Rave Party: ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣ ರದ್ದು
ಪ್ರಾಸಿಕ್ಯೂಷನ್‌ನಲ್ಲಿ ಭೌತಿಕ ಸಾಕ್ಷ್ಯ ಸಲ್ಲಿಸಿಲ್ಲ: ಹೈಕೋರ್ಟ್
Team Udayavani, Jan 15, 2025, 7:35 AM IST
ಬೆಂಗಳೂರು: ಮಾದಕವಸ್ತು ಸೇವನೆ, ಮಾರಾಟ ಹಾಗೂ ಮೋಜಿನ ಕೂಟ (ರೇವ್ ಪಾರ್ಟಿ) ಆಯೋಜನೆ ಆರೋಪದಲ್ಲಿ ನಟಿ ರಾಗಿಣಿ ದ್ವಿವೇದಿ ಹಾಗೂ ಪ್ರಶಾಂತ ರಂಕ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ಪ್ರಕರಣ ರದ್ದುಪಡಿಸುವಂತೆ ಕೋರಿ ರಾಗಿಣಿ ದ್ವಿವೇದಿ ಹಾಗೂ ಪ್ರಶಾಂತ ರಂಕ ಸಲ್ಲಿಸಿದ್ದ ಅರ್ಜಿಗಳನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಪ್ರಕರಣ ರದ್ದುಪಡಿಸಿ ಆದೇಶಿಸಿದೆ.
ಸಹ ಆರೋಪಿಗಳ ಹೇಳಿಕೆ ಮತ್ತು ಆರೋಪ ಪಟ್ಟಿಯಲ್ಲಿನ ಸಾಕ್ಷಿಗಳನ್ನು ಹೊರತುಪಡಿಸಿ ನಟಿ ರಾಗಿಣಿ ದ್ವಿವೇದಿ ಮತ್ತು ಪ್ರಶಾಂತ್ ರಂಕ ಅವರು ಮೋಜು ಕೂಟಗಳನ್ನು ಆಯೋಜಿಸಿದ್ದರು ಅಥವಾ ಮಾದಕ ವಸ್ತುಗಳನ್ನು ಮಾರಾಟ ಮಾಡಿದ್ದರು ಎಂಬುದಕ್ಕೆ ಪ್ರಾಸಿಕ್ಯೂಷನ್‌ನಲ್ಲಿ ಯಾವುದೇ ಭೌತಿಕ ಸಾಕ್ಷ್ಯಗಳನ್ನು ಸಲ್ಲಿಸಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakshmi Hebbalkar ಕಾರು ಅಪಘಾ*ತ ಹಿಟ್ & ರನ್ ಪ್ರಕರಣ: ಬೆಳಗಾವಿ ಎಸ್ ಪಿ
Belagavi: ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾ*ರ
ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ
Belagavi ಕಾಂಗ್ರೆಸ್ ಒಳಜಗಳ: ಸತೀಶ್ ಬೆಂಬಲಕ್ಕೆ ನಿಂತ ಅಣ್ಣ ರಮೇಶ್ ಜಾರಕಿಹೊಳಿ
Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ ಮಾಡಿದ ಪ್ರಕರಣ.. ಪಿಎ ಸೇರಿ ಐವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.