Mauro Morandi: 32 ವರ್ಷ ದ್ವೀಪದಲ್ಲಿದ್ದ ಇಟಲಿಗ ನಾಡಿಗೆ ಬಂದ 3 ವರ್ಷದಲ್ಲೇ ನಿಧನ!


Team Udayavani, Jan 15, 2025, 6:35 AM IST

Italian Man Who Spent 32 Years Alone on Island passed away

ರೋಮ್‌: ಇಟಲಿಯ ಬುಡೆಲ್ಲಿ ದ್ವೀಪ ಪ್ರದೇಶದಲ್ಲಿ ಬರೋಬ್ಬರಿ 32 ವರ್ಷ ಒಂಟಿಯಾಗಿ ಜೀವಿಸಿದ್ದ ರಾಬಿನ್ಸನ್‌ ಕ್ರೂಸೋ ಖ್ಯಾತಿಯ ಮೌರೋ ಮೊರಾಂಡಿ (85) ನಾಗರಿಕ ಸಮಾಜಕ್ಕೆ ಮರಳಿದ ಕೇವಲ 3 ವರ್ಷದಲ್ಲೇ ಮೃತರಾಗಿದ್ದಾರೆ.

1989ರಲ್ಲಿ ಪಾಲಿನೇಷ್ಯಾ ದ್ವೀಪಕ್ಕೆ ತೆರಳುತ್ತಿದ್ದ ವೇಳೆ ನೌಕೆ ಧ್ವಂಸಗೊಂಡ ಕಾರಣ ಮೊರಾಂಡಿ ಬುಡೆಲ್ಲಿ ದ್ವೀಪದಲ್ಲಿ ಉಳಿಯುವಂತಾಯ್ತು. ಅಲ್ಲೇ ಜೀವಿಸುತಾ, ಅಲ್ಲಿನ ಪರಿಸರಕ್ಕೆ ಒಗ್ಗಿಕೊಂಡಿದ್ದರು.

ದ್ವೀಪದಲ್ಲಿದ್ದ ಏಕೈಕ ನಿವಾಸಿಯಾದ ಕಾರಣ ಅವರನ್ನು ಸಾಹಸ ಕಾದಂಬರಿ ರಾಬಿನ್‌ಸನ್‌ ಕ್ರೂಸ್‌ ಕಥಾನಾಯಕನಿಗೆ ಹೋಲಿಸಿ, ಅದೇ ಹೆಸರಿನಿಂದ ಕರೆಯಲಾಗುತ್ತಿತ್ತು. 3 ವರ್ಷದ ಹಿಂದೆ ಆಡಳಿತವು ಮೊರಾಂಡಿ ಅವರನ್ನು ಆ ದ್ವೀಪದಿಂದ ಸ್ಥಳಾಂತರಿಸಿತು.

ಸದಾ ಪ್ರಶಾಂತ ವಾತಾವರಣದಲ್ಲಿದ್ದ ಮೊರಾಂಡಿ ನಾಗರಿಕ ಸಮಾಜಕ್ಕೆ ಒಗ್ಗಿಕೊಳ್ಳಲು ಕಷ್ಟವಾಗುತ್ತಿದೆ ಎಂದೂ ಹೇಳಿಕೊಂಡಿದ್ದರು. ಇದಾದ ಬೆನ್ನಲ್ಲೇ ಅನಾರೋಗ್ಯಕ್ಕೀಡಾಗಿ ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

1-aaad

Lakshmi Hebbalkar ಕಾರು ಅಪಘಾ*ತ ಹಿಟ್ & ರನ್ ಪ್ರಕರಣ: ಬೆಳಗಾವಿ ಎಸ್ ಪಿ

11-betel-leaf-1

Betel leaf: ಮೈಸೂರ ಚಿಗುರೆಲೆ

10-bike

ಬೈಕ್ ನಲ್ಲಿ ಚಲಿಸುತ್ತಿದ್ದ ವೇಳೆ ತುಂಡಾಗಿ ಬಿದ್ದ ಕೊಂಬೆ;ಸವಾರರಿಗೆ ಗಂಭೀರ ಗಾಯ, ಮೂಳೆ ಮುರಿತ

ಐದನೇ ಬಾರಿ ಜತೆಯಾದ ಧನುಷ್‌ – ವೆಟ್ರಿಮಾರನ್; ತೆರೆಮೇಲೆ ʼಕೆಜಿಎಫ್‌ʼ ರಿಯಲ್‌ ಕಹಾನಿ?

ಐದನೇ ಬಾರಿ ಜತೆಯಾದ ಧನುಷ್‌ – ವೆಟ್ರಿಮಾರನ್; ತೆರೆಮೇಲೆ ʼಕೆಜಿಎಫ್‌ʼ ರಿಯಲ್‌ ಕಹಾನಿ?

rasaleele

Belagavi: ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾ*ರ

ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ

ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ

Ram Jarakiholi

Belagavi ಕಾಂಗ್ರೆಸ್ ಒಳಜಗಳ: ಸತೀಶ್ ಬೆಂಬಲಕ್ಕೆ ನಿಂತ ಅಣ್ಣ ರಮೇಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-yoon-sook

South Korea; 2ನೇ ಪ್ರಯತ್ನದಲ್ಲಿ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ : ವರದಿ

Israel, Hamas agree to ceasefire?

Ceasefire: ಇಸ್ರೇಲ್‌, ಹಮಾಸ್‌ ಕದನ ವಿರಾಮಕ್ಕೆ ಒಪ್ಪಿಗೆ?

Fear of capture from Ukraine: suicide of 300 soldiers of North Korea?

War: ಉಕ್ರೇನ್‌ನಿಂದ ಸೆರೆ ಭೀತಿ: ಉ.ಕೊರಿಯಾದ 300 ಯೋಧರ ಆತ್ಮಹತ್ಯೆ?

1-singa

Canada ಮಾರಾಟಕ್ಕಿಲ್ಲ: ಟ್ರಂಪ್‌ಗೆ ಎನ್‌ಡಿಪಿ ನಾಯಕ ಸಿಂಗ್‌ ಚಾಟಿ

1-atlantaa

Los Angeles;ಕಾಳ್ಗಿಚ್ಚು ಆರಿಸಲು ಸೂಪರ್‌ ಸ್ಕೂಪರ್‌:ಬೆಂಕಿಯ ಕೆನ್ನಾಲಿಗೆಗೆ ಬದುಕು ಭಸ್ಮ!

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

13-uv-fusion

Bharatanatyam: ನಾಟ್ಯಗಳ ರಾಣಿ ಭರತನಾಟ್ಯ

12-uv-fusion

Education: ಮಾನವನ ಸುಸ್ಥಿರತೆಗೆ ಶಿಕ್ಷಣ ಮೂಲ ಮಂತ್ರ

Sandalwood: ಜ.17ಕ್ಕೆ ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ

Sandalwood: ಜ.17ಕ್ಕೆ ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ

1-aaad

Lakshmi Hebbalkar ಕಾರು ಅಪಘಾ*ತ ಹಿಟ್ & ರನ್ ಪ್ರಕರಣ: ಬೆಳಗಾವಿ ಎಸ್ ಪಿ

11-betel-leaf-1

Betel leaf: ಮೈಸೂರ ಚಿಗುರೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.