Horoscope: ಉದ್ಯೋಗ ಸ್ಥಾನದಲ್ಲಿ ಮತ್ತಷ್ಟು ಕೆಲಸದ ಹೊರೆ


Team Udayavani, Jan 13, 2025, 7:37 AM IST

Horoscope: ಉದ್ಯೋಗ ಸ್ಥಾನದಲ್ಲಿ ಮತ್ತಷ್ಟು ಕೆಲಸದ ಹೊರೆ

ಮೇಷ: ಹೊಸ ಸಪ್ತಾಹ ಸ್ವಲ್ಪ ಮಂದಗತಿಯಲ್ಲಿ ಆರಂಭ. ಉದ್ಯೋಗ ಸ್ಥಾನದಲ್ಲಿ ಮತ್ತಷ್ಟು ಕೆಲಸದ ಹೊರೆ. ಸ್ಥಗಿತವಾಗಿದ್ದ ಉತ್ಪಾದನಾ ಚಟುವಟಿಕೆ ಗಳಿಗೆ ಚಾಲನೆ. ಬಂಧುವರ್ಗದಲ್ಲಿ ವಿವಾಹದ ಸಿದ್ಧತೆ. ಮಕ್ಕಳ ಅಧ್ಯಯನಾಸಕ್ತಿ ಪೋಷಣೆಗೆ ಸಹಾಯ.

ವೃಷಭ: ಸಂಪಾದನೆಯ ಅನ್ಯಮಾರ್ಗಗಳ ಅನ್ವೇಷಣೆ. ಉದ್ಯೋಗ ಸ್ಥಾನದಲ್ಲಿ ಸಹಕಾರ ವೃದ್ಧಿ. ಗೃಹೋದ್ಯಮದ ಉತ್ಪನ್ನಗಳಿಗೆ ಬೇಡಿಕೆ ವೃದ್ಧಿ. ಉದ್ಯೋಗಾಸಕ್ತರಿಗೆ ನೌಕರಿ ಸಿಗುವ ಸೂಚನೆ. ಅವಿವಾಹಿತ ಹುಡುಗರಿಗೆ ವಿವಾಹ ಯೋಗ.

ಮಿಥುನ: ಪ್ರತಿಭಾವಂತರಿಗೆ ಹೊಸ ಅವಕಾಶಗಳು ಮತ್ತು ಹೊಣೆಗಾರಿಕೆಗಳು. ಉದ್ಯಮಿಗಳ ಪಾಲಿಗೆ ಸವಾಲುಗಳ ದಿನ. ಕೃಷಿ ಭೂಮಿಯ ಅಭಿವೃದ್ಧಿ ಕಾರ್ಯಗಳ ವೀಕ್ಷಣೆ.  ಧ್ಯಾನ, ಸ್ವಾಧ್ಯಾಯದಲ್ಲಿ ಆಸಕ್ತಿ.

ಕರ್ಕಾಟಕ: ಮನಸ್ಸಿನ ನೈರ್ಮಲ್ಯಕ್ಕಾಗಿ ಧ್ಯಾನ, ಜಪಗಳಲ್ಲಿ  ಆಸಕ್ತಿ. ಉದ್ಯೋಗ ಸ್ಥಾನದಲ್ಲಿ ಆಮಿಷಗಳ ಬಗೆಗೆ ಎಚ್ಚರ. ಹಿರಿಯರನ್ನು ಕಾಡುತ್ತಿದ್ದ ಆರೋಗ್ಯ ಸಮಸ್ಯೆ ನಿವಾರಣೆ. ಖಾದಿ ಉದ್ಯಮಕ್ಕೆ ಶುಭಕಾಲ ಸನ್ನಿಹಿತ.

ಸಿಂಹ: ಸಪ್ತಾಹ ಆರಂಭವಾಗುತ್ತಿದ್ದಂತೆ ಕೆಲಸದ ಒತ್ತಡ. ಉದ್ಯೋಗ ಸ್ಥಾನದಲ್ಲಿ ಹೊಸ ಪ್ರಯೋಗಗಳ ಯೋಚನೆ. ವಸ್ತ್ರ, ಆಭರಣಾದಿ ವ್ಯಾಪಾರಿಗಳಿಗೆ  ನಿರೀಕ್ಷೆ ಮೀರಿ ವ್ಯಾಪಾರ. ಎಲೆಕ್ಟ್ರಿಕಲ್‌, ಎಲೆಕ್ಟ್ರಾನಿಕ್ಸ್ ಕೆಲಸಗಾರರಿಗೆ ಕೈತುಂಬಾ ಕೆಲಸ.

ಕನ್ಯಾ: ಹೊಸ  ಅನುಭವಗಳಿಂದ  ಜೀವನಾಸಕ್ತಿ ಜಾಗೃತ. ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್ಸ್ ವ್ಯಾಪಾರ ಬೆಳವಣಿಗೆ. ವೃತ್ತಿ ಪರಿಣತಿ ಸುಧಾರಣೆಗೆ ಅನುಭವಸ್ಥರ ಮಾರ್ಗದರ್ಶನ. ಬಂಧುವರ್ಗದಲ್ಲಿ ವಿವಾಹ ಮಾತು ಕತೆ. ಹಿರಿಯರು, ಮಕ್ಕಳಿಗೆ ಸಂಭ್ರಮ.

ತುಲಾ: ನಿರಂತರ ಸಾಧನೆಯಿಂದ ಚಿತ್ತಸ್ಥೈರ್ಯ ಪ್ರಾಪ್ತಿ. ಉದ್ಯೋಗ ಸ್ಥಾನದಲ್ಲಿ ವಿಶ್ವಾಸ ಮೂಡಿಸುವ ವಾತಾವರಣ. ಕಸೂತಿ, ಕರ ಕೌಶಲದ ಕೆಲಸಗಾರರಿಗೆ ಬೇಡಿಕೆ. ಮಕ್ಕಳ ಬಹು ಮುಖ ಪ್ರತಿಭೆ ಬೆಳವಣಿಗೆಗೆ ಪ್ರೋತ್ಸಾಹ.

ವೃಶ್ಚಿಕ: ಸಪ್ತಾಹದ ಆರಂಭದಲ್ಲೇ  ನಿಶ್ಚಿಂತೆಯ ಮನಃಸ್ಥಿತಿ. ಉದ್ಯೋಗಸ್ಥರಿಗೆ ಹರ್ಷದ ಸನ್ನಿವೇಶ. ಗೃಹೋದ್ಯಮ ಉತ್ಪನ್ನಗಳ ಆಕರ್ಷಣೆ ವೃದ್ಧಿ.  ಉದ್ಯೋಗ ಅರಸುವ ಶಿಕ್ಷಿತರಿಗೆ  ಮಾರ್ಗದರ್ಶನ.  ಸಂಗೀತ ಶ್ರವಣದಲ್ಲಿ ಆಸಕ್ತಿ.

ಧನು: ನಿಮ್ಮ ಕ್ರಿಯಾಶೀಲತೆಗೆ ಸವಾಲಾಗುವಷ್ಟು ಕೆಲಸಗಳ ಹೊರೆ. ಉದ್ಯೋಗಸ್ಥರ ನಡುವೆ ಪರಸ್ಪರ ಸಹಕಾರ. ಸಣ್ಣ ಪ್ರಮಾಣದ ಗೃಹೋದ್ಯಮ ಪ್ರಗತಿಯಲ್ಲಿ. ಉದ್ಯೋಗಾಸಕ್ತರಿಗೆ ಯಥೋಚಿತ ಮಾರ್ಗದರ್ಶನ.

ಮಕರ: ಏಕಕಾಲದಲ್ಲಿ ಸಂಸಾರ, ಉದ್ಯೋಗ ಇವೆರಡರ ನಿರ್ವಹಣೆಯ ಸವಾಲು. ಅಧ್ಯಾಪಕ ವರ್ಗಕ್ಕೆ ಕೆಲಸದ ಒತ್ತಡ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಮಕ್ಕಳ ಜ್ಞಾನವೃದ್ಧಿಗೆ ವಿಶೇಷ ಪ್ರಯತ್ನ. ಬಂಧುಗಳೊಡನೆ ದೇವಾಲಯ ಭೇಟಿ.

ಕುಂಭ: ಕಾರ್ಯರಂಗದ ಕರೆಗಳಿಗೆ ಸ್ಪಂದನ. ಉದ್ಯೋಗಸ್ಥರಿಗೆ ಹೊಸ ವಿಭಾಗಕ್ಕೆ ಪ್ರವೇಶ. ವೃತ್ತಿರಂಗದ ಮಿತ್ರರಿಂದ ಮಾರ್ಗದರ್ಶನಕ್ಕೆ ಕೋರಿಕೆ. ಗ್ರಾಹಕರ  ಬೇಡಿಕೆಗಳಿಗೆ ಸ್ಪಂದಿಸುವ ಒತ್ತಡ. ಸೋದರ ಸಂಬಂಧಿಯ ಮನೆಯಲ್ಲಿ ದೇವತಾಕಾರ್ಯ.

ಮೀನ: ವಾರದ ಮೊದಲ ದಿನ ಕೆಲಸಗಳ ಒತ್ತಡ. ಹೊಸ ಜನಸೇವಾ ಕಾರ್ಯಗಳಿಗೆ ಪೀಠಿಕೆ.  ನಿರ್ಮಾಣ ವ್ಯವಹಾರ  ಮತ್ತೆ ಆರಂಭ. ಗುರುಸಮಾನ ವ್ಯಕ್ತಿಯ ಆಗಮನ. ಕಷ್ಟದಲ್ಲಿರುವ ಬಂಧುವಿಗೆ ಸಹಾಯ.

ಟಾಪ್ ನ್ಯೂಸ್

Trinadha Rao Nakkina: ನಟಿಯ ʼಸೈಜ್‌ʼ ಬಗ್ಗೆ ಮಾತನಾಡಿ ವಿವಾದಕ್ಕೆ ಸಿಲುಕಿದ ನಿರ್ದೇಶಕ

Trinadha Rao Nakkina: ನಟಿಯ ʼಸೈಜ್‌ʼ ಬಗ್ಗೆ ಮಾತನಾಡಿ ವಿವಾದಕ್ಕೆ ಸಿಲುಕಿದ ನಿರ್ದೇಶಕ

Champions Trophy: Australia squad announced with surprise selection

Champions Trophy: ಅಚ್ಚರಿಯ ಆಯ್ಕೆಯೊಂದಿಗೆ ಆಸ್ಟ್ರೇಲಿಯಾ ತಂಡ ಪ್ರಕಟ

IPL 2025: Shreyas Iyer to captain Punjab Kings

IPL 2025: ಪಂಜಾಬ್‌ ಕಿಂಗ್ಸ್‌ ಗೆ ಶ್ರೇಯಸ್‌ ಅಯ್ಯರ್‌ ನಾಯಕ

ಡಾ. ವೀಣಾ ಶಾಂತೇಶ್ವರ, ಎಸ್.ಜಿ. ಸಿದ್ಧರಾಮಯ್ಯರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ

ಡಾ. ವೀಣಾ ಶಾಂತೇಶ್ವರ, ಎಸ್.ಜಿ. ಸಿದ್ಧರಾಮಯ್ಯರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ

Naringana Kambala 2025 result

Kambala: ದಾಖಲೆ ಜೋಡಿ ಕೋಣಗಳಿಗೆ ಸಾಕ್ಷಿಯಾದ ನರಿಂಗಾನ ಕಂಬಳ: ಇಲ್ಲಿದೆ ಫಲಿತಾಂಶ ಪಟ್ಟಿ

Panambur: ಲೈಟರ್ ವಿಚಾರಕ್ಕೆ ಘರ್ಷಣೆ… ಬಿಯರ್ ಬಾಟಲಿಯಿಂದ ಹಲ್ಲೆ, ಪ್ರಕರಣ ದಾಖಲು

Panambur: ಲೈಟರ್ ವಿಚಾರಕ್ಕೆ ಘರ್ಷಣೆ… ಬಿಯರ್ ಬಾಟಲಿಯಿಂದ ಹಲ್ಲೆ, ಪ್ರಕರಣ ದಾಖಲು

Bengaluru: ಆನ್‌ಲೈನ್‌ ಗೇಮ್‌ನಲ್ಲಿ ಹಣ ಕಳೆದುಕೊಂಡ ಇಬ್ಬರು ಆತ್ಮಹತ್ಯೆ

Bengaluru: ಆನ್‌ಲೈನ್‌ ಗೇಮ್‌ನಲ್ಲಿ ಹಣ ಕಳೆದುಕೊಂಡ ಇಬ್ಬರು ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ವಸ್ತ್ರ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ, ಆರೋಗ್ಯ ತಕ್ಕಮಟ್ಟಿಗೆ ಉತ್ತಮ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

1-horoscope

Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ

Dina Bhavishya

Daily Horoscope; ದಿನವಿಡೀ ಒಂದಾದ ಮೇಲೊಂದರಂತೆ ಬರುವ ಕೆಲಸಗಳು…

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

4

mangaluru: ಕಬಡ್ಡಿ, ಬ್ಯಾಡ್ಮಿಂಟನ್‌ಗೆ ಸ್ಮಾರ್ಟ್‌ ಕಾಂಪ್ಲೆಕ್ಸ್‌

3

Editorial: ಕುಡಿಯುವ ನೀರಿನ ಪರಿಶುದ್ಧತೆಯ ಪ್ರಶ್ನೆ ಬಾರದಿರಲಿ

Trinadha Rao Nakkina: ನಟಿಯ ʼಸೈಜ್‌ʼ ಬಗ್ಗೆ ಮಾತನಾಡಿ ವಿವಾದಕ್ಕೆ ಸಿಲುಕಿದ ನಿರ್ದೇಶಕ

Trinadha Rao Nakkina: ನಟಿಯ ʼಸೈಜ್‌ʼ ಬಗ್ಗೆ ಮಾತನಾಡಿ ವಿವಾದಕ್ಕೆ ಸಿಲುಕಿದ ನಿರ್ದೇಶಕ

2

Bantwal: ಜಕ್ರಿಬೆಟ್ಟು ಬ್ಯಾರೇಜ್‌ಗೆ ಶೀಘ್ರ ಗೇಟ್‌!

Champions Trophy: Australia squad announced with surprise selection

Champions Trophy: ಅಚ್ಚರಿಯ ಆಯ್ಕೆಯೊಂದಿಗೆ ಆಸ್ಟ್ರೇಲಿಯಾ ತಂಡ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.