Belagavi: ಲಕ್ಷ್ಮೀ ‌ಹೆಬ್ಬಾಳಕರ್ ಕಾರು ಅಪಘಾತ; ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?

Team Udayavani, Jan 14, 2025, 11:23 AM IST

Belagavi: ಲಕ್ಷ್ಮೀ ‌ಹೆಬ್ಬಾಳಕರ್ ಕಾರು ಅಪಘಾತ; ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?

ಬೆಳಗಾವಿ: ಕಾರು ಅಪಘಾತವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯದ ಸ್ಥಿತಿಯ ಬಗ್ಗೆ ವೈದ್ಯ ರವಿ ಪಾಟೀಲ ಅವರು ಮಾಹಿತಿ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ಕಿತ್ತೂರ ತಾಲೂಕಿನ ‌ಅಂಬಡಗಟ್ಟಿಯಲ್ಲಿ ಮಂಗಳವಾರ (ಜ.14 ರಂದು) ಮುಂಜಾನೆ ಬೆಂಗಳೂರಿನಿಂದ ಬೆಳಗಾವಿಗೆ ವಾಪಾಸ್‌ ಆಗುತ್ತಿದ್ದ ವೇಳೆ ಸಚಿವೆ  ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಹೋದರ ಚನ್ನರಾಜ ‌ಹಟ್ಟಿಹೊಳಿ ಅವರು ಸಂಚರಿಸುತ್ತಿದ್ದ ಕಾರಿಗೆ ನಾಯಿ ಅಡ್ಡಬಂದು ನಿಯಂತ್ರಣ ತಪ್ಪಿ ಕಾರು ಮರಕ್ಕೆ ಢಿಕ್ಕಿ ಹೊಡೆದಿತ್ತು.

ಪರಿಣಾಮ ಲಕ್ಷ್ಮೀ ಹೆಬ್ಬಾಳಕರ ಬೆನ್ನು, ಮುಖಕ್ಕೆ ಸಣ್ಣಪುಟ್ಟ ಗಾಯವಾಗಿತ್ತು. ಚನ್ನರಾಜ ಹಟ್ಟಿಹೊಳಿ ಅವರ ತಲೆಗೆ ಗಾಯವಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆಯ ಆರೋಗ್ಯ ಸ್ಥಿತಿಯ ಬಗ್ಗೆ ಡಾ. ರವಿ ಪಾಟೀಲ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Rohit Sharma: ಕಳಪೆ ಫಾರ್ಮ್‌ನಿಂದ ಮರಳಲು ಮುಂಬೈ ರಣಜಿ ತಂಡದೊಂದಿಗೆ ರೋಹಿತ್‌ ಶರ್ಮಾ ಅಭ್ಯಾಸ

ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಬೆನ್ನಿಗೆ ಬಲವಾದ ಪೆಟ್ಟು ಬಿದ್ದಿದೆ. ಬೆನ್ನಿನ L1 ಹಾಗೂ L4 ಫ್ರಾಕ್ಚರ್ ಆಗಿದೆ. ಎಂಆರ್‌ಐ ಸ್ಕ್ಯಾನ್‌‌ನಲ್ಲಿ ಎರಡು ಕಡೆ ಫ್ರಾಕ್ಚರ್ ಆಗಿರುವುದು ಗೊತ್ತಾಗಿದೆ. ಸದ್ಯ ಪೇನ್‌ ಕಿಲ್ಲರ್‌ ಕೊಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಈಗ ಸುಧಾರಿಸುತ್ತಿದ್ದಾರೆ. ಎರಡು ದಿನಗಳ ಕಾಲ ಚಿಕಿತ್ಸೆ ನೀಡಿ‌ ಡಿಸ್ಚಾರ್ಜ್ ಮಾಡುತ್ತೇವೆ. ಒಂದು ತಿಂಗಳ ಕಾಲ ಬೆಡ್ ರೆಸ್ಟ್‌ ಮಾಡಲೇಬೇಕೆಂದು ಅವರು ಹೇಳಿದ್ದಾರೆ.

ಚನ್ನರಾಜ ‌ಹಟ್ಟಿಹೊಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ. ಚಾಲಕ ಹಾಗೂ ಗನ್ ಮ್ಯಾನ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಡಾ. ರವಿ ಪಾಟೀಲ ಹೇಳಿದ್ದಾರೆ.

ಟಾಪ್ ನ್ಯೂಸ್

Cabinet-Meet

Cast Census Report: ಹಲವು ವಿರೋಧಗಳ ನಡುವೆಯೂ ಜಾತಿ ಗಣತಿ ರಹಸ್ಯ ನಾಳೆ ಬಯಲು?

Siddu-Sathish-Jaraki

Congress Office: ಬೆಳಗಾವಿ ಸಚಿವರ ಪ್ರತಿಷ್ಠೆಯ ಜಟಾಪಟಿ: ಸಿಎಂ ಸಿದ್ದರಾಮಯ್ಯ ಅಂಗಳಕ್ಕೆ?

Shrioor-Slide

Western Ghat: ಆರು ಜಿಲ್ಲೆಗಳಲ್ಲಿ ಭೂಕುಸಿತ ತಡೆಗೆ 400 ಕೋಟಿ ರೂ. ಯೋಜನೆ

Surge-Parmeshwar

Congress Dinner Meeting: ಹೈಕಮಾಂಡ್‌ ಮಧ್ಯ ಪ್ರವೇಶ ಪರಿಣಾಮ? ಔತಣಕೂಟ ಬಣ ಮೆತ್ತಗೆ?

Ragini–Court

Rave Party: ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣ ರದ್ದು

Cyber Crime: ಅನಾಮಧೇಯ ಗ್ರೂಪ್‌, ಅಪರಿಚಿತ ಕರೆ…ವಂಚನೆ !

Cyber Crime: ಅನಾಮಧೇಯ ಗ್ರೂಪ್‌, ಅಪರಿಚಿತ ಕರೆ…ವಂಚನೆ !

Keonics-kharge

Bill Pending: ದಯಾಮರಣಕ್ಕೆ ರಾಷ್ಟ್ರಪತಿ ಮುರ್ಮುಗೆ ಕಿಯೋನಿಕ್ಸ್‌ ವೆಂಡರ್‌ದಾರರಿಂದ ಮೊರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cabinet-Meet

Cast Census Report: ಹಲವು ವಿರೋಧಗಳ ನಡುವೆಯೂ ಜಾತಿ ಗಣತಿ ರಹಸ್ಯ ನಾಳೆ ಬಯಲು?

Siddu-Sathish-Jaraki

Congress Office: ಬೆಳಗಾವಿ ಸಚಿವರ ಪ್ರತಿಷ್ಠೆಯ ಜಟಾಪಟಿ: ಸಿಎಂ ಸಿದ್ದರಾಮಯ್ಯ ಅಂಗಳಕ್ಕೆ?

Surge-Parmeshwar

Congress Dinner Meeting: ಹೈಕಮಾಂಡ್‌ ಮಧ್ಯ ಪ್ರವೇಶ ಪರಿಣಾಮ? ಔತಣಕೂಟ ಬಣ ಮೆತ್ತಗೆ?

Ragini–Court

Rave Party: ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣ ರದ್ದು

Keonics-kharge

Bill Pending: ದಯಾಮರಣಕ್ಕೆ ರಾಷ್ಟ್ರಪತಿ ಮುರ್ಮುಗೆ ಕಿಯೋನಿಕ್ಸ್‌ ವೆಂಡರ್‌ದಾರರಿಂದ ಮೊರೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Cabinet-Meet

Cast Census Report: ಹಲವು ವಿರೋಧಗಳ ನಡುವೆಯೂ ಜಾತಿ ಗಣತಿ ರಹಸ್ಯ ನಾಳೆ ಬಯಲು?

Siddu-Sathish-Jaraki

Congress Office: ಬೆಳಗಾವಿ ಸಚಿವರ ಪ್ರತಿಷ್ಠೆಯ ಜಟಾಪಟಿ: ಸಿಎಂ ಸಿದ್ದರಾಮಯ್ಯ ಅಂಗಳಕ್ಕೆ?

Shrioor-Slide

Western Ghat: ಆರು ಜಿಲ್ಲೆಗಳಲ್ಲಿ ಭೂಕುಸಿತ ತಡೆಗೆ 400 ಕೋಟಿ ರೂ. ಯೋಜನೆ

Surge-Parmeshwar

Congress Dinner Meeting: ಹೈಕಮಾಂಡ್‌ ಮಧ್ಯ ಪ್ರವೇಶ ಪರಿಣಾಮ? ಔತಣಕೂಟ ಬಣ ಮೆತ್ತಗೆ?

Ragini–Court

Rave Party: ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.