Sandalwood: ಛೂ ಮಂತರ್‌ ಮ್ಯಾಜಿಕ್‌; ಚಿತ್ರತಂಡದ ಸಂತಸ

Team Udayavani, Jan 15, 2025, 11:07 AM IST

Sandalwood: ಛೂ ಮಂತರ್‌ ಮ್ಯಾಜಿಕ್‌; ಚಿತ್ರತಂಡದ ಸಂತಸ

ನವನೀತ್‌ ನಿರ್ದೇಶನ ಹಾಗೂ ನಟ ಶರಣ್‌ ಅಭಿನಯದಲ್ಲಿ ಮೂಡಿಬಂದ “ಛೂ ಮಂತರ್‌’ ಸಿನಿಮಾ ಕಳೆದ ವಾರ ಬಿಡುಗಡೆಯಾಗಿ, ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ, ಮೆಚ್ಚುಗೆ ಪಡೆದುಕೊಂಡಿರುವ ಬೆನ್ನಲ್ಲೆ, ಛೂ ಮಂತರ್‌ ಚಿತ್ರತಂಡ ಇತ್ತೀಚೆಗೆ ಸಕ್ಸಸ್‌ ಮೀಟ್‌ ಆಯೋಜಿಸಿತ್ತು.

ನಟ ಶರಣ್‌ ಮಾತನಾಡುತ್ತ, “ಸಾಮಾನ್ಯವಾಗಿ ಸಂಕ್ರಾಂತಿ ಸಮಯಕ್ಕೆ ಕನ್ನಡ ಚಿತ್ರಗಳು ಬಿಡುಗಡೆಯಾಗುವುದಿಲ್ಲ. ಆದರೆ, ಧೈರ್ಯ ಮಾಡಿ ನಮ್ಮ ಚಿತ್ರವನ್ನು ನಿರ್ಮಾಪಕರು ಬಿಡುಗಡೆ ಮಾಡಿದರು. ಬಿಡುಗಡೆ ಹಿಂದೆ ಸಾಕಷ್ಟು ಶ್ರಮವಿತ್ತು. ಜೊತೆಗೆ ಒಂದಿಷ್ಟು ಆತಂಕವೂ ಇತ್ತು. ಉತ್ತಮ ಕಥಾಹಂದರ ಚಿತ್ರಕ್ಕೆ ಕನ್ನಡಿಗರು ಪ್ರೋತ್ಸಾಹ ನೀಡುತ್ತಾರೆ ಎಂಬ ವಿಶ್ವಾಸ ಮತ್ತೂಮ್ಮೆ ಸಾಬೀತಾದಂತಾಗಿದೆ’ ಎಂದರು ನಟ ಶರಣ್‌.

“ಸಾಕಷ್ಟು ಅಡತಡೆಗಳ ನಡುವೆ ಬಿಡುಗಡೆಯಾದ ನಮ್ಮ ಚಿತ್ರಕ್ಕೆ ಜನರು ನೀಡುತ್ತಿರುವ ಬೆಂಬಲಕ್ಕೆ ಮನತುಂಬಿ ಬಂದಿದೆ’ ಎನ್ನುವುದು ನಿರ್ಮಾಪಕ ತರುಣ್‌ ಶಿವಪ್ಪ ಅವರ ಮಾತಾಗಿತ್ತು.

“ತರುಣ್‌ ಸುಧೀರ್‌ ಈ ಚಿತ್ರಕ್ಕೆ ಓಂಕಾರ ಹಾಕಿದರು. ತರುಣ್‌ ಶಿವಪ್ಪ ನನ್ನ ಮೇಲೆ ನಂಬಿಕೆಯಿಟ್ಟು ಚಿತ್ರ ಶುರು ಮಾಡಿದರು. ಶರಣ್‌ ಸೇರಿದಂತೆ ಎಲ್ಲಾ ಕಲಾವಿದರು ಕಥೆ ಮೆಚ್ಚಿಕೊಂಡು ನಟಿಸಿದರು. ಕೊನೆಗೆ ನಮ್ಮ ಚಿತ್ರವನ್ನು ನಾಡಿನ ಜನರು ಒಪ್ಪಿಕೊಂಡರು. ಶುಕ್ರವಾರ ಮಧ್ಯಾಹ್ನದ ನಂತರ ನಮ್ಮ ಚಿತ್ರದ ಬುಕ್ಕಿಂಗ್‌ ಗಣನೀಯಾಗಿ ಏರಿಕೆಯಾಯಿತು’ ಎಂದರು ನಿರ್ದೇಶಕ ನವನೀತ್‌. ಜೊತೆಗೆ ಚಿತ್ರದಲ್ಲಿ ನಟಿಸಿದ ಪ್ರಭು ಮುಂಡ್ಕೂರ್‌, ಅದಿತಿ ಪ್ರಭುದೇವ, ಮೇಘನಾ ಗಾಂವ್ಕರ್‌, ಗುರುಕಿರಣ್‌, ಚಿತ್ರದ ಸಂಗೀತ ನಿರ್ದೇಶಕ ಅವಿನಾಶ್‌ ಬಸತ್ಕೂರ್‌ ಚಿತ್ರದ ಯಶಸ್ಸಿನ ಬಗ್ಗೆ ಸಂತಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ವಿವಾಹಕ್ಕೆ 4 ದಿನ ಇರುವಾಗಲೇ ಮಗಳನ್ನು ಪೊಲೀಸರ ಎದುರೇ ಗುಂಡಿಟ್ಟು ಹ*ತ್ಯೆಗೈದ ತಂದೆ!

ವಿವಾಹಕ್ಕೆ 4 ದಿನ ಇರುವಾಗಲೇ ಮಗಳನ್ನು ಪೊಲೀಸರ ಎದುರೇ ಗುಂಡಿಟ್ಟು ಹ*ತ್ಯೆಗೈದ ತಂದೆ!

Kerala: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾದ ವ್ಯಕ್ತಿ ಶವಾಗಾರದಲ್ಲಿ ಜೀವಂತವಾದ!

Kerala: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾದ ವ್ಯಕ್ತಿ ಶವಾಗಾರದಲ್ಲಿ ಜೀವಂತವಾದ!

Delhi–CM

Cast Census: ಜಾತಿಗಣತಿ ವರದಿ ಚರ್ಚೆಯ ಈಗಿನ ವಿಚಾರ, ಅಂಕಿ-ಅಂಶಗಳೆಲ್ಲ ಊಹಾಪೋಹವಷ್ಟೇ: ಸಿಎಂ

Maha Kumbh Mela 2025: ಯಾರು ಈ ನಾಗಾ ಸಾಧ್ವಿಗಳು…ನಿಗೂಢ, ಕಠಿಣ ಸವಾಲಿನ ಹಾದಿ ಇವರದ್ದು!

Maha Kumbh Mela 2025: ಯಾರು ಈ ನಾಗಾ ಸಾಧ್ವಿಗಳು…ನಿಗೂಢ, ಕಠಿಣ ಸವಾಲಿನ ಹಾದಿ ಇವರದ್ದು!

Karkala: ಯಕ್ಷಗಾನ ಪ್ರದರ್ಶನ ನಿಲ್ಲಿಸಲು ಮುಂದಾದ ಪೊಲೀಸರು… ಆಕ್ರೋಶ, ಎಸ್ಪಿ ಸ್ಪಷ್ಟನೆ

Karkala: ಯಕ್ಷಗಾನ ಪ್ರದರ್ಶನ ನಿಲ್ಲಿಸಲು ಮುಂದಾದ ಪೊಲೀಸರು… ಆಕ್ರೋಶ, ಎಸ್ಪಿ ಸ್ಪಷ್ಟನೆ

1-ssss

ODI;ಸ್ಪೋಟಕ ಶತಕ ಸಿಡಿಸಿದ ನಾಯಕಿ ಸ್ಮೃತಿ: ಟೀಮ್ ಇಂಡಿಯಾ ದಾಖಲೆ ಮೊತ್ತ

1-aaad

Lakshmi Hebbalkar ಕಾರು ಅಪಘಾ*ತ ಹಿಟ್ & ರನ್ ಪ್ರಕರಣ: ಬೆಳಗಾವಿ ಎಸ್ ಪಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಜ.17ಕ್ಕೆ ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ

Sandalwood: ಜ.17ಕ್ಕೆ ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ

Sarigama Viji: ಚಂದನವನದ ಹಿರಿಯ ನಟ ಸರಿಗಮ ವಿಜಿ ವಿಧಿವಶ

Sarigama Viji: ಚಂದನವನದ ಹಿರಿಯ ನಟ ಸರಿಗಮ ವಿಜಿ ವಿಧಿವಶ

Rishab Shetty: ಬದಲಾದ ಹೇರ್‌ ಸ್ಟೈಲ್‌: ಹೊಸ ಲುಕ್‌ನಲ್ಲಿ ರಿಷಬ್‌ ಶೆಟ್ಟಿ

Rishab Shetty: ಬದಲಾದ ಹೇರ್‌ ಸ್ಟೈಲ್‌: ಹೊಸ ಲುಕ್‌ನಲ್ಲಿ ರಿಷಬ್‌ ಶೆಟ್ಟಿ

Actor Darshan: 7 ತಿಂಗಳ ಬಳಿಕ ಮೊದಲ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡ ʼದಾಸʼ

Actor Darshan: 7 ತಿಂಗಳ ಬಳಿಕ ಮೊದಲ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡ ʼದಾಸʼ

Ragini–Court

Rave Party: ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣ ರದ್ದು

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

ಐನಾಪೂರ: ಶ್ರೀ ಕೆರಿಸಿದ್ದೇಶ್ವರ ದೇವರ ಭೇಟಿ -ಭಂಡಾರಮಯ

ವಿವಾಹಕ್ಕೆ 4 ದಿನ ಇರುವಾಗಲೇ ಮಗಳನ್ನು ಪೊಲೀಸರ ಎದುರೇ ಗುಂಡಿಟ್ಟು ಹ*ತ್ಯೆಗೈದ ತಂದೆ!

ವಿವಾಹಕ್ಕೆ 4 ದಿನ ಇರುವಾಗಲೇ ಮಗಳನ್ನು ಪೊಲೀಸರ ಎದುರೇ ಗುಂಡಿಟ್ಟು ಹ*ತ್ಯೆಗೈದ ತಂದೆ!

ಶ್ರೀ ಕೃಷ್ಣ ಮಠದಲ್ಲಿ ವೈಭವದ ಮಕರ ಸಂಕ್ರಾಂತಿ ಉತ್ಸವ ಸಂಪನ್ನ

Udupi: ಶ್ರೀ ಕೃಷ್ಣ ಮಠದಲ್ಲಿ ವೈಭವದ ಮಕರ ಸಂಕ್ರಾಂತಿ ಉತ್ಸವ ಸಂಪನ್ನ

Kerala: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾದ ವ್ಯಕ್ತಿ ಶವಾಗಾರದಲ್ಲಿ ಜೀವಂತವಾದ!

Kerala: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾದ ವ್ಯಕ್ತಿ ಶವಾಗಾರದಲ್ಲಿ ಜೀವಂತವಾದ!

Delhi–CM

Cast Census: ಜಾತಿಗಣತಿ ವರದಿ ಚರ್ಚೆಯ ಈಗಿನ ವಿಚಾರ, ಅಂಕಿ-ಅಂಶಗಳೆಲ್ಲ ಊಹಾಪೋಹವಷ್ಟೇ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.