Cast Census: ಜಾತಿ ಗಣತಿ ಮರು ಸಮೀಕ್ಷೆ ಅಗತ್ಯ: ಅಶೋಕ್ ಹಾರನಹಳ್ಳಿ
Team Udayavani, Jan 14, 2025, 7:50 AM IST
ಬೆಂಗಳೂರು: ರಾಜ್ಯ ಸರಕಾರ ನಡೆಸಿರುವ ಜಾತಿ ಗಣತಿ (ಆರ್ಥಿಕ, ಸಾಮಾಜಿಕ, ಶೈಕ್ಷಣಿಕ) ಸಮೀಕ್ಷಾ ವರದಿಯಲ್ಲಿ ಹಲವು ಲೋಪಗಳಿದ್ದು ಸರಿಪಡಿಸುವ ನಿಟ್ಟಿನಲ್ಲಿ ವೈಜ್ಞಾನಿಕವಾಗಿ ಮರು ಸಮೀಕ್ಷೆ ನಡೆಸುವುದು ಅಗತ್ಯವಿದೆ ಎಂದು ಅಖೀಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಆಗ್ರಹಿಸಿದರು.
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೇತೃತ್ವದಲ್ಲಿ ಈಗಾಗಲೇ ಜಾತಿ ಗಣತಿ ವರದಿ ಸಲ್ಲಿಕೆಯಾಗಿದೆ. ಆದರೆ ಬ್ರಾಹ್ಮಣ ಸಮುದಾಯಕ್ಕೆ ಸಂಬಂಧಿಸಿದಂತೆ ಸರಿಯಾದ ಸಮೀಕ್ಷೆ ಆಗಿಲ್ಲ. ಅಥಣಿ ಸೇರಿದಂತೆ ಬಹುತೇಕ ಕಡೆಗಳಲ್ಲಿ ಮನೆ-ಮನೆಗೆ ತೆರಳಿ ಸಮೀಕ್ಷೆ ಕೈಗೊಂಡಿಲ್ಲ. ಜಾತಿ ಪಟ್ಟಿಯಲ್ಲಿ ಬ್ರಾಹ್ಮಣರ ಹೆಸರಿನ ಬದಲಾಗಿ ಒಳಪಂಗಡಗಳ ಹೆಸರನ್ನು ನಮೂದಿಸಲಾಗಿದೆ ಎಂದರು.
ಹಿಂದಿನ ಸಮಾವೇಶಗಳಲ್ಲಿ ಮುಖ್ಯಮಂತ್ರಿಯೊಬ್ಬರು ಸಮುದಾಯಕ್ಕೆ 5 ಕೋಟಿ ರೂ. ಭರವಸೆ ನೀಡಿದ್ದರು. ಈವರೆಗೂ ಪಡೆಯಲು ಸಾಧ್ಯವಾಗಿಲ್ಲ. ಸಮುದಾಯದಲ್ಲಿರುವ ಶ್ರೀಮಂತರೇ ಹಿಂದುಳಿದ ಬಡ ಸಮುದಾಯಕ್ಕೆ ನೆರವಾಗಬೇಕು ಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Objection: ಕುಲಪತಿ ನೇಮಕದಲ್ಲಿ ಬದಲಾವಣೆ: ಕೇಂದ್ರಕ್ಕೆ ಉನ್ನತ ಶಿಕ್ಷಣ ಸಚಿವ ಪತ್ರ
ವೀರಶೈವ ಲಿಂಗಾಯತ ಸಮುದಾಯ ಒಡೆಯುವ ಹುನ್ನಾರ: ಬಿ.ವೈ.ವಿಜಯೇಂದ್ರ
ಇಂದಿನಿಂದ ವರೂರು ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕ
Honnali: ಮಹಿಳೆಯನ್ನು ತವರಿನಿಂದ ಒತ್ತಾಯಪೂರ್ವಕವಾಗಿ ಕರೆದುಕೊಂಡ ಹೋದ ಪತಿ, ಸಂಬಂಧಿಕರು
Congress Government: ನಾನು ದಲಿತ, ನಾನೇಕೆ ಮುಖ್ಯಮಂತ್ರಿಯಾಗಬಾರದು?: ಆರ್.ಬಿ.ತಿಮ್ಮಾಪುರ
MUST WATCH
ಹೊಸ ಸೇರ್ಪಡೆ
Indira Gandhi Bhavan: ಕಾಂಗ್ರೆಸ್ ಪ್ರಧಾನ ಕಚೇರಿಗೆ ಇಂದಿನಿಂದ ಹೊಸ ವಿಳಾಸ
Ceasefire: ಇಸ್ರೇಲ್, ಹಮಾಸ್ ಕದನ ವಿರಾಮಕ್ಕೆ ಒಪ್ಪಿಗೆ?
Objection: ಕುಲಪತಿ ನೇಮಕದಲ್ಲಿ ಬದಲಾವಣೆ: ಕೇಂದ್ರಕ್ಕೆ ಉನ್ನತ ಶಿಕ್ಷಣ ಸಚಿವ ಪತ್ರ
Bangla crisis: ಜವಳಿ ಕ್ಷೇತ್ರಕ್ಕೆ ತೆರಿಗೆ ವಿನಾಯ್ತಿ?
Daily Horoscope;ಹಿತಶತ್ರುಗಳ ಹುನ್ನಾರದ ಕುರಿತು ಎಚ್ಚರ,ರಾತ್ರಿ ಪ್ರಯಾಣದಿಂದ ದೂರವಿರಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.