Anegudde ಶ್ರೀ ವಿನಾಯಕ ದೇಗುಲ: ಮಕರ ಸಂಕ್ರಾಂತಿಯಂದು ಹರಿದು ಬಂದ ಭಕ್ತ ಸಮೂಹ

Team Udayavani, Jan 14, 2025, 5:48 PM IST

Anegudde ಶ್ರೀ ವಿನಾಯಕ ದೇಗುಲ: ಮಕರ ಸಂಕ್ರಾಂತಿಯಂದು ಹರಿದು ಬಂದ ಭಕ್ತ ಸಮೂಹ

ತೆಕ್ಕಟ್ಟೆ: ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಮಕರ ಸಂಕ್ರಾಂತಿಯ ಹಿನ್ನೆಲೆಯಲ್ಲಿ ಜ.14 ರಂದು ಶ್ರೀ ಸನ್ನಿಧಿಗೆ ಅಪಾರ ಸಂಖ್ಯೆಯ ಭಕ್ತರು ಆಗಮಿಸಿ ಶ್ರೀದೇವರ ದರ್ಶನ ಪಡೆದರು.

25 ಸಾವಿರಕ್ಕೂ ಅಧಿಕ ಮಂದಿ ಭಕ್ತರ ಆಗಮನ : ಸರಕಾರಿ ರಜಾ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ಶ್ರೀ ಸನ್ನಿಧಿಗೆ ಜಿಲ್ಲೆಯ ಮೂಲೆ ಮೂಲೆಗಳಿಂದಲೂ ಸುಮಾರು 25 ಸಾವಿರಕ್ಕೂ ಅಧಿಕ ಮಂದಿ ಭಕ್ತರು ಆಗಮಿಸಿದ್ದು, ಸುಮಾರು 4 ಸಾವಿರಕ್ಕೂ ಅಧಿಕ ಮಂದಿ ಭಕ್ತರು ಅನ್ನಪ್ರಸಾದವನ್ನು ಸ್ವೀಕರಿಸಿದ್ದಾರೆ ಎಂದು ದೇವಳದ ಆಡಳಿತ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ ಅವರು ಉದಯವಾಣಿಗೆ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ವಿಶ್ರಾಂತ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಧರ್ಮದರ್ಶಿಗಳಾದ ಕೆ.ನಿರಂಜನ ಉಪಾಧ್ಯಾಯ, ಕೆ.ಪದ್ಮನಾಭ ಉಪಾಧ್ಯಾಯ, ಪರ್ಯಾಯ ಅರ್ಚಕ ಕೆ.ಕೃಷ್ಣಾನಂದ ಉಪಾಧ್ಯಾಯ ಮತ್ತು ಸಹೋದರರು, ದೇಗುಲದ ವ್ಯವಸ್ಥಾಪಕ ನಟೇಶ್‌ ಕಾರಂತ್‌, ಅರ್ಚಕ ಮಂಡಳಿಯ ಸದಸ್ಯರು, ಸಿಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sandalwood: ಛೂ ಮಂತರ್‌ ಮ್ಯಾಜಿಕ್‌; ಚಿತ್ರತಂಡದ ಸಂತಸ

Sandalwood: ಛೂ ಮಂತರ್‌ ಮ್ಯಾಜಿಕ್‌; ಚಿತ್ರತಂಡದ ಸಂತಸ

1-vijayapura

Vijayapura: ಕಾಲುವೆಗೆ ಮಕ್ಕಳೊಂದಿಗೆ ತಾಯಿ ಹಾರಿದ ಪ್ರಕರಣ; ನಾಲ್ಕನೇ ಮಗುವಿನ ಶವ ಪತ್ತೆ

Actor Darshan: 7 ತಿಂಗಳ ಬಳಿಕ ಮೊದಲ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡ ʼದಾಸʼ

Actor Darshan: 7 ತಿಂಗಳ ಬಳಿಕ ಮೊದಲ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡ ʼದಾಸʼ

1-koragajja

C.T.Ravi ಪರವಾಗಿ ಸ್ವಾಮಿ ಕೊರಗಜ್ಜನ ಮೊರೆ ಹೋದ ಬಿಜೆಪಿ ಕಾರ್ಯಕರ್ತರು

rajnath 2

PoK ಇಲ್ಲದೆ ಜಮ್ಮು ಮತ್ತು ಕಾಶ್ಮೀರವು ಅಪೂರ್ಣ: ಪಾಕ್ ಗೆ ರಾಜನಾಥ್ ಎಚ್ಚರಿಕೆ

siddaramaiah

Congress; ಗೊಂದಲಗಳ ಮಧ್ಯೆ ದೆಹಲಿ ಪ್ರವಾಸ ಕೈಗೊಂಡ ಸಿಎಂ ಸಿದ್ದರಾಮಯ್ಯ

1-yoon-sook

South Korea; 2ನೇ ಪ್ರಯತ್ನದಲ್ಲಿ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ : ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cyber Crime: ಅನಾಮಧೇಯ ಗ್ರೂಪ್‌, ಅಪರಿಚಿತ ಕರೆ…ವಂಚನೆ !

Cyber Crime: ಅನಾಮಧೇಯ ಗ್ರೂಪ್‌, ಅಪರಿಚಿತ ಕರೆ…ವಂಚನೆ !

ಪಡುಬಿದ್ರಿ ಬ್ರಹ್ಮಸ್ಥಾನದ ವರ್ಣಚಿತ್ರ: ಕೃಪೆ ಕಲಾವಿದ ದಾಮೋದರ ರಾಯರು

ಇಂದಿನಿಂದ ಪಡುಬಿದ್ರಿ ಢಕ್ಕೆಬಲಿ ಸೇವೆಗಳ ಆರಂಭ

Udupi ಗೀತಾರ್ಥ ಚಿಂತನೆ 156: ಇಲ್ಲದಿದ್ದದ್ದರ ಸೃಷ್ಟಿ ಇಲ್ಲ,ಇದ್ದದ್ದರ ನಾಶವೂ ಇಲ್ಲ

Udupi: ಗೀತಾರ್ಥ ಚಿಂತನೆ 156: ಇಲ್ಲದಿದ್ದದ್ದರ ಸೃಷ್ಟಿ ಇಲ್ಲ,ಇದ್ದದ್ದರ ನಾಶವೂ ಇಲ್ಲ

Udupi: ಮಕರ ಸಂಕ್ರಾಂತಿ ಸಂಭ್ರಮಕ್ಕೆ ವರುಣರಾಯನ ಸಾಥ್‌

Udupi: ಮಕರ ಸಂಕ್ರಾಂತಿ ಸಂಭ್ರಮಕ್ಕೆ ವರುಣರಾಯನ ಸಾಥ್‌

Udupi: ಶ್ರೀಕೃಷ್ಣಗೀತಾನುಭವ ಮಂಟಪ ಲೋಕಾರ್ಪಣೆ

Udupi: ಶ್ರೀಕೃಷ್ಣಗೀತಾನುಭವ ಮಂಟಪ ಲೋಕಾರ್ಪಣೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Rishab Shetty: ಬದಲಾದ ಹೇರ್‌ ಸ್ಟೈಲ್‌: ಹೊಸ ಲುಕ್‌ನಲ್ಲಿ ರಿಷಬ್‌ ಶೆಟ್ಟಿ

Rishab Shetty: ಬದಲಾದ ಹೇರ್‌ ಸ್ಟೈಲ್‌: ಹೊಸ ಲುಕ್‌ನಲ್ಲಿ ರಿಷಬ್‌ ಶೆಟ್ಟಿ

Sandalwood: ಛೂ ಮಂತರ್‌ ಮ್ಯಾಜಿಕ್‌; ಚಿತ್ರತಂಡದ ಸಂತಸ

Sandalwood: ಛೂ ಮಂತರ್‌ ಮ್ಯಾಜಿಕ್‌; ಚಿತ್ರತಂಡದ ಸಂತಸ

Bengaluru: ಬಿಬಿಸಿಯಲ್ಲಿ ಬೆಂಕಿ ಅವಘಡ: 152 ಕೋಟಿ ನಷ್ಟ

Bengaluru: ಬಿಬಿಸಿಯಲ್ಲಿ ಬೆಂಕಿ ಅವಘಡ: 152 ಕೋಟಿ ನಷ್ಟ

2

Bengaluru: ಮಗು ಮೇಲೆ ಲೈಂಗಿಕ ದೌರ್ಜನ್ಯ, ಹ*ತ್ಯೆ

1-vijayapura

Vijayapura: ಕಾಲುವೆಗೆ ಮಕ್ಕಳೊಂದಿಗೆ ತಾಯಿ ಹಾರಿದ ಪ್ರಕರಣ; ನಾಲ್ಕನೇ ಮಗುವಿನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.