Congress: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದರೆ ನಿಭಾಯಿಸುವೆ: ಸಚಿವ ರಾಜಣ್ಣ

Team Udayavani, Jan 13, 2025, 2:08 AM IST

Congress: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದರೆ ನಿಭಾಯಿಸುವೆ: ಸಚಿವ ರಾಜಣ್ಣ

ಉಡುಪಿ: ಕೆಪಿಸಿಸಿ ಅಧ್ಯಕ್ಷ ಹುದ್ದೆ ಬೇಕೆಂಬ ಉದ್ದೇಶ ನನಗಿಲ್ಲ; ಆದರೆ ಕೊಟ್ಟರೆ ತೆಗೆದುಕೊಳ್ಳುತ್ತೇನೆ. ಸೋಮವಾರ ನಡೆಯುವ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧ್ಯಕ್ಷತೆ ಬಗ್ಗೆ ತೀರ್ಮಾನವಾಗಲಿದೆ ಎಂದು ಸಹಕಾರಿ ಸಚಿವ ಕೆ.ಎನ್‌.ರಾಜಣ್ಣ ತಿಳಿಸಿದರು.

ರವಿವಾರ ಉಡುಪಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಾನು ಯಾವುದನ್ನೂ ಅರ್ಜಿ ಹಾಕಿ ಕೇಳುವುದೇ ಇಲ್ಲ ಎಂದರು.

“ನಾನಿದ್ದೇನೆ, ನನ್ನ ಪಕ್ಷ, ಹೈಕಮಾಂಡ್‌ ಇದೆ. ಯಾರೂ ಮಾತನಾಡುವ ಅಗತ್ಯ ಇಲ್ಲ’ ಎಂಬ ಉಪಮುಖ್ಯಮಂತ್ರಿ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ? ಪಕ್ಷದ ತಳ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆ ಮಾಡಬೇಕು ಎನ್ನುವ ಉದ್ದೇಶ ನನ್ನದು. ಬೇರೆ ಸಮುದಾಯವನ್ನು ವಿರೋಧಿಸಬೇಕು, ದ್ವೇಷಿಸಬೇಕು ಎಂದರ್ಥವಲ್ಲ. ಎಲ್ಲ ಸಮುದಾಯಗಳಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಲು ನಾನು ಕೆಪಿಸಿಸಿ ಅಧ್ಯಕ್ಷ ಹುದ್ದೆ ಬಯಸಿದ್ದೇನೆ ಎಂದು ಹೇಳಿದರು.

ಗ್ರಾ.ಪಂ., ಜಿ.ಪಂ. ಹಾಗೂ ತಾ.ಪಂ.ಚುನಾವಣೆಯಲ್ಲಿ ಕಾರ್ಯ ಕರ್ತರೇ ಪಕ್ಷದ ಆಧಾರ ಸ್ಥಂಬವಾಗಿದ್ದಾರೆ. ಇದು ಕಾರ್ಯಕರ್ತರಿಗೆ ಅಧಿಕಾರ ಕೊಡುವ ಚುನಾವಣೆಯಾಗಿದೆ. ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯಕರ್ತರಿಗೆ ಅಧಿಕಾರ ಹಂಚಿಕೆ ಮಾಡಬೇಕು. ಮುಂದಿನ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗೆ ಇದರಿಂದ ಅನುಕೂಲವಾಗಲಿದೆ ಎಂದರು.

ಬಣ ರಾಜಕೀಯ ಸಾಮಾನ್ಯ
ಬಣ ರಾಜಕೀಯ ಯಾವ ಪಕ್ಷದಲ್ಲಿ ಇಲ್ಲ ಹೇಳಿ? ಒಂದರಲ್ಲಿ ಜಾಸ್ತಿ, ಮತ್ತೂಂದರಲ್ಲಿ ಕಡಿಮೆ ಇರಬಹುದು. ಕಾಂಗ್ರೆಸ್‌ 1880ರಲ್ಲಿ ಪ್ರಾರಂಭ ಆದಾಗಲೇ ಬಣ ರಾಜಕೀಯ ಇತ್ತು. ಬಣ ರಾಜಕೀಯ ಪ್ರಜಾಪ್ರಭುತ್ವದ ದೃಷ್ಟಿಯಿಂದ ಒಳ್ಳೆಯದು ಎಂದರು.

ಅಧಿಕಾರ ಹಸ್ತಾಂತರ ಮಾಹಿತಿ ಇಲ್ಲ
ಸಿಎಂ ಅಧಿಕಾರ ಹಸ್ತಾಂತರದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಇದು ಹೈಕಮಾಂಡ್‌ ಮಟ್ಟದಲ್ಲಿ ನಿರ್ಣಯವಾಗುವ ವಿಷಯವಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Stones Thrown: ಕುಂಭಮೇಳಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ರೈಲಿಗೆ ಕಲ್ಲು ತೂರಾಟ…

Stones Thrown: ಕುಂಭಮೇಳಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ರೈಲಿಗೆ ಕಲ್ಲು ತೂರಾಟ…

Mudhol: ಹಸುಗಳ ಕೆಚ್ಚಲು ಕೋಯ್ದು ವಿಕೃತಿ ಮೆರೆದವರನ್ನು ಕೂಡಲೇ ಬಂಧಿಸಿ: ಪ್ರಮೋದ್ ಮುತಾಲಿಕ್

Mudhol: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದವರನ್ನು ಕೂಡಲೇ ಬಂಧಿಸಿ: ಪ್ರಮೋದ್ ಮುತಾಲಿಕ್

Mahakumbha

Maha Kumabha Mela: ಮಹಾ ಕುಂಭಮೇಳಕ್ಕೆ 2022ರಿಂದಲೇ ಸಿದ್ಧತೆ

ISRo-sat

SpaDeX Mission: ಎರಡು ಉಪಗ್ರಹ 3 ಮೀ. ಸನಿಹಕ್ಕೆ ತಂದ ಇಸ್ರೋ!

Siddaramaiah

Cast Census: ಜಾತಿ ಗಣತಿ ವರದಿ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

DK-Shivakuamar

Cast Census: ಮಕರ ಸಂಕ್ರಾಂತಿ ಬಳಿಕ ಒಕ್ಕಲಿಗರ ಸಭೆ; ಸಂಘ ಒಮ್ಮತದ ತೀರ್ಮಾನ

ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?

ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ದಿಲ್ಲಿಯ ಗಣರಾಜ್ಯೋತ್ಸವಕ್ಕೆ 80 ಬಡಗಬೆಟ್ಟು ಗ್ರಾ.ಪಂ.ಅಧ್ಯಕ್ಷರು

Udupi: ದಿಲ್ಲಿಯ ಗಣರಾಜ್ಯೋತ್ಸವಕ್ಕೆ 80 ಬಡಗಬೆಟ್ಟು ಗ್ರಾ.ಪಂ.ಅಧ್ಯಕ್ಷರು

Manipal: ಧೂಮಪಾನ, ಮದ್ಯಪಾನ ಸ್ವಾಸ್ಥ್ಯದ ಶತ್ರುಗಳು: ಡಾ| ಮೋಹನ ರಾವ್‌

Manipal: ಧೂಮಪಾನ, ಮದ್ಯಪಾನ ಸ್ವಾಸ್ಥ್ಯದ ಶತ್ರುಗಳು: ಡಾ| ಮೋಹನ ರಾವ್‌

Karkala: ಹೋಂನರ್ಸ್‌ನಿಂದ ಚಿನ್ನ ಕಳವು; ಆರೋಪ

Karkala: ಹೋಂನರ್ಸ್‌ನಿಂದ ಚಿನ್ನ ಕಳವು; ಆರೋಪ

Fraud Case: ವ್ಯವಹಾರದಲ್ಲಿ ಪಾಲು ನೀಡುವುದಾಗಿ ನಂಬಿಸಿ 2 ಕೋಟಿ ರೂ. ವಂಚನೆ

Fraud Case: ವ್ಯವಹಾರದಲ್ಲಿ ಪಾಲು ನೀಡುವುದಾಗಿ ನಂಬಿಸಿ 2 ಕೋಟಿ ರೂ. ವಂಚನೆ

Kudremukh National Park: ವನ್ಯಜೀವಿ ಬೇಟೆಗೆ ಯತ್ನ; ಆರೋಪಿ ಬಂಧನ

Kudremukh National Park: ವನ್ಯಜೀವಿ ಬೇಟೆಗೆ ಯತ್ನ; ಆರೋಪಿ ಬಂಧನ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Stones Thrown: ಕುಂಭಮೇಳಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ರೈಲಿಗೆ ಕಲ್ಲು ತೂರಾಟ…

Stones Thrown: ಕುಂಭಮೇಳಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ರೈಲಿಗೆ ಕಲ್ಲು ತೂರಾಟ…

Mudhol: ಹಸುಗಳ ಕೆಚ್ಚಲು ಕೋಯ್ದು ವಿಕೃತಿ ಮೆರೆದವರನ್ನು ಕೂಡಲೇ ಬಂಧಿಸಿ: ಪ್ರಮೋದ್ ಮುತಾಲಿಕ್

Mudhol: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದವರನ್ನು ಕೂಡಲೇ ಬಂಧಿಸಿ: ಪ್ರಮೋದ್ ಮುತಾಲಿಕ್

Mahakumbha

Maha Kumabha Mela: ಮಹಾ ಕುಂಭಮೇಳಕ್ಕೆ 2022ರಿಂದಲೇ ಸಿದ್ಧತೆ

ISRo-sat

SpaDeX Mission: ಎರಡು ಉಪಗ್ರಹ 3 ಮೀ. ಸನಿಹಕ್ಕೆ ತಂದ ಇಸ್ರೋ!

Siddaramaiah

Cast Census: ಜಾತಿ ಗಣತಿ ವರದಿ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.