BBK11: ಇಂದು ರಾತ್ರಿ ಬಿಗ್‌ ಬಾಸ್‌ ಮನೆಯಿಂದ ಎಲಿಮಿನೇಟ್ ಆಗೋ ಸ್ಪರ್ಧಿ ಇವರೇ..? ಶಾಕಿಂಗ್!

Team Udayavani, Jan 15, 2025, 2:46 PM IST

BBK-11

ಬೆಂಗಳೂರು: ಬಿಗ್‌ ಬಾಸ್‌ ಮನೆಯಲ್ಲಿ ವಾರದ ಮಧ್ಯದಲ್ಲೇ ಒಬ್ಬರು ಸ್ಪರ್ಧಿ ಎಲಿಮಿನೇಟ್‌ ಆಗಲಿದ್ದಾರೆ. ಆ ಮೂಲಕ ಟ್ರೋಫಿ ಗೆಲ್ಲುವ ಒಬ್ಬರ ಕನಸು ನುಚ್ಚು ನೂರಾಗಲಿದೆ.

ʼಟಿಕೆಟ್‌ ಟು ಫಿನಾಲೆʼ ಟಾಸ್ಕ್‌ ಗೆದ್ದು ಹನುಮಂತು ನೇರವಾಗಿ ಫಿನಾಲೆಗ ತಲುಪಿದ್ದಾರೆ. ಇನ್ನುಳಿದ ಸ್ಪರ್ಧಿಗಳಿಗೆ ಮಿಡ್‌ ವೀಕ್ ನಾಮಿನೇಷನ್‌ನಿಂದ ಪಾರಾಗಲು ಬಿಗ್‌ ಬಾಸ್‌ ಸರಣಿ ಟಾಸ್ಕ್‌ ಗಳನ್ನು ನೀಡಿದ್ದರು. ಈ ಟಾಸ್ಕ್‌ನಲ್ಲಿ ಧನರಾಜ್‌ ಅವರು ಗೆದ್ದು ಮಿಡ್‌ ವೀಕ್‌ ಎಲಿಮಿನೇಷನ್‌ನಿಂದ ಪಾರಾಗಿದ್ದಾರೆ. ಇನ್ನುಳಿದ ಸ್ಪರ್ಧಿಗಳಲ್ಲಿ ಒಬ್ಬರು ದೊಡ್ಮನೆಯಿಂದ ಮಧ್ಯರಾತ್ರಿಯೇ ಹೊರಬರುವುದು ಪಕ್ಕಾ ಆಗಿದೆ.

ಇತ್ತ ಮನೆಮಂದಿ ರಾತ್ರೋ ರಾತ್ರಿ ತಮ್ಮ ಬ್ಯಾಗ್‌ ಪ್ಯಾಕ್‌ ಮಾಡಿಕೊಂಡು ತೆರದಿರುವ ಮುಖ್ಯದ್ವಾರದ ಮುಂದೆ ನಿಂತಿದ್ದಾರೆ. ಗೌತಮಿ ಅವರು ತಿವಿಕ್ರಮ್‌ ಅವರು ಮನೆಯಿಂದ ಆಚೆ ಹೋಗಬೇಕು ಎಂದಿದ್ದಾರೆ. ಭವ್ಯಾ ಅವರು ಮಂಜಣ್ಣ ಹೋಗಬೇಕು ಎಂದಿದ್ದಾರೆ. ಮಂಜು ಅವರು ಭವ್ಯಾ ಅವರ ಹೆಸರನ್ನು ಹೇಳಿದ್ದಾರೆ. ಇವರುಗಳ ಪೈಕಿಗೆ ಒಬ್ಬರು ಹೊರಗೆ ಹೋಗುವುದು ಮಾತ್ರ ಪಕ್ಕಾ ಆಗಿದೆ.

ಹೊರಗೆ ಹೋಗುವುದು ಇವರೇ..? ಹನುಮಂತು , ಧನರಾಜ್‌ ಅವರನ್ನು ಹೊರತುಪಡಿಸಿ ಈ ವಾರದ ಮಧ್ಯದಲ್ಲೇ ಒಬ್ಬರು ಹೋಗಲಿದ್ದಾರೆ. ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ ಗೌತಮಿ ಜಾಧವ್‌ (Gautami Jadhav) ಅವರು ಮಧ್ಯ ರಾತ್ರಿ ಮನೆಯಿಂದ ಔಟ್‌ ಆಗಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಅವರು ದೊಡ್ಮನೆಯಿಂದ ಆಚೆ ಬಂದಿದ್ದಾರೆ ಎನ್ನಲಾಗುತ್ತಿದೆ.

ಮಿಡ್‌ ವೀಕ್‌ ಎಲಿಮಿನೇಷನ್‌ ಪ್ರಕ್ರಿಯೆಯಲ್ಲಿ ಗೌತಮಿ ಅವರಿಗೆ ಕಡಿಮೆ ವೋಟಿಂಗ್‌ ಬಂದ ಕಾರಣ ಅವರು ಎಲಿಮಿನೇಟ್‌ ಆಗಿದ್ದಾರೆ ಎನ್ನಲಾಗುತ್ತಿದೆ.

ಅಧಕೃತವಾಗಿ ಇಂದು ರಾತ್ರಿ ಎಲಿಮಿನೇಟ್‌ ವಿಚಾರ ಬಹಿರಂಗವಾಗಲಿದೆ.

ಗೌತಮಿ ಅವರು ಆರಂಭದಿಂದಲೂ ಮಂಜು ಅವರೊಂದಿಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದರು. ಇತ್ತೀಚೆಗೆ ಮಂಜು ಅವರ ಸ್ನೇಹದಿಂದ ದೂರ ಉಳಿದು ಗೇಮ್‌ನಲ್ಲಿ ತೊಡಗಿಕೊಂಡು ವೈಯಕ್ತಿಕವಾಗಿ ಆಡಲು ಶುರು ಮಾಡಿದ್ದರು.

ನಿನ್ನೆಯ ಸಂಚಿಕೆಯಲ್ಲಿ ಎಲಿಮಿನೇಟ್ ಆಗುವ ಭೀತಿಯಿಂದ ಗೌತಮಿ, ಮೋಕ್ಷಿತಾ ಅತ್ತಿದ್ದರು. ಅವರನ್ನು ಮಂಜು ಅವರು ಸಮಾಧಾನ ಪಡಿಸಿದ್ದರು.

ಟಾಪ್ ನ್ಯೂಸ್

Preetham-Gowda

Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ? 

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

CKM-areca

ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ

Los Angeles Wildfires: ಇನ್ನೂ 60 ಲಕ್ಷ ಜನರಿಗೆ ಸಂಕಷ್ಟ, ಸಾವಿನ ಸಂಖ್ಯೆ 25ಕ್ಕೇರಿಕೆ

Los Angeles Wildfires: ಇನ್ನೂ 60 ಲಕ್ಷ ಜನರಿಗೆ ಸಂಕಷ್ಟ, ಸಾವಿನ ಸಂಖ್ಯೆ 25ಕ್ಕೇರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಮಿಡ್‌ ವೀಕ್‌ ಎಲಿಮಿನೇಷನ್‌ ವಿಚಾರಕ್ಕೆ ಬಿಗ್ ಟ್ವಿಸ್ಟ್‌ ಕೊಟ್ಟ ಬಿಗ್‌ ಬಾಸ್; ಏನದು?

BBK11: ಮಿಡ್‌ ವೀಕ್‌ ಎಲಿಮಿನೇಷನ್‌ ವಿಚಾರಕ್ಕೆ ಬಿಗ್ ಟ್ವಿಸ್ಟ್‌ ಕೊಟ್ಟ ಬಿಗ್‌ ಬಾಸ್; ಏನದು?

da

BBK11: ದೈತ್ಯರನ್ನೇ ಮಣ್ಣು ಮುಕ್ಕಿಸಿ ಮಹತ್ವದ ಟಾಸ್ಕ್ ನಲ್ಲಿ ಮಿಂಚಿದ ಧನರಾಜ್

BBK11: ಫಿನಾಲೆಗೂ ಮುನ್ನ ವಿನ್ನರ್‌ ಹೆಸರು ಲೀಕ್!- ಇವರೇನಾ ಟ್ರೋಫಿ ಗೆಲ್ಲೋರು?

BBK11: ಫಿನಾಲೆಗೂ ಮುನ್ನ ವಿನ್ನರ್‌ ಹೆಸರು ಲೀಕ್!- ಇವರೇನಾ ಟ್ರೋಫಿ ಗೆಲ್ಲೋರು?

BBK11: ವಾರದ ಮಧ್ಯದಲ್ಲೇ ಒಬ್ಬ ಸ್ಪರ್ಧಿ ಔಟ್; ರಜತ್‌ ಮೇಲೆ  ಭವ್ಯಾ, ಮೋಕ್ಷಿತಾ ಟಾರ್ಗೆಟ್

BBK11: ವಾರದ ಮಧ್ಯದಲ್ಲೇ ಒಬ್ಬ ಸ್ಪರ್ಧಿ ಔಟ್; ರಜತ್‌ ಮೇಲೆ ಭವ್ಯಾ, ಮೋಕ್ಷಿತಾ ಟಾರ್ಗೆಟ್

BBK11: ಇನ್ಮುಂದೆ ನನ್ನ ಕಿರಿಕಿರಿ ನಿಮಗೆ ಇರಲ್ಲ .. ದೊಡ್ಮನೆಯಿಂದ ಚೈತ್ರಾ ಔಟ್

BBK11: ಇನ್ಮುಂದೆ ನನ್ನ ಕಿರಿಕಿರಿ ನಿಮಗೆ ಇರಲ್ಲ .. ದೊಡ್ಮನೆಯಿಂದ ಚೈತ್ರಾ ಔಟ್

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Preetham-Gowda

Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ? 

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.