V Narayanan: ಇಸ್ರೋ ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ನಾರಾಯಣನ್‌ ಅಧಿಕಾರ ಸ್ವೀಕಾರ

ಲಾಂಚ್‌ ವೆಹಿಕಲ್ಸ್‌ ನ ಪ್ರೊಪಲ್ಶನ್‌ ಸಿಸ್ಟಮ್ಸ್‌ ಅಭಿವೃದ್ದಿಪಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

Team Udayavani, Jan 14, 2025, 11:12 AM IST

V Narayanan: ಇಸ್ರೋ ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ನಾರಾಯಣನ್‌ ಅಧಿಕಾರ ಸ್ವೀಕಾರ

ಬೆಂಗಳೂರು: ಹಿರಿಯ ವಿಜ್ಞಾನಿ ವಿ.ನಾರಾಯಣನ್‌ ಅವರು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದ ನೂತನ ಅಧ್ಯಕ್ಷರಾಗಿ ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿರುವುದಾಗಿ ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.

Isro ಬಿಡುಗಡೆ ಮಾಡಿರುವ ಪ್ರಕಟನೆಯಲ್ಲಿ, ಡಾ.ವಿ.ನಾರಾಯಣನ್‌ ಅವರು ಜನವರಿ 13ರ ಸಂಜೆ ಇಸ್ರೋ ಬಾಹ್ಯಾಕಾಶ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಬಾಹ್ಯಾಕಾಶ ಕಮಿಷನ್‌ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವುದಾಗಿ ತಿಳಿಸಿದೆ.‌ ಹಿರಿಯ ವಿಜ್ಞಾನಿ ಎಸ್.ಸೋಮನಾಥ್‌ ಅವರಿಂದ ತೆರವುಗೊಂಡಿದ್ದ ಸ್ಥಾನಕ್ಕೆ ನಾರಾಯಣನ್‌ ಅವರನ್ನು ನೇಮಕ ಮಾಡಲಾಗಿದೆ.

ಹಿರಿಯ ವಿಜ್ಞಾನಿ ಡಾ.ನಾರಾಯಣನ್‌ ಅವರು ಇಸ್ರೋದ ಲಿಕ್ವಿಡ್‌ ಪ್ರೊಪಲ್ಶನ್‌ ಸಿಸ್ಟಮ್ಸ್‌ ಸೆಂಟರ್‌ (LPSC) ನ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ನಾರಾಯಣನ್‌ ಅವರು ಸ್ಪೇಸ್‌ ಕ್ರಾಫ್ಟ್‌ ಮತ್ತು ಲಾಂಚ್‌ ವೆಹಿಕಲ್ಸ್‌ ನ ಪ್ರೊಪಲ್ಶನ್‌ ಸಿಸ್ಟಮ್ಸ್‌ ಅಭಿವೃದ್ದಿಪಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

1984ರಲ್ಲಿ ಇಸ್ರೋ ಸೇರಿದ್ದ ನಾರಾಯಣನ್‌ ಅವರು ಭಾರತದ ಬಾಹ್ಯಾಕಾಶ ಸಂಸ್ಥೆಯಲ್ಲಿ ದಶಕಕ್ಕಿಂತಲೂ ಹೆಚ್ಚು ಕಾಲ ಮಹತ್ವದ ಕೊಡುಗೆಯನ್ನು ನೀಡಿದ್ದಾರೆ. ನಂತರ 2018ರಲ್ಲಿ ಎಲ್‌ ಪಿಎಸ್‌ ಸಿ ನಿರ್ದೇಶಕರಾಗಿ ಬಾಹ್ಯಾಕಾಶ ಸಂಸ್ಥೆಯ ಮಹತ್ವದ ಯೋಜನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ಟಾಪ್ ನ್ಯೂಸ್

delhi air

Delhi-NCR; ಶೂನ್ಯ ಗೋಚರತೆ: ವಿಮಾನಗಳು, ರೈಲು ಸೇವೆಗಳ ಮೇಲೆ ಪರಿಣಾಮ

Women’s ODI: Ireland under pressure: India’s plan is a clean sweep

Women’s ODI: ಒತ್ತಡದಲ್ಲಿ ಐರ್ಲೆಂಡ್‌: ಭಾರತದ ಯೋಜನೆ ಕ್ಲೀನ್‌ಸ್ವೀಪ್‌

Cabinet-Meet

Cast Census Report: ಹಲವು ವಿರೋಧಗಳ ನಡುವೆಯೂ ಜಾತಿ ಗಣತಿ ರಹಸ್ಯ ನಾಳೆ ಬಯಲು?

Siddu-Sathish-Jaraki

Congress Office: ಬೆಳಗಾವಿ ಸಚಿವರ ಪ್ರತಿಷ್ಠೆಯ ಜಟಾಪಟಿ: ಸಿಎಂ ಸಿದ್ದರಾಮಯ್ಯ ಅಂಗಳಕ್ಕೆ?

Shrioor-Slide

Western Ghat: ಆರು ಜಿಲ್ಲೆಗಳಲ್ಲಿ ಭೂಕುಸಿತ ತಡೆಗೆ 400 ಕೋಟಿ ರೂ. ಯೋಜನೆ

Surge-Parmeshwar

Congress Dinner Meeting: ಹೈಕಮಾಂಡ್‌ ಮಧ್ಯ ಪ್ರವೇಶ ಪರಿಣಾಮ? ಔತಣಕೂಟ ಬಣ ಮೆತ್ತಗೆ?

Ragini–Court

Rave Party: ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣ ರದ್ದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

delhi air

Delhi-NCR; ಶೂನ್ಯ ಗೋಚರತೆ: ವಿಮಾನಗಳು, ರೈಲು ಸೇವೆಗಳ ಮೇಲೆ ಪರಿಣಾಮ

Congress headquarters to get new address from today

Indira Gandhi Bhavan: ಕಾಂಗ್ರೆಸ್‌ ಪ್ರಧಾನ ಕಚೇರಿಗೆ ಇಂದಿನಿಂದ ಹೊಸ ವಿಳಾಸ

Bangladesh crisis: Tax exemption for textile sector?

Bangla crisis: ಜವಳಿ ಕ್ಷೇತ್ರಕ್ಕೆ ತೆರಿಗೆ ವಿನಾಯ್ತಿ?

Congress Vs AAP: Kejriwal said Delhi will become Paris, but did nothing: Rahul

CongressVsAAP: ದಿಲ್ಲಿ ಪ್ಯಾರಿಸ್‌ ಆಗುತ್ತದೆ ಎಂದಿದ್ದ ಕೇಜ್ರಿ, ಏನೂ ಮಾಡಲಿಲ್ಲ: ರಾಹುಲ್‌

School Threat: Student has ties to terrorist-backed organization!

School Threat: ಉಗ್ರನ ಬೆಂಬಲಿಸಿದ್ದ ಸಂಸ್ಥೆ ಜತೆ ವಿದ್ಯಾರ್ಥಿಗೆ ನಂಟು!

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

delhi air

Delhi-NCR; ಶೂನ್ಯ ಗೋಚರತೆ: ವಿಮಾನಗಳು, ರೈಲು ಸೇವೆಗಳ ಮೇಲೆ ಪರಿಣಾಮ

Women’s ODI: Ireland under pressure: India’s plan is a clean sweep

Women’s ODI: ಒತ್ತಡದಲ್ಲಿ ಐರ್ಲೆಂಡ್‌: ಭಾರತದ ಯೋಜನೆ ಕ್ಲೀನ್‌ಸ್ವೀಪ್‌

Cabinet-Meet

Cast Census Report: ಹಲವು ವಿರೋಧಗಳ ನಡುವೆಯೂ ಜಾತಿ ಗಣತಿ ರಹಸ್ಯ ನಾಳೆ ಬಯಲು?

Siddu-Sathish-Jaraki

Congress Office: ಬೆಳಗಾವಿ ಸಚಿವರ ಪ್ರತಿಷ್ಠೆಯ ಜಟಾಪಟಿ: ಸಿಎಂ ಸಿದ್ದರಾಮಯ್ಯ ಅಂಗಳಕ್ಕೆ?

Shrioor-Slide

Western Ghat: ಆರು ಜಿಲ್ಲೆಗಳಲ್ಲಿ ಭೂಕುಸಿತ ತಡೆಗೆ 400 ಕೋಟಿ ರೂ. ಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.