Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…
Team Udayavani, Jan 13, 2025, 10:14 AM IST
ಗುಡಿಬಂಡೆ: ತಾಲೂಕಿನ ಮಾಚಹಳ್ಳಿ ಗ್ರಾಮದ ಕಾರು ನಿಯಂತ್ರಣ ತಪ್ಪಿ ಕರೆ ಕಟ್ಟೆಗೆ ಡಿಕ್ಕಿ ಹೊಡೆದು, ಅಪಘಾತದಲ್ಲಿ ಯುವ ಪತ್ರಕರ್ತ ಭರತ್ (34) ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತ ಭರತ್‌ನ ಮಗಳಿಗೆ ಬರುವ ಫೆಬ್ರವರಿ 7 ರಂದು ನಾಮಕರಣವನ್ನು ಗುಡಿಬಂಡೆಯಲ್ಲಿ ಹಮ್ಮಿಕೊಂಡಿದ್ದು, ಈ ಸಂಭಂಧ ಗುಡಿಬಂಡೆಗೆ ಬಂದು ಕಲ್ಯಾಣ ಮಂಟಪ ಮಾತನಾಡಿ, ವಾಪಸ್ಸು ಬಾಗೇಪಲ್ಲಿಗೆ ಹೋಗುವ ಸಮಯದಲ್ಲಿ ಮಾಚಹಳ್ಳಿ ಕೆರೆ ಕಟ್ಟೆಯ ಮೇಲೆ ಕಾರು ನಿಯಂತ್ರಣ ತಪ್ಪಿ ಕೆರೆ ಕಟ್ಟೆಗೆ ಡಿಕ್ಕಿ ಹೊಡೆದಿದೆ, ಅಪಘಾತದಿಂದ ಭರತ್‌ನ ತಲೆಗೆ ಗಂಭೀರ ಗಾಯವಾಗಿದ್ದು, ಗಾಯಾಳುವನ್ನು ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಗೆ ಕರೆತಂದರು, ಚಿಕಿತ್ಸೆ ಫಲಕಾರಿಯಾಗದೆ ಮೃತನಾಗಿದ್ದಾನೆ.
ಮೃತರು ಪತ್ನಿ ಮತ್ತು ಒಂದು ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾರೆ.
ಇದನ್ನೂ ಓದಿ: BBK11: ವಾರದ ಮಧ್ಯದಲ್ಲೇ ಒಬ್ಬ ಸ್ಪರ್ಧಿ ಔಟ್; ರಜತ್ ಮೇಲೆ ಭವ್ಯಾ, ಮೋಕ್ಷಿತಾ ಟಾರ್ಗೆಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal: 6 ಜನ ನಕ್ಸಲರ ಶರಣಾಗತಿಗೆ ದನಗಾಹಿ ಅಜ್ಜಿಯೇ ರೂವಾರಿ… ಇದರ ಹಿಂದಿದೆ ರೋಚಕ ಸ್ಟೋರಿ
ಬಜೆಟ್‌ನಲ್ಲಿ ಹಿಂದುಳಿದ ವರ್ಗಗಳ ನಿಗಮಗಳಿಗೆ ಅನುದಾನಕ್ಕೆ ಪ್ರಣವಾನಂದ ಸ್ವಾಮೀಜಿ ಆಗ್ರಹ
Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ
Mudhol: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದವರನ್ನು ಕೂಡಲೇ ಬಂಧಿಸಿ: ಪ್ರಮೋದ್ ಮುತಾಲಿಕ್
Cast Census: ಜಾತಿ ಗಣತಿ ವರದಿ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Editorial: ಸಾರಿಗೆ ವ್ಯವಸ್ಥೆ ಮತ್ತಷ್ಟು ಜನೋಪಯೋಗಿಯಾಗಲಿ
Eddelu Manjunatha 2: ತೆರೆಯತ್ತ ʼಮಠʼ ಗುರುಪ್ರಸಾದ್ ಕೊನೆಯ ಕನಸು
Naxal: 6 ಜನ ನಕ್ಸಲರ ಶರಣಾಗತಿಗೆ ದನಗಾಹಿ ಅಜ್ಜಿಯೇ ರೂವಾರಿ… ಇದರ ಹಿಂದಿದೆ ರೋಚಕ ಸ್ಟೋರಿ
Kundapura: ಸಂಕ್ರಾಂತಿಗೆ ನಿರೀಕ್ಷೆಯಷ್ಟು ಅರಳದ ಹೆಮ್ಮಾಡಿ ಸೇವಂತಿಗೆ
Aranthodu: ಇಬ್ಬರು ಮಕ್ಕಳೊಂದಿಗೆ ಆಲೆಟ್ಟಿ ಗ್ರಾಮದ ಮಹಿಳೆ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.