Fraud Case: ವ್ಯವಹಾರದಲ್ಲಿ ಪಾಲು ನೀಡುವುದಾಗಿ ನಂಬಿಸಿ 2 ಕೋಟಿ ರೂ. ವಂಚನೆ
Team Udayavani, Jan 13, 2025, 1:39 AM IST
ಉಡುಪಿ: ವ್ಯವಹಾರದಲ್ಲಿ ಪಾಲುದಾರರಾಗಿ ಮಾಡಿ ಲಾಭ ಹಂಚಿಕೊಳ್ಳುವುದಾಗಿ ನಂಬಿಸಿ ಹಣ, ಚಿನ್ನ ಪಡೆದು 2 ಕೋಟಿ ರೂ. ವಂಚಿಸಿದ ಬಗ್ಗೆ ಉಡುಪಿಯ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ ಮರ್ಣೆ ನಿವಾಸಿ ಹಕೀಂ 15 ವರ್ಷಗಳಿಂದ ಕಾರ್ಕಳ ಮಾರ್ಕೆಟ್ ರಸ್ತೆಯಲ್ಲಿರುವ ಕಾಂಪ್ಲೆಕ್ಸ್‌ನಲ್ಲಿ ಸೇಲ್‌ಜೊàನ್ ಎನ್ನುವ ಹೆಸರಿನ ಮೊಬೈಲ್ ಸೇಲ್ಸ್ ಮತ್ತು ಸರ್ವೀಸ್ ಉದ್ಯಮ ನಡೆಸುತ್ತಿದ್ದರು. ಅವರಿಗೆ 20 ವರ್ಷಗಳಿಂದ ಪರಿಚಯಸ್ಥರಾದ ಅಬ್ದುಲ್ ರಹಿಮಾನ್, ಹಫೀಜ್ ಟಿ.ಎ., ಅಯ್ಯೂಬ್, ಸದಕತ್ತುಲ್ಲಾ , ಮೊಹಮ್ಮದ್ ಇವರುಗಳು ವ್ಯವಹಾರದಲ್ಲಿ ಪಾಲುದಾರರನ್ನಾಗಿ ಮಾಡುವ ಭರವಸೆ ನೀಡಿ ಅವರಿಂದ ಹಣ, ಚಿನ್ನ ವಾಹನ ಪಡೆದುಕೊಂಡಿದ್ದರು. ಅನಂತರದಲ್ಲಿ ಯಾವುದೇ ಲಾಭಾಂಶ ಹಣವನ್ನು ನೀಡದೆ ವಂಚಿಸಿರುವುದಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Maha Kumabha Mela: ಮಹಾ ಕುಂಭಮೇಳಕ್ಕೆ 2022ರಿಂದಲೇ ಸಿದ್ಧತೆ
SpaDeX Mission: ಎರಡು ಉಪಗ್ರಹ 3 ಮೀ. ಸನಿಹಕ್ಕೆ ತಂದ ಇಸ್ರೋ!
Cast Census: ಜಾತಿ ಗಣತಿ ವರದಿ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ
Cast Census: ಮಕರ ಸಂಕ್ರಾಂತಿ ಬಳಿಕ ಒಕ್ಕಲಿಗರ ಸಭೆ; ಸಂಘ ಒಮ್ಮತದ ತೀರ್ಮಾನ
ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.