Stones Thrown: ಕುಂಭಮೇಳಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ರೈಲಿಗೆ ಕಲ್ಲು ತೂರಾಟ…
Team Udayavani, Jan 13, 2025, 9:05 AM IST
ಮಹಾರಾಷ್ಟ್ರ: ಮಹಾಕುಂಭಮೇಳಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ತಪತಿ ಗಂಗಾ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಯೋರ್ವ ಕಲ್ಲೆಸೆದಿರುವ ಘಟನೆ ಮಹಾರಾಷ್ಟ್ರದ ಜಲಗಾಂವ್ ರೈಲು ನಿಲ್ದಾಣದ ಬಳಿ ಭಾನುವಾರ(ಜ.12) ಸಂಭವಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಬರೋಬ್ಬರಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳ ಇಂದಿನಿಂದ ಆರಂಭಗೊಂಡು 44 ದಿನಗಳ ಕಾಲ ನಡೆಯಲಿದೆ ಅದರಂತೆ ದೇಶದಾದ್ಯಂತ ಭಕ್ತರು ಈ ಒಂದು ಧಾರ್ಮಿಕ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ.
ಅದರಂತೆ ಸೂರತ್‌ನಿಂದ ಛಾಪ್ರಾಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ತಪತಿ ಗಂಗಾ ಎಕ್ಸ್‌ಪ್ರೆಸ್ ರೈಲಿಗೆ ಮಹಾರಾಷ್ಟ್ರದ ಜಲಗಾಂವ್ ರೈಲು ನಿಲ್ದಾಣದ ಬಳಿ ಕಿಡಿಗೇಡಿ ಕಲ್ಲೆಸೆದಿದ್ದಾನೆ. ಘಟನೆಯಿಂದ ಕಿಟಕಿಯ ಗಾಜು ಪುಡಿಪುಡಿಯಾಗಿದ್ದು ಯಾರಿಗೂ ಗಾಯಗಳಾದ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
A train carrying pilgrims going to Maha Kumbh, Prayagraj was attacked by radicals in Jalgaon, Maharashtra. Coaches of Tapti Ganga Express were damaged due to stone pelting.
Earlier railway track on Varanasi-Sultanpur route was damaged by radicals on Saturday. pic.twitter.com/HsQEuJiN2f
— Baba Banaras™ (@RealBababanaras) January 13, 2025
ಘಟನೆ ಸಂಬಂಧ ಜಲಗಾಂವ್ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಲ್ಲೆಸೆದಿರುವ ದುಷ್ಕರ್ಮಿಯ ಪತ್ತೆಗೆ ಬಲೆ ಬೀಸಿದ್ದಾರೆ.
ಇದನ್ನೂ ಓದಿ: Mudhol: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದವರನ್ನು ಕೂಡಲೇ ಬಂಧಿಸಿ: ಪ್ರಮೋದ್ ಮುತಾಲಿಕ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu Kashmir: ಸೋನ್ಮಾರ್ಗ್‌ನಲ್ಲಿ ಝಡ್-ಮೋರ್ಹ್ ಸುರಂಗವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ
ಹತ್ಯೆಗೈಯಲು ಹೇಳಿದ್ದು ಪ್ರೇಯಸಿಯ ಪತಿಯನ್ನು, ಬಾಡಿಗೆ ಹಂತಕರು ಕೊಂದಿದ್ದು Taxi ಚಾಲಕನನ್ನು
10 ರೂ. ಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ನಿಂದ ಹಿಗ್ಗಾಮುಗ್ಗಾ ಹಲ್ಲೆ…
Maha Kumabha Mela: ಮಹಾ ಕುಂಭಮೇಳಕ್ಕೆ 2022ರಿಂದಲೇ ಸಿದ್ಧತೆ
SpaDeX Mission: ಎರಡು ಉಪಗ್ರಹ 3 ಮೀ. ಸನಿಹಕ್ಕೆ ತಂದ ಇಸ್ರೋ!
MUST WATCH
ಹೊಸ ಸೇರ್ಪಡೆ
Jammu Kashmir: ಸೋನ್ಮಾರ್ಗ್‌ನಲ್ಲಿ ಝಡ್-ಮೋರ್ಹ್ ಸುರಂಗವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ
ನಭದಲ್ಲಿ ಕಣ್ಣು-ನೆಲದಲ್ಲಿ ಕಾಲು: ಮೌನ ಕ್ರಾಂತಿ: ಭೂ ಸಾಮರ್ಥ್ಯ ವೃದ್ಧಿಸಿದ ಬಾಹ್ಯಾಕಾಶ ಶಕ್ತಿ
ಹತ್ಯೆಗೈಯಲು ಹೇಳಿದ್ದು ಪ್ರೇಯಸಿಯ ಪತಿಯನ್ನು, ಬಾಡಿಗೆ ಹಂತಕರು ಕೊಂದಿದ್ದು Taxi ಚಾಲಕನನ್ನು
Editorial: ಇಂಟರ್‌ನೆಟ್-ನೆಟ್‌ವರ್ಕ್ ಸುಧಾರಣೆಗೆ ಸರಕಾರ ಮುಂದಾಗಲಿ
Sanju Weds Geetha 2: ಜ.17ಕ್ಕೆ ಬರಲಿದೆ ಸಂಜು ವೆಡ್ಸ್ ಗೀತಾ-2
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.