Kundapura ; ಡ್ರೈವರ್ ಇಲ್ಲದ ಬಸ್ ಡಿವೈಡರ್ ಹಾರಿ ಕಾರಿಗೆ ಢಿಕ್ಕಿ: ವಿಡಿಯೋ ವೈರಲ್!


Team Udayavani, Jan 13, 2025, 5:38 PM IST

1-smm-111

ಕುಂದಾಪುರ : ಇಲ್ಲಿನ ಹಂಗಳೂರಿನ ಖಾಸಗಿ ಬಸ್ ವರ್ಕ್ ಶಾಪ್ ವೊಂದರಲ್ಲಿ ಡ್ರೈವರ್ ಇಲ್ಲದೆ ಬಸ್ಸೊಂದು ಚಲಿಸಿ ಕಾಂಪ್ಲೆಕ್ಸ್ ಒಂದರ ಮುಂಭಾಗದಲ್ಲಿ ನಿಲ್ಲಿಸಿದ್ದ ಕಾರೊಂದಕ್ಕೆ ಢಿಕ್ಕಿಹೊಡೆದ ಘಟನೆ ಸೋಮವಾರ(ಜ13) ಬೆಳಗ್ಗೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಕಾರು ಮತ್ತು ಬಸ್ ನ ಮುಂಭಾಗ ಜಖಂಗೊಂಡಿದೆ.

ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಹಾರಿ ಬಸ್ ಚಲಿಸಿದ್ದು ಆತಂಕಕ್ಕೆ ಕಾರಣವಾಗಿ, ಈ ಘಟನೆ ಜನರಲ್ಲಿ ಅಚ್ಚರಿಯನ್ನೂ ಮೂಡಿಸಿತು. ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದೆ.

ಟಾಪ್ ನ್ಯೂಸ್

Tulu Films: ʼಜೈʼ ಚಿತ್ರೀಕರಣಕ್ಕಾಗಿ ಮಂಗಳೂರಿಗೆ ಬಂದ ಬಾಲಿವುಡ್‌ ನಟ ಸುನೀಲ್‌ ಶೆಟ್ಟಿ

Tulu Films: ʼಜೈʼ ಚಿತ್ರೀಕರಣಕ್ಕಾಗಿ ಮಂಗಳೂರಿಗೆ ಬಂದ ಬಾಲಿವುಡ್‌ ನಟ ಸುನೀಲ್‌ ಶೆಟ್ಟಿ

Team India: Cannot stay with wife in foreign series: BCCI’s strict rule

Team India: ಪತ್ನಿಯೊಂದಿಗೆ ವಿದೇಶಿ ಸರಣಿಯಲ್ಲಿ ಉಳಿಯುವಂತಿಲ್ಲ: ಬಿಸಿಸಿಐ ಕಠಿಣ ನಿಯಮ

ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್‌

ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್‌

4-mnglr

Kadaba ತಾಲೂಕಿನಲ್ಲಿ ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸಲು ಸಂಸದ ಸೂಚನೆ

Neha Kakkar: ಟ್ರೇಡಿಂಗ್ ಹಗರಣದಲ್ಲಿ ಖ್ಯಾತ ಗಾಯಕಿ ನೇಹಾ ಕಕ್ಕರ್‌ ಬಂಧನ? ಫೋಟೋ ವೈರಲ್

Neha Kakkar: ಟ್ರೇಡಿಂಗ್ ಹಗರಣದಲ್ಲಿ ಖ್ಯಾತ ಗಾಯಕಿ ನೇಹಾ ಕಕ್ಕರ್‌ ಬಂಧನ? ಫೋಟೋ ವೈರಲ್

3-bantwala

Bantwala: ಡೀಸೆಲ್‌ ಲೋಡ್ ಟ್ಯಾಂಕರ್ ಪಲ್ಟಿಯಾಗಿ ಡೀಸೆಲ್‌ ಸೋರಿಕೆ; ರಸ್ತೆ ಸಂಚಾರಕ್ಕೆ ಅಡಚಣೆ

2-yadagiri-3

Yadagiri: ಮೈಲಾಪುರ ಜಾತ್ರೆಯಲ್ಲಿ ಕುರಿ ಮರಿ ಎಸೆತ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Kollur: ಟವರೂ ಇದೆ, ಸೋಲಾರೂ ಇದೆ, ಆದರೆ ನೆಟ್‌ವರ್ಕ್‌ ಒಂದೇ ಇಲ್ಲ!

ಇಂಜೆಕ್ಷನ್‌ ಪಡೆದ ಬಳಿಕ ಜ್ವರ: ಎರಡೂವರೆ ತಿಂಗಳ ಶಿಶು ಸಾವು

Kota; ಇಂಜೆಕ್ಷನ್‌ ಪಡೆದ ಬಳಿಕ ಜ್ವರ: ಎರಡೂವರೆ ತಿಂಗಳ ಶಿಶು ಸಾವು

ಜ. 14-16: ಮಾರಣಕಟ್ಟೆಯಲ್ಲಿ ಮಕರ ಸಂಕ್ರಾಂತಿ

ಜ. 14-16: ಮಾರಣಕಟ್ಟೆಯಲ್ಲಿ ಮಕರ ಸಂಕ್ರಾಂತಿ

ಸಾಸ್ತಾನ: ಟೋಲ್‌ಗೇಟ್‌ಗೆ ಟಿಪ್ಪರ್‌ ಢಿಕ್ಕಿ

Sasthan: ಟೋಲ್‌ಗೇಟ್‌ಗೆ ಟಿಪ್ಪರ್‌ ಢಿಕ್ಕಿ; ಟೋಲ್ ಬೂತ್ ಹಾನಿ

Gangolli: ಇನ್ನೂ ಸಿಗದ ಸಮುದ್ರಕ್ಕೆ ಬಿದ್ದ ಮೀನುಗಾರನ ಸುಳಿವು

Gangolli: ಇನ್ನೂ ಸಿಗದ ಸಮುದ್ರಕ್ಕೆ ಬಿದ್ದ ಮೀನುಗಾರನ ಸುಳಿವು

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

8

UV Fusion: ಮನಸ್ಸಿನ ಏಕಾಗ್ರತೆಗೆ ಡಿಜಿಟಲ್‌ ಉಪವಾಸವೂ ಅನಿವಾರ್ಯ

7

UV Fusion: ಹಕ್ಕಿಯ ಹಾಡಿಗೆ ತಲೆದೂಗಲು ಹಕ್ಕಿಗಳೇ ಇಲ್ಲ!

Sandalwood: ಮುಹೂರ್ತ ಕಂಡ ರಮೇಶ್‌ ಅರವಿಂದ್ ‌ʼದೈಜಿʼ

Sandalwood: ಮುಹೂರ್ತ ಕಂಡ ರಮೇಶ್‌ ಅರವಿಂದ್ ‌ʼದೈಜಿʼ

6-sirsi

Sirsi: ಟ್ರಾಫಿಕ್ ಪೊಲೀಸ್ ಠಾಣಾ ಕಟ್ಟಡ ಪರಿಶೀಲಿಸಿದ ಎಸ್ಪಿ ನಾರಾಯಣ

15

Parvathy Movie: ಪಾರು ಪಾರ್ವತಿಯ ಕಾರ್‌ಬಾರು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.