School Threat: ಉಗ್ರನ ಬೆಂಬಲಿಸಿದ್ದ ಸಂಸ್ಥೆ ಜತೆ ವಿದ್ಯಾರ್ಥಿಗೆ ನಂಟು!
Team Udayavani, Jan 15, 2025, 6:37 AM IST
ಹೊಸದಿಲ್ಲಿ: ದಿಲ್ಲಿ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಕಳುಹಿಸಿದ ಆರೋಪದಲ್ಲಿ ಪೊಲೀಸರು ವಶಕ್ಕೆ ಪಡೆದಿರುವ 12ನೇ ತರಗತಿ ವಿದ್ಯಾರ್ಥಿಯ ಹೆತ್ತವರು, ಸಂಸತ್ ಭವನದ ಮೇಲೆ ದಾಳಿ ನಡೆಸಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಉಗ್ರ ಅಫ್ಜಲ್ ಗುರು ಪರ ನಿಲುವು ಹೊಂದಿದ್ದ ಎನ್‌ಜಿಒ ಜತೆಗೆ ಕಾರ್ಯನಿರ್ವಹಿಸುತ್ತಿದ್ದಾರೆಂಬ ವಿಚಾರವನ್ನು ದಿಲ್ಲಿ ಪೊಲೀಸರು ಬಹಿರಂಗಪಡಿಸಿದ್ದಾರೆ.
ಪೊಲೀಸರ ವಶದಲ್ಲಿರುವ ವಿದ್ಯಾರ್ಥಿ ಈವರೆಗೆ 400 ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದ್ದ ಎನ್ನಲಾಗಿದೆ.
ಬಿಜೆಪಿ, ಆಪ್ ವಾಕ್ಸಮರ: “ಎನ್‌ಜಿಒ ಜತೆಗೆ ಆಪ್‌ಗೆ ವಿಶೇಷ ಬಾಂಧವ್ಯ ಇದೆ’ ಎಂದು ಬಿಜೆಪಿ ಆರೋಪಿಸಿದೆ. ಅದಕ್ಕೆ ಪ್ರತಿಕ್ರಿಯಿಸಿರುವ ಆಪ್, “ಬಿಜೆಪಿ ಸುಳ್ಳನ್ನು ಪ್ರಚಾರ ಮಾಡುತ್ತಿದೆ. ವಿದ್ಯಾರ್ಥಿಗಳ ವಿಚಾರದಲ್ಲಿ ರಾಜಕೀಯ ಮಾಡಬೇಡಿ’ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Liquor Policy Case:ಕೇಜ್ರಿ, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್: EDಗೆ ಕೇಂದ್ರದ ಅನುಮತಿ
RSS ಮೋಹನ್ ಭಾಗವತ್ ದೇಶದ್ರೋಹದ ಹೇಳಿಕೆ ನೀಡಿದ್ದಾರೆ: ರಾಹುಲ್ ಗಾಂಧಿ ಕಿಡಿ
BJP ನಾಯಕನಿಂದ ಪಕ್ಷದ ಕಾರ್ಯಕರ್ತೆಯ ಅತ್ಯಾಚಾ*ರ;ಬಂಧನ,ಪಕ್ಷದಿಂದ ಉಚ್ಚಾಟನೆ
PoK ಇಲ್ಲದೆ ಜಮ್ಮು ಮತ್ತು ಕಾಶ್ಮೀರವು ಅಪೂರ್ಣ: ಪಾಕ್ ಗೆ ರಾಜನಾಥ್ ಎಚ್ಚರಿಕೆ
Delhi-NCR; ಶೂನ್ಯ ಗೋಚರತೆ: ವಿಮಾನಗಳು, ರೈಲು ಸೇವೆಗಳ ಮೇಲೆ ಪರಿಣಾಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.