LDF; ನೀಲಂಬೂರ್‌ ಶಾಸಕ ಅನ್ವರ್‌ ರಾಜೀನಾಮೆ: ‘ಕೈ’ಗೆ ಬೆಂಬಲ

Team Udayavani, Jan 14, 2025, 12:29 AM IST

congress

ತಿರುವನಂತಪುರ: ಕೇರಳದ ಆಡಳಿತರೂಢ ಎಲ್‌ಡಿಎಫ್ ತೊರೆದು ತೃಣಮೂಲ ಕಾಂಗ್ರೆಸ್‌ ಸೇರಿದ್ದ ಪಿ.ವಿ.ಅನ್ವರ್‌ ಸೋಮ­­­­­­­ವಾರ ನೀಲಂಬೂರ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ­ದ್ದಾರೆ. ಜತೆಗೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸದೆ ಕಾಂಗ್ರೆಸ್‌ ಅಭ್ಯರ್ಥಿಗೆ ಬೆಂಬಲಿಸುತ್ತೇನೆ. ಮಲಪ್ಪುರಂ ಡಿಸಿಸಿ ಅಧ್ಯಕ್ಷ ಜೋಯ್‌ಗೆ ಕಾಂಗ್ರೆಸ್‌ ಟಿಕೆಟ್‌ ನೀಡಲಿ ಎಂದಿದ್ದಾರೆ. 2 ಬಾರಿ ಎಡಪಕ್ಷದ ಬೆಂಬಲದಿಂದ ಗೆದ್ದಿದ್ದ ಸ್ವತಂತ್ರ ಶಾಸಕ ಅನ್ವರ್‌, ಇತ್ತೀಚೆಗೆ ಆನೆ ದಾಳಿಯಲ್ಲಿ ವ್ಯಕ್ತಿ ಮೃತಪಟ್ಟಾಗ ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಬಂಧಿತರಾಗಿದ್ದರು.

ಟಾಪ್ ನ್ಯೂಸ್

BY-Vijayendara

ವೀರಶೈವ ಲಿಂಗಾಯತ ಸಮುದಾಯ ಒಡೆಯುವ ಹುನ್ನಾರ: ಬಿ.ವೈ.ವಿಜಯೇಂದ್ರ

vidhu

Mahakumbha Mela: ಕುಂಭಮೇಳದಲ್ಲಿ ಶೃಂಗೇರಿ ಸಹಿತ 4 ಆಮ್ನಾಯ ಪೀಠದ ಶ್ರೀಗಳು ಭಾಗಿ

Army

Army Day: ಇಂದು ಭಾರತೀಯ ಸೇನಾ ದಿನ; ಸೈನಿಕರಿಗೆ ಸಲಾಂ

Varoor

ಇಂದಿನಿಂದ ವರೂರು ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕ

Udupi ಗೀತಾರ್ಥ ಚಿಂತನೆ 156: ಇಲ್ಲದಿದ್ದದ್ದರ ಸೃಷ್ಟಿ ಇಲ್ಲ,ಇದ್ದದ್ದರ ನಾಶವೂ ಇಲ್ಲ

Udupi: ಗೀತಾರ್ಥ ಚಿಂತನೆ 156: ಇಲ್ಲದಿದ್ದದ್ದರ ಸೃಷ್ಟಿ ಇಲ್ಲ,ಇದ್ದದ್ದರ ನಾಶವೂ ಇಲ್ಲ

childs

Fertility Rate Down: ಮಕ್ಕಳಿರಲವ್ವ ಮನೆ ತುಂಬ!; ಹೆಚ್ಚು ಮಕ್ಕಳ ಹೆರಲು ನಾನಾ ಆಫರ್‌ಗಳು

Udupi: ಮಕರ ಸಂಕ್ರಾಂತಿ ಸಂಭ್ರಮಕ್ಕೆ ವರುಣರಾಯನ ಸಾಥ್‌

Udupi: ಮಕರ ಸಂಕ್ರಾಂತಿ ಸಂಭ್ರಮಕ್ಕೆ ವರುಣರಾಯನ ಸಾಥ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sabarimala: Over 2 lakh devotees watch Makar Jyoti

Sabarimala: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಮಕರ ಜ್ಯೋತಿ ವೀಕ್ಷಣೆ

Rajasthan High Court grants bail to Asaram bapu

ಅಸಾರಾಂಗೆ ರಾಜಸ್ಥಾನ ಹೈಕೋರ್ಟ್ ಜಾಮೀನು

KTR and BRS leaders are under house arrest

House arrest: ಮಾರಾಮಾರಿ ಪ್ರಕರಣ; ಕೆಟಿಆರ್‌ ಸೇರಿ ಬಿಆರೆಸ್‌ ಪ್ರಮುಖರ ಗೃಹ ಬಂಧನ

Pathanamthitta: 44 people arrested in the case of asault of a Dalit girl

Pathanamthitta: ದಲಿತ ಬಾಲಕಿಯ ಮೇಲೆ ದೌರ್ಜನ್ಯ ಪ್ರಕರಣದಲ್ಲಿ 44 ಜನರ ಬಂಧನ

Talk of contesting alone: ​​Sharad Pawar pours fuel into the Aghadi rift

M‌VA: ಏಕಾಂಗಿ ಸ್ಪರ್ಧೆ ಮಾತು: ಅಘಾಡಿ ಬಿರುಕು ವದಂತಿಗೆ ಪುಷ್ಟಿ ನೀಡಿದ ಪವಾರ್

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

BY-Vijayendara

ವೀರಶೈವ ಲಿಂಗಾಯತ ಸಮುದಾಯ ಒಡೆಯುವ ಹುನ್ನಾರ: ಬಿ.ವೈ.ವಿಜಯೇಂದ್ರ

vidhu

Mahakumbha Mela: ಕುಂಭಮೇಳದಲ್ಲಿ ಶೃಂಗೇರಿ ಸಹಿತ 4 ಆಮ್ನಾಯ ಪೀಠದ ಶ್ರೀಗಳು ಭಾಗಿ

Army

Army Day: ಇಂದು ಭಾರತೀಯ ಸೇನಾ ದಿನ; ಸೈನಿಕರಿಗೆ ಸಲಾಂ

Varoor

ಇಂದಿನಿಂದ ವರೂರು ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕ

Udupi ಗೀತಾರ್ಥ ಚಿಂತನೆ 156: ಇಲ್ಲದಿದ್ದದ್ದರ ಸೃಷ್ಟಿ ಇಲ್ಲ,ಇದ್ದದ್ದರ ನಾಶವೂ ಇಲ್ಲ

Udupi: ಗೀತಾರ್ಥ ಚಿಂತನೆ 156: ಇಲ್ಲದಿದ್ದದ್ದರ ಸೃಷ್ಟಿ ಇಲ್ಲ,ಇದ್ದದ್ದರ ನಾಶವೂ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.