ಆಕಳುಗಳ ಕೆಚ್ಚಲು ಕೊಯ್ದ ಪ್ರಕರಣ; ಶಾಸಕ,ಉಸ್ತುವಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

Team Udayavani, Jan 15, 2025, 12:23 PM IST

5-balalri

ಬಳ್ಳಾರಿ: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮೂರು ಆಕಳು ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿ ಬಳ್ಳಾರಿಯಲ್ಲಿ ಬಿಜೆಪಿ ರೈತ ಮೋರ್ಚಾ ಘಟಕದಿಂದ ಜ.15ರ ಬುಧವಾರ ಗೋವುಗಳೊಂದಿಗೆ ಪ್ರತಿಭಟನೆ ನಡೆಸಿದರು.

ರೈತ ಮೋರ್ಚಾ ಜಿಲ್ಲಾಧ್ಯಕ್ಷ ಐನಾಥರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಚಾಮರಾಜಪೇಟೆ ಕ್ಷೇತ್ರದ ಶಾಸಕ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಜಮೀರ್ ಅಹ್ಮದ್ ರಾಜೀನಾಮೆಗೆ ಆಗ್ರಹಿಸಿ ಅವರ ಭಾವಚಿತ್ರಕ್ಕೆ ಸೆಗಣಿ ಸವರಿದ ಪ್ರತಿಭಟನಾಕಾರರು, ಕೂಡಲೇ ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ

Udupi: ಎಂಜಿಎಂ ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

Khaleda Zia: ಭ್ರಷ್ಟಾಚಾರ ಪ್ರಕರಣ… ಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾ ಜಿಯಾ ಖುಲಾಸೆ

MUDA Case: ಸಿಎಂ ಸಿದ್ದು ಮುಡಾ ಹಗರಣ… ಜ.27ಕ್ಕೆ ಮುಂದೂಡಿದ ಧಾರವಾಡ ಹೈಕೋರ್ಟ್

ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ

BBK11: ಮಿಡ್‌ ವೀಕ್‌ ಎಲಿಮಿನೇಷನ್‌ ವಿಚಾರಕ್ಕೆ ಬಿಗ್ ಟ್ವಿಸ್ಟ್‌ ಕೊಟ್ಟ ಬಿಗ್‌ ಬಾಸ್; ಏನದು?

ವಿವಾಹಕ್ಕೆ 4 ದಿನ ಇರುವಾಗಲೇ ಮಗಳನ್ನು ಪೊಲೀಸರ ಎದುರೇ ಗುಂಡಿಟ್ಟು ಹ*ತ್ಯೆಗೈದ ತಂದೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ

ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ

Makar Sankranti: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ

Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ

Udupi: ಎಂಜಿಎಂ ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

Udupi: ಎಂಜಿಎಂ ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

Khaleda Zia: ಭ್ರಷ್ಟಾಚಾರ ಪ್ರಕರಣ… ಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾ ಜಿಯಾ ಖುಲಾಸೆ

Khaleda Zia: ಭ್ರಷ್ಟಾಚಾರ ಪ್ರಕರಣ… ಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾ ಜಿಯಾ ಖುಲಾಸೆ

Marakastra Movie: ಓಟಿಟಿಯಲ್ಲಿ ಮಾರಕಾಸ್ತ್ರ

Marakastra Movie: ಓಟಿಟಿಯಲ್ಲಿ ಮಾರಕಾಸ್ತ್ರ

Doddamane sose: ದೊಡ್ಮನೆ ಸೊಸೆ ಆರಂಭ…

Doddamane sose: ದೊಡ್ಮನೆ ಸೊಸೆ ಆರಂಭ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.