Rabakavi-Banahatti: ಯಲ್ಲಟ್ಟಿ ಬಳಿ ಸಿಎನ್‌ಜಿ ಟ್ಯಾಂಕರ್ ಪಲ್ಟಿ
Team Udayavani, Jan 15, 2025, 12:01 PM IST
ರಬಕವಿ-ಬನಹಟ್ಟಿ: ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಯಲ್ಲಟ್ಟಿ ಬಳಿ ಜ.14ರ ಮಂಗಳವಾರ ರಾತ್ರಿ ರಸ್ತೆ ಬದಿಯ ಮರ ಬಡಿದು ಸಿಎನ್‌ಜಿ ಟ್ಯಾಂಕರ್ ಪಲ್ಟಿಯಾಗಿ ಆತಂಕ ಸೃಷ್ಠಿಯಾಗಿತ್ತು. ಆದರೆ ಯಾವುದೇ ಅನಾಹುತ ನಡೆದಿಲ್ಲ.
ಟ್ಯಾಂಕರ್ ಮಹಾಲಿಂಗಪುರಕ್ಕೆ ಸಿನ್‌ಜಿ ಪೂರೈಸಲು ಹೋಗುತ್ತಿತ್ತೆಂದು ತಿಳಿದು ಬಂದಿದೆ.
ರಾತ್ರಿಯಾದ ಕಾರಣ ಯಾವುದೇ ಕಾರ್ಯಾಚರಣೆ ಮಾಡದೇ ಜ.15ರ ಬುಧವಾರ ಬೆಳಿಗ್ಗೆ ಸ್ಥಳೀಯ ಅಗ್ನಿಶಾಮಕ ದಳದ ತಂಡ ಅದನ್ನು ಕ್ರೇನ್ ಮೂಲಕ ಎತ್ತಿ ನಿಲ್ಲಿಸುವಲ್ಲಿ ಯಶಸ್ವಿಯಾಗಿದೆ.
ಸ್ಥಳದ ಸುತ್ತಮುತ್ತಲೂ ಯಾವುದೇ ವಾಹನ ಪ್ರವೇಶಕ್ಕೆ ಅವಕಾಶ ನೀಡದೇ ಇದ್ದರಿಂದ ಜಗದಾಳ ಮಾರ್ಗವಾಗಿ ಬಸ್ ಹಾಗೂ ಇತರೆ ವಾಹನಗಳು ಸಂಚರಿಸಿದವು.
ಸ್ಥಳದಲ್ಲಿ ಡಿ.ವೈ.ಎಸ್.ಪಿ. ಈ. ಶಾಂತವೀರ, ಸಿ.ಪಿ.ಐ. ಸಂಜೀವ ಬಳಗಾರ, ಪಿ.ಎಸ್.ಐ. ಶಾಂತಾ ಹಳ್ಳಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಿರ್ವಹಣೆಯೇ ಇಲ್ಲದ ಬಸ್ ನಿಲ್ದಾಣ! ರಾತ್ರಿ ವೇಳೆ ಬಸ್‌ಗಳ ಓಡಾಟ ತೀರಾ ಕಡಿಮೆ
Mudhol: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದವರನ್ನು ಕೂಡಲೇ ಬಂಧಿಸಿ: ಪ್ರಮೋದ್ ಮುತಾಲಿಕ್
Mudhol: ಎರಡು ದಿನಗಳ ಕಾರ್ಯಾಚರಣೆ ಬಳಿಕ ಮೊಸಳೆ ಸೆರೆ
ಕೌನ್ ಬನೇಗಾ ಕರೋಡ್ ಪತಿ: 50 ಲಕ್ಷ ರೂ.ಗೆದ್ದ ಬಾಗಲಕೋಟೆಯ ರಮಜಾನ್
Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ
MUST WATCH
ಹೊಸ ಸೇರ್ಪಡೆ
ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ
BBK11: ಮಿಡ್ ವೀಕ್ ಎಲಿಮಿನೇಷನ್ ವಿಚಾರಕ್ಕೆ ಬಿಗ್ ಟ್ವಿಸ್ಟ್ ಕೊಟ್ಟ ಬಿಗ್ ಬಾಸ್; ಏನದು?
ಐನಾಪೂರ: ಶ್ರೀ ಕೆರಿಸಿದ್ದೇಶ್ವರ ದೇವರ ಭೇಟಿ -ಭಂಡಾರಮಯ
ವಿವಾಹಕ್ಕೆ 4 ದಿನ ಇರುವಾಗಲೇ ಮಗಳನ್ನು ಪೊಲೀಸರ ಎದುರೇ ಗುಂಡಿಟ್ಟು ಹ*ತ್ಯೆಗೈದ ತಂದೆ!
Udupi: ಶ್ರೀ ಕೃಷ್ಣ ಮಠದಲ್ಲಿ ವೈಭವದ ಮಕರ ಸಂಕ್ರಾಂತಿ ಉತ್ಸವ ಸಂಪನ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.