Ayodhya Ram: ರಾಜಕೀಯಕ್ಕೆ ರಾಮನ ಬಳಸದಿರಿ: ಭಾಗವತ್ಗೆ ರಾವತ್ ತಿರುಗೇಟು
Team Udayavani, Jan 15, 2025, 6:13 AM IST
ಮುಂಬೈ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದಾಗ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂಬ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಶಿವಸೇನೆ(ಯುಬಿಟಿ) ಸಂಸದ ಸಂಜಯ್ ರಾವತ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಆರೆಸ್ಸೆಸ್ ಮುಖ್ಯಸ್ಥರು ಸಂವಿಧಾನದ ನಿರ್ಮಾತೃ ಅಲ್ಲ, ಭಗವಾನ್ ರಾಮನನ್ನು ರಾಜಕೀಯ ಲಾಭಕ್ಕಾಗಿ ಬಳಸಬಾರದು ಎಂದು ಹೇಳಿದ್ದಾರೆ.
“ಶತಮಾನಗಳಿಂದ ಶತ್ರುಗಳ ದಾಳಿಗೆ ತುತ್ತಾಗಿದ್ದ ಭಾರತವು ಅಯೋಧ್ಯೆ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ನಡೆದ ದಿನ ನೈಜ ಸ್ವಾತಂತ್ರ್ಯವನ್ನು ಪಡೆಯಿತು’ ಎಂದು ಸೋಮವಾರ ಭಾಗವತ್ ಹೇಳಿಕೆ ನೀಡಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ರಾವತ್, “ಭಾಗವತ್ ಗೌರವಾನ್ವಿತ ವ್ಯಕ್ತಿ. ಆದರೆ, ಅವರು ಸಂವಿಧಾನ ರಚನಾಕಾರರಲ್ಲ. ರಾಮ್ ಲಲ್ಲಾ ಪ್ರತಿಷ್ಠಾಪನೆ ನಿಜಕ್ಕೂ ದೇಶಕ್ಕೆ ಹೆಮ್ಮೆಯ ಕ್ಷಣ. ಆದರೆ, ಅಂದೇ ದೇಶ ಸ್ವತಂತ್ರವಾಯಿತು ಎನ್ನುವುದು ಸರಿಯಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Liquor Policy Case:ಕೇಜ್ರಿ, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್: EDಗೆ ಕೇಂದ್ರದ ಅನುಮತಿ
RSS ಮೋಹನ್ ಭಾಗವತ್ ದೇಶದ್ರೋಹದ ಹೇಳಿಕೆ ನೀಡಿದ್ದಾರೆ: ರಾಹುಲ್ ಗಾಂಧಿ ಕಿಡಿ
BJP ನಾಯಕನಿಂದ ಪಕ್ಷದ ಕಾರ್ಯಕರ್ತೆಯ ಅತ್ಯಾಚಾ*ರ;ಬಂಧನ,ಪಕ್ಷದಿಂದ ಉಚ್ಚಾಟನೆ
PoK ಇಲ್ಲದೆ ಜಮ್ಮು ಮತ್ತು ಕಾಶ್ಮೀರವು ಅಪೂರ್ಣ: ಪಾಕ್ ಗೆ ರಾಜನಾಥ್ ಎಚ್ಚರಿಕೆ
Delhi-NCR; ಶೂನ್ಯ ಗೋಚರತೆ: ವಿಮಾನಗಳು, ರೈಲು ಸೇವೆಗಳ ಮೇಲೆ ಪರಿಣಾಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.