ಕೆಎ-11-1977: ಇದು ವಾಹನ ಸಂಖ್ಯೆಯಲ್ಲ, ಸಿನಿಮಾ ಟೈಟಲ್
Team Udayavani, Jan 13, 2025, 6:14 PM IST
ವಿಭಿನ್ನ ಟೈಟಲ್ ಮೂಲಕ ಅನೇಕ ಸಿನಿಮಾಗಳು ಗಮನ ಸೆಳೆಯುತ್ತವೆ. ಈ ಸಾಲಿಗೆ ಹೊಸ ಸೇರ್ಪಡೆ “ಕೆಎ-11-1977′. ಹೀಗೊಂದು ಸಿನಿಮಾ ಬರುತ್ತಿದ್ದು, ಇತ್ತೀಚೆಗೆ ಚಿತ್ರದ ಟೈಟಲ್ ಅನ್ನು ಜ್ಞಾನಪೀಠ ಪ್ರಶಸ್ತಿ ಪುರಸðತ ಡಾ.ಚಂದ್ರಶೇಖರ ಕಂಬಾರ ಅವರು ಬಿಡುಗಡೆ ಮಾಡಿ ಶುಭಕೋರಿದರು.
ಜಗದೀಶ್ ಕೊಪ್ಪ ದೀರ್ಘ ಕಾಲದ ಗ್ಯಾಪ್ ನಂತರ ಚಿತ್ರಕ್ಕೆ ಕಥೆ, ಚಿತ್ರಕಥೆ, ನಿರ್ದೇಶನ ಅಲ್ಲದೆ ಸಹ ನಿರ್ಮಾಪಕರಾಗಿ ಈ ಚಿತ್ರದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಪ್ರಕಾಶ್ ಪ್ರೊಡಕ್ಷನ್ ಅಡಿಯಲ್ಲಿ ಹೆಚ್.ಪ್ರಕಾಶ್ ಬಂಡವಾಳ ಹೂಡುತ್ತಿದ್ದಾರೆ. ನಟ ನವೀನ್ ಕೃಷ್ಣ ಬಣ್ಣ ಹಚ್ಚುವ ಜತೆಗೆ ಸಂಭಾಷಣೆಗೆ ಬರೆಯುತ್ತಿದ್ದಾರೆ.
ಮತ್ತೂಂದು ಪ್ರಮುಖ ಪಾತ್ರದಲ್ಲಿ ಸಂಗಮೇಶ ಉಪಾಸೆ ನಟಿಸುತ್ತಿದ್ದಾರೆ. ಉಳಿದಂತೆ ಶಿವಕುಮಾರ ಆರಾಧ್ಯ, ರೀಮಾ, ತಾರಾ, ಬೇಬಿ ರಚನಾ ನಟಿಸುತ್ತಿದ್ದಾರೆ. ಎರಡು ಗೀತೆಗಳಿಗೆ ಪಳಿನಿ.ಡಿ.ಸೇನಾಪತಿ ಸಂಗೀತ ಸಂಯೋಜಿಸುತ್ತಿದ್ದಾರೆ. ಛಾಯಾಗ್ರಹಣ ರೇಣುಕುಮಾರ್ ಅವರದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raju James Bond: ಕಣ್ಮಣಿ ಮೆಚ್ಚಿದ ರಾಜು; ಫೆ. 14ಕ್ಕೆ ‘ರಾಜು ಜೇಮ್ಸ್ ಬಾಂಡ್’ ರಿಲೀಸ್
Kiccha Sudeep: ಒಬ್ಬ ನಾಯಕ ನಟನ ಪಾತ್ರದಿಂದ ದೂರ ಆಗಬಲ್ಲೆ.. ನಿವೃತ್ತಿ ಬಗ್ಗೆ ಕಿಚ್ಚನ ಮಾತು
Rudra Garuda Purana: ಖುಷಿಯ ನಶೆಯಲ್ಲಿ ರುದ್ರ
Eddelu Manjunatha 2: ತೆರೆಯತ್ತ ʼಮಠʼ ಗುರುಪ್ರಸಾದ್ ಕೊನೆಯ ಕನಸು
Sanju Weds Geetha 2: ಜ.17ಕ್ಕೆ ಬರಲಿದೆ ಸಂಜು ವೆಡ್ಸ್ ಗೀತಾ-2
MUST WATCH
ಹೊಸ ಸೇರ್ಪಡೆ
Team India: ಪತ್ನಿಯೊಂದಿಗೆ ವಿದೇಶಿ ಸರಣಿಯಲ್ಲಿ ಉಳಿಯುವಂತಿಲ್ಲ: ಬಿಸಿಸಿಐ ಕಠಿಣ ನಿಯಮ
Sirsi: ಸಂಸದ ಕಾಗೇರಿ ಮನೆ ಅಂಗಳದಲ್ಲಿ ಚಿರತೆ ಓಡಾಟ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ
ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್
Padubidri: ಇಲ್ಲಿ ದೊಂದಿಯೇ ಬೆಳಕು, ಮರಳೇ ಪ್ರಸಾದ!
Kadaba ತಾಲೂಕಿನಲ್ಲಿ ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸಲು ಸಂಸದ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.