Congress; ಗೊಂದಲಗಳ ಮಧ್ಯೆ ದೆಹಲಿ ಪ್ರವಾಸ ಕೈಗೊಂಡ ಸಿಎಂ ಸಿದ್ದರಾಮಯ್ಯ
ಸಚಿವ, ಶಾಸಕರೊಂದಿಗೆ ತೆರಳಿದ ಸಿಎಂ..!!, ಹೈಕಮಾಂಡ್ ಜತೆ ಮಹತ್ವದ ಮಾತುಕತೆ ಸಾಧ್ಯತೆ...
Team Udayavani, Jan 15, 2025, 8:55 AM IST
ನವದೆಹಲಿ: ರಾಜ್ಯ ಕಾಂಗ್ರೆಸ್ ನಲ್ಲಿ ಹಲವು ಗೊಂದಲಗಳ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ರಾತ್ರಿ ದೆಹಲಿಗೆ ಭೇಟಿ ನೀಡಿದ್ದಾರೆ.
ಸಂಪುಟ ಸಹೋದ್ಯೋಗಿಗಳಾದ ಕೆ.ಜೆ.ಜಾರ್ಜ್, ಎಂ.ಸಿ. ಸುಧಾಕರ್ ಮತ್ತು ಭೈರತಿ ಸುರೇಶ್ ಅವರೊಂದಿಗೆ ದೆಹಲಿಗೆ ಆಗಮಿಸಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕಾನೂನು ಸಲಹೆಗಾರ ಪೊನ್ನಣ್ಣ, ಶಾಸಕ ಅಶೋಕ್ ಪಠಾಣ್ ಅವರೂ ಜತೆಗಿದ್ದಾರೆ.
ಔತಣಕೂಟ ರಾಜಕೀಯದಲ್ಲಿ ಹೈಕಮಾಂಡ್ ಮಧ್ಯಪ್ರವೇಶ ಮಾಡಿದ ಬೆನ್ನಲ್ಲೇ , ನಾಯಕರನ್ನು ಭೇಟಿಯಾಗಿ ಸರಕಾರದ ಕುರಿತಾಗಿ, ಪಕ್ಷದಲ್ಲಿನ ಗೊಂದಲದ ಕುರಿತು ಮುಖ್ಯಮಂತ್ರಿಗಳು ಮಹತ್ವದ ಚರ್ಚೆ ನಡೆಸಯುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakshmi Hebbalkar ಕಾರು ಅಪಘಾ*ತ ಹಿಟ್ & ರನ್ ಪ್ರಕರಣ: ಬೆಳಗಾವಿ ಎಸ್ ಪಿ
Belagavi: ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾ*ರ
ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ
Belagavi ಕಾಂಗ್ರೆಸ್ ಒಳಜಗಳ: ಸತೀಶ್ ಬೆಂಬಲಕ್ಕೆ ನಿಂತ ಅಣ್ಣ ರಮೇಶ್ ಜಾರಕಿಹೊಳಿ
Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ ಮಾಡಿದ ಪ್ರಕರಣ.. ಪಿಎ ಸೇರಿ ಐವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.