಸನಿಹಕ್ಕೆ ತಂದ ಇಸ್ರೋ!
ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?
UP Government; ಹೆಲ್ಮೆಟ್ ಹಾಕದಿದ್ದರೆ ಪೆಟ್ರೋಲ್ ಇಲ್ಲ: ಉತ್ತರ ಪ್ರದೇಶ ಸರಕಾರ ಆದೇಶ
Mahakumbh: ಇಂದಿನಿಂದ ಮಹಾಕುಂಭಮೇಳ ಸಂಭ್ರಮ; ಮೇಳಕ್ಕೆ ಉ.ಪ್ರದೇಶ ಸರಕಾರದಿಂದ ಸಕಲ ಸಿದ್ಧತೆ
MUST WATCH
ಹೊಸ ಸೇರ್ಪಡೆ
Maha Kumabha Mela: ಮಹಾ ಕುಂಭಮೇಳಕ್ಕೆ 2022ರಿಂದಲೇ ಸಿದ್ಧತೆ
SpaDeX Mission: ಎರಡು ಉಪಗ್ರಹ 3 ಮೀ. ಸನಿಹಕ್ಕೆ ತಂದ ಇಸ್ರೋ!
Cast Census: ಜಾತಿ ಗಣತಿ ವರದಿ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ
Cast Census: ಮಕರ ಸಂಕ್ರಾಂತಿ ಬಳಿಕ ಒಕ್ಕಲಿಗರ ಸಭೆ; ಸಂಘ ಒಮ್ಮತದ ತೀರ್ಮಾನ
ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.