Kaikamba: ಮಟ್ಕಾ ದಾಳಿ: ಇಬ್ಬರು ಆರೋಪಿಗಳ ಬಂಧನ
Team Udayavani, Jan 14, 2025, 9:41 PM IST
ಕೈಕಂಬ: ಬಜಪೆ ಪೊಲೀಸ್ ಇನ್‌ಸ್ಪೆಕ್ಟರ್ ಸಂದೀಪ್ ಜಿ.ಎಸ್. ನೇತೃತ್ವದ ಪೊಲೀಸ್ ತಂಡ ಜ. 13ರ ಸಂಜೆ ವೇಳೆಗೆ ದಾಳಿ ನಡೆಸಿ ಗುರುಪುರ-ಕೈಕಂಬ ಪ್ರದೇಶದಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದ ಪ್ರಮೋದ್ ಕುಮಾರ್ ಮತ್ತು ರಕ್ಷಿತ್ ಎನ್ನುವವರನ್ನು ಬಂಧಿಸಿದ್ದಾರೆ. ಅವರಿಂದ 2 ಸಾವಿರ ರೂ. ಹಾಗೂ ಮಟ್ಕಾದ ಚೀಟಿಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bollywood: ರಿಲೀಸ್‌ಗೂ ಮುನ್ನವೇ ಕಂಗನಾ ʼಎಮರ್ಜೆನ್ಸಿʼಗೆ ಬ್ಯಾನ್ ಬಿಸಿ; ಕಾರಣವೇನು
Vitla: ಮಣಿಯಾರಪಾದೆ, ಅಮೈ, ಕುದ್ದುಪದವು ರಸ್ತೆ ಅಭಿವೃದ್ಧಿ ಎಂದು?
Uppinangady: ಎಲ್ಲೆಂದರಲ್ಲಿ ಪಾರ್ಕಿಂಗ್; ದಂಡ ವಿಧಿಸಲು ನಿರ್ಣಯ
RSS ಮೋಹನ್ ಭಾಗವತ್ ದೇಶದ್ರೋಹದ ಹೇಳಿಕೆ ನೀಡಿದ್ದಾರೆ: ರಾಹುಲ್ ಗಾಂಧಿ ಕಿಡಿ
ಆಕಳುಗಳ ಕೆಚ್ಚಲು ಕೊಯ್ದ ಪ್ರಕರಣ; ಶಾಸಕ,ಉಸ್ತುವಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.