Narendra Modi: ಭೂಕಂಪದ ಮುನ್ನೆಚ್ಚರಿಕೆ ವ್ಯವಸ್ಥೆ ಅಭಿವೃದ್ಧಿಪಡಿಸಲು ಮೋದಿ ಕರೆ

Team Udayavani, Jan 15, 2025, 6:16 AM IST

Modi calls for development of earthquake early warning system

ಹೊಸದಿಲ್ಲಿ: ಭೂಕಂಪದ ಮುನ್ನೆಚ್ಚರಿಕೆ ವ್ಯವ್ಯಸ್ಥೆಯನ್ನು ಅಭಿವೃದ್ಧಿಪಡಿಸುವತ್ತ ಗಮನ ಹರಿಸುವಂತೆ ವಿಜ್ಞಾನಿಗಳಿಗೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

ದಿಲ್ಲಿಯಲ್ಲಿ ಭಾರತೀಯ ಹವಾಮಾನ ಸಂಸ್ಥೆಯ 150ನೇ ವರ್ಷಾಚರಣೆಯಲ್ಲಿ ಮಾತನಾಡಿದ ಅವರು ಭೂಕಂಪದ ಬಗ್ಗೆ ಮೊದಲೇ ಮುನ್ಸೂಚನೆ ಲಭಿಸುವುದರಿಂದ ಸಂಭಾವ್ಯ ಹಾನಿ ತಡೆಗಟ್ಟಲು ಸಾಧ್ಯ ಎಂದರು. ಇದೇ ವೇಳೆ ಅರಣ್ಯ ಪ್ರದೇಶದಲ್ಲಿರುವ ಆದಿವಾಸಿ ಮಕ್ಕಳು ಕೇವಲ ವಾಸನೆಯ ಮೂಲಕ ಸಂಭಾವ್ಯ ಕಾಡ್ಗಿಚ್ಚನ್ನು ಗ್ರಹಿಸುತ್ತಾರೆ. ಈ ಬಗ್ಗೆಯೂ ವೈಜ್ಞಾನಿಕ ಅಧ್ಯಯನ ನಡೆಯಬೇಕು ಎಂದು  ಮೋದಿ ಹೇಳಿದ್ದಾರೆ.

“ಮಿಷನ್‌ ಮೌಸಮ್‌’ಗೆ ಪ್ರಧಾನಿ ಮೋದಿ ಚಾಲನೆ

ಹವಾಮಾನ ಮುನ್ಸೂಚನೆ ಬಗ್ಗೆ ಖಚಿತ, ನಿಖರ ಮುನ್ನೆಚ್ಚರಿಕೆ ನೀಡುವಂಥ, ಅತ್ಯಾಧುನಿಕ ಹವಾಮಾನ ಕಣ್ಗಾವಲು ವ್ಯವಸ್ಥೆ ಮಿಷನ್‌ ಮೌಸಮ್‌ಗೆ ಪ್ರಧಾನಿ ಮೋದಿ ಚಾಲನೆ ನೀಡಿದರು. ಮುಂದಿನ ತಲೆಮಾರಿನ ರೇಡಾರ್‌ಗಳು, ಆಧುನಿಕ ಕಂಪ್ಯೂ ಟರ್‌ಗಳು, ಉಪಗ್ರಹಗಳ ಮೂಲಕ ಇನ್ನು ಮುಂದೆ ಹವಾಮಾನ ಇಲಾಖೆ ನಿಖರ ಮುನ್ಸೂಚನೆಗಳನ್ನು ನೀಡಲಿದೆ.

ಟಾಪ್ ನ್ಯೂಸ್

10-bike

ಬೈಕ್ ನಲ್ಲಿ ಚಲಿಸುತ್ತಿದ್ದ ವೇಳೆ ತುಂಡಾಗಿ ಬಿದ್ದ ಕೊಂಬೆ;ಸವಾರರಿಗೆ ಗಂಭೀರ ಗಾಯ, ಮೂಳೆ ಮುರಿತ

ಐದನೇ ಬಾರಿ ಜತೆಯಾದ ಧನುಷ್‌ – ವೆಟ್ರಿಮಾರನ್; ತೆರೆಮೇಲೆ ʼಕೆಜಿಎಫ್‌ʼ ರಿಯಲ್‌ ಕಹಾನಿ?

ಐದನೇ ಬಾರಿ ಜತೆಯಾದ ಧನುಷ್‌ – ವೆಟ್ರಿಮಾರನ್; ತೆರೆಮೇಲೆ ʼಕೆಜಿಎಫ್‌ʼ ರಿಯಲ್‌ ಕಹಾನಿ?

rasaleele

Belagavi: ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾ*ರ

ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ

ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ

Ram Jarakiholi

Belagavi ಕಾಂಗ್ರೆಸ್ ಒಳಜಗಳ: ಸತೀಶ್ ಬೆಂಬಲಕ್ಕೆ ನಿಂತ ಅಣ್ಣ ರಮೇಶ್ ಜಾರಕಿಹೊಳಿ

BBK-11

BBK11: ಇಂದು ರಾತ್ರಿ ಬಿಗ್‌ ಬಾಸ್‌ ಮನೆಯಿಂದ ಎಲಿಮಿನೇಟ್ ಆಗೋ ಸ್ಪರ್ಧಿ ಇವರೇ..? ಶಾಕಿಂಗ್!

Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ… ಆಯುಕ್ತರ ಪಿಎ ಸೇರಿ ಐವರ ಬಂಧನ

Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ ಮಾಡಿದ ಪ್ರಕರಣ.. ಪಿಎ ಸೇರಿ ಐವರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Liquor Policy Case:ಕೇಜ್ರಿ, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್‌: EDಗೆ ಕೇಂದ್ರದ ಅನುಮತಿ

Liquor Policy Case:ಕೇಜ್ರಿ, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್‌: EDಗೆ ಕೇಂದ್ರದ ಅನುಮತಿ

1-raga

RSS ಮೋಹನ್ ಭಾಗವತ್ ದೇಶದ್ರೋಹದ ಹೇಳಿಕೆ ನೀಡಿದ್ದಾರೆ: ರಾಹುಲ್ ಗಾಂಧಿ ಕಿಡಿ

arrested

BJP ನಾಯಕನಿಂದ ಪಕ್ಷದ ಕಾರ್ಯಕರ್ತೆಯ ಅತ್ಯಾಚಾ*ರ;ಬಂಧನ,ಪಕ್ಷದಿಂದ ಉಚ್ಚಾಟನೆ

rajnath 2

PoK ಇಲ್ಲದೆ ಜಮ್ಮು ಮತ್ತು ಕಾಶ್ಮೀರವು ಅಪೂರ್ಣ: ಪಾಕ್ ಗೆ ರಾಜನಾಥ್ ಎಚ್ಚರಿಕೆ

delhi air

Delhi-NCR; ಶೂನ್ಯ ಗೋಚರತೆ: ವಿಮಾನಗಳು, ರೈಲು ಸೇವೆಗಳ ಮೇಲೆ ಪರಿಣಾಮ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

9-uv-fusion

Old Age Home: ಶಿಕ್ಷ‌ಣ ವೃದ್ಧಾಶ್ರಮ ಹೆಚ್ಚಿಸದಿರಲಿ!

10-bike

ಬೈಕ್ ನಲ್ಲಿ ಚಲಿಸುತ್ತಿದ್ದ ವೇಳೆ ತುಂಡಾಗಿ ಬಿದ್ದ ಕೊಂಬೆ;ಸವಾರರಿಗೆ ಗಂಭೀರ ಗಾಯ, ಮೂಳೆ ಮುರಿತ

ಐದನೇ ಬಾರಿ ಜತೆಯಾದ ಧನುಷ್‌ – ವೆಟ್ರಿಮಾರನ್; ತೆರೆಮೇಲೆ ʼಕೆಜಿಎಫ್‌ʼ ರಿಯಲ್‌ ಕಹಾನಿ?

ಐದನೇ ಬಾರಿ ಜತೆಯಾದ ಧನುಷ್‌ – ವೆಟ್ರಿಮಾರನ್; ತೆರೆಮೇಲೆ ʼಕೆಜಿಎಫ್‌ʼ ರಿಯಲ್‌ ಕಹಾನಿ?

rasaleele

Belagavi: ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾ*ರ

ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ

ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.