Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?

ಇಂದಿನ ಏಷ್ಯನ್‌ ಷೇರುಮಾರುಕಟ್ಟೆಯ ವಹಿವಾಟು ಧನಾತ್ಮಕವಾಗಿದೆ...

Team Udayavani, Jan 15, 2025, 12:12 PM IST

Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?

ಮುಂಬೈ: ಏಷ್ಯಾದ ಷೇರುಪೇಟೆಯ ಧನಾತ್ಮಕ ವಹಿವಾಟಿನ ಪರಿಣಾಮ ಬುಧವಾರ (ಜನವರಿ 15) ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲೇ ಏರುಗತಿ ಕಂಡಿದ್ದು, ಹೂಡಿಕೆದಾರರಲ್ಲಿ ಮಂದಹಾಸ ಮೂಡಿಸಿದೆ.

ಇಂದಿನ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 400 ಅಂಕಗಳಷ್ಟು ಏರಿಕೆ ಕಂಡಿದ್ದು, 76,900 ಅಂಕಗಳ ಗಡಿ ದಾಟಿದೆ. ಅದೇ ರೀತಿ ಎನ್‌ ಎಸ್‌ ಇ ನಿಫ್ಟಿ ಸುಮಾರು 100 ಅಂಕಗಳಷ್ಟು ಜಿಗಿತದೊಂದಿಗೆ 23,273.55 ಅಂಕಗಳ ಗಡಿ ತಲುಪಿದೆ.

11-45ರ ಹೊತ್ತಿಗೆ ಷೇರುಪೇಟೆ ಸಂವೇದಿ ಸೂಚ್ಯಂಕ 300 ಅಂಕಗಳಷ್ಟು ಏರಿಕೆಯೊಂದಿಗೆ 76,800 ಅಂಕಗಳ ಮಟ್ಟದಲ್ಲಿ ವಹಿವಾಟು ಮುಂದುವರಿಸಿದೆ. ಎನ್‌ ಎಸ್‌ ಇ ನಿಫ್ಟಿ 75 ಅಂಕಗಳಷ್ಟು ಏರಿಕೆ ಕಂಡಿದೆ.

ಷೇರುಪೇಟೆ ಸೂಚ್ಯಂಕ ಜಿಗಿತದ ಪರಿಣಾಮ ಪವರ್‌ ಗ್ರಿಡ್‌, ಎನ್‌ ಟಿಪಿಸಿ, ಝೋಮೊಟೊ, ಕೋಟಕ್‌ ಮಹೀಂದ್ರ ಬ್ಯಾಂಕ್‌ ಮತ್ತು ಮಾರುತಿ ಷೇರುಗಳು ಲಾಭ ಗಳಿಸಿದೆ. ಮತ್ತೊಂದೆಡೆ ಬಜಾಜ್‌ ಫೈನಾನ್ಸ್‌, ಬಜಾಜ್‌ ಫಿನ್‌ ಸರ್ವ್‌, ನೆಸ್ಲೆ, ಮಹೀಂದ್ರ & ಮಹೀಂದ್ರ, ಆಕ್ಸಿಸ್‌ ಬ್ಯಾಂಕ್‌ ಷೆರುಗಳು ನಷ್ಟ ಕಂಡಿದೆ.

ಜಾಗತಿಕ ಷೇರುಪೇಟೆ ಟ್ರೆಂಡ್:‌

ಇಂದಿನ ಏಷ್ಯನ್‌ ಷೇರುಮಾರುಕಟ್ಟೆಯ ವಹಿವಾಟು ಧನಾತ್ಮಕವಾಗಿದ್ದು, ಸಿಯೋಲ್‌, ಹಾಂಗ್‌ ಕಾಂಗ್‌ ಮತ್ತು ಟೋಕಿಯೋ ಷೇರುಪೇಟೆ ಸೂಚ್ಯಂಕ ಜಿಗಿತ ಕಂಡಿದೆ. ಶಾಂಘೈ ಷೇರುಪೇಟೆ ಸೂಚ್ಯಂಕ ಇಳಿಕೆಯೊಂದಿಗೆ ವಹಿವಾಟು ಮುಂದುವರಿಸಿದೆ.

ಟಾಪ್ ನ್ಯೂಸ್

MUDA Case: ಸಿಎಂ ಸಿದ್ದು ಮುಡಾ ಹಗರಣ… ಜ.27ಕ್ಕೆ ಮುಂದೂಡಿದ ಧಾರವಾಡ ಹೈಕೋರ್ಟ್

MUDA Case: ಸಿಎಂ ಸಿದ್ದು ಮುಡಾ ಹಗರಣ… ಜ.27ಕ್ಕೆ ಮುಂದೂಡಿದ ಧಾರವಾಡ ಹೈಕೋರ್ಟ್

ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ

ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ

BBK11: ಮಿಡ್‌ ವೀಕ್‌ ಎಲಿಮಿನೇಷನ್‌ ವಿಚಾರಕ್ಕೆ ಬಿಗ್ ಟ್ವಿಸ್ಟ್‌ ಕೊಟ್ಟ ಬಿಗ್‌ ಬಾಸ್; ಏನದು?

BBK11: ಮಿಡ್‌ ವೀಕ್‌ ಎಲಿಮಿನೇಷನ್‌ ವಿಚಾರಕ್ಕೆ ಬಿಗ್ ಟ್ವಿಸ್ಟ್‌ ಕೊಟ್ಟ ಬಿಗ್‌ ಬಾಸ್; ಏನದು?

ವಿವಾಹಕ್ಕೆ 4 ದಿನ ಇರುವಾಗಲೇ ಮಗಳನ್ನು ಪೊಲೀಸರ ಎದುರೇ ಗುಂಡಿಟ್ಟು ಹ*ತ್ಯೆಗೈದ ತಂದೆ!

ವಿವಾಹಕ್ಕೆ 4 ದಿನ ಇರುವಾಗಲೇ ಮಗಳನ್ನು ಪೊಲೀಸರ ಎದುರೇ ಗುಂಡಿಟ್ಟು ಹ*ತ್ಯೆಗೈದ ತಂದೆ!

Kerala: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾದ ವ್ಯಕ್ತಿ ಶವಾಗಾರದಲ್ಲಿ ಜೀವಂತವಾದ!

Kerala: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾದ ವ್ಯಕ್ತಿ ಶವಾಗಾರದಲ್ಲಿ ಜೀವಂತವಾದ!

Delhi–CM

Cast Census: ಜಾತಿಗಣತಿ ವರದಿ ಚರ್ಚೆಯ ಈಗಿನ ವಿಚಾರ, ಅಂಕಿ-ಅಂಶಗಳೆಲ್ಲ ಊಹಾಪೋಹವಷ್ಟೇ: ಸಿಎಂ

Maha Kumbh Mela 2025: ಯಾರು ಈ ನಾಗಾ ಸಾಧ್ವಿಗಳು…ನಿಗೂಢ, ಕಠಿಣ ಸವಾಲಿನ ಹಾದಿ ಇವರದ್ದು!

Maha Kumbh Mela 2025: ಯಾರು ಈ ನಾಗಾ ಸಾಧ್ವಿಗಳು…ನಿಗೂಢ, ಕಠಿಣ ಸವಾಲಿನ ಹಾದಿ ಇವರದ್ದು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Meta Lay off: ಟೆಕ್‌ ದೈತ್ಯ ಮೆಟಾ ಸಂಸ್ಥೆಯಿಂದ 3,600 ಉದ್ಯೋಗಿಗಳ ವಜಾ: ಜುಗರ್‌ ಬರ್ಗ್‌

Meta Lay off: ಟೆಕ್‌ ದೈತ್ಯ ಮೆಟಾ ಸಂಸ್ಥೆಯಿಂದ 3,600 ಉದ್ಯೋಗಿಗಳ ವಜಾ: ಜುಗರ್‌ ಬರ್ಗ್‌

Stock Market: ರೂಪಾಯಿ ಮೌಲ್ಯ ಕುಸಿತದ ಪರಿಣಾಮ-ಷೇರುಪೇಟೆ ಸೂಚ್ಯಂಕ 1,049 ಅಂಕ ಕುಸಿತ!

Stock Market: ರೂಪಾಯಿ ಮೌಲ್ಯ ಕುಸಿತದ ಪರಿಣಾಮ-ಷೇರುಪೇಟೆ ಸೂಚ್ಯಂಕ 1,049 ಅಂಕ ಕುಸಿತ!

1-bajaj

L&T CEO ಹೇಳಿಕೆಗೆ ತಿರುಗೇಟು;ಮೊದಲು ಬಾಸ್‌ ವಾರಕ್ಕೆ 90 ಗಂಟೆ ದುಡಿಯಲಿ: ಬಜಾಜ್‌

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Khaleda Zia: ಭ್ರಷ್ಟಾಚಾರ ಪ್ರಕರಣ… ಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾ ಜಿಯಾ ಖುಲಾಸೆ

Marakastra Movie: ಓಟಿಟಿಯಲ್ಲಿ ಮಾರಕಾಸ್ತ್ರ

Marakastra Movie: ಓಟಿಟಿಯಲ್ಲಿ ಮಾರಕಾಸ್ತ್ರ

Doddamane sose: ದೊಡ್ಮನೆ ಸೊಸೆ ಆರಂಭ…

Doddamane sose: ದೊಡ್ಮನೆ ಸೊಸೆ ಆರಂಭ…

Shoshite Movie: ಯುಟ್ಯೂಬ್‌ನಲ್ಲಿ ಶೋಷಿತೆ

Shoshite Movie: ಯುಟ್ಯೂಬ್‌ನಲ್ಲಿ ಶೋಷಿತೆ

MUDA Case: ಸಿಎಂ ಸಿದ್ದು ಮುಡಾ ಹಗರಣ… ಜ.27ಕ್ಕೆ ಮುಂದೂಡಿದ ಧಾರವಾಡ ಹೈಕೋರ್ಟ್

MUDA Case: ಸಿಎಂ ಸಿದ್ದು ಮುಡಾ ಹಗರಣ… ಜ.27ಕ್ಕೆ ಮುಂದೂಡಿದ ಧಾರವಾಡ ಹೈಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.