ಐದನೇ ಬಾರಿ ಜತೆಯಾದ ಧನುಷ್‌ – ವೆಟ್ರಿಮಾರನ್; ತೆರೆಮೇಲೆ ʼಕೆಜಿಎಫ್‌ʼ ರಿಯಲ್‌ ಕಹಾನಿ?

Team Udayavani, Jan 15, 2025, 3:26 PM IST

ಐದನೇ ಬಾರಿ ಜತೆಯಾದ ಧನುಷ್‌ – ವೆಟ್ರಿಮಾರನ್; ತೆರೆಮೇಲೆ ʼಕೆಜಿಎಫ್‌ʼ ರಿಯಲ್‌ ಕಹಾನಿ?

ಚೆನ್ನೈ: ಕಾಲಿವುಡ್‌ನ ಸೂಪರ್‌ ಹಿಟ್‌ ಕಾಂಬಿನೇಷನ್ ಧನುಷ್‌ – ವೆಟ್ರಿಮಾರನ್ ಮತ್ತೆ ಜತೆಯಾಗುತ್ತಿದ್ದಾರೆ. ಈ ಬಾರಿ ಬಿಗ್‌ ಪ್ರಾಜೆಕ್ಟ್‌ ಒಂದರ ಮೂಲಕ ಬರಲಿದ್ದಾರೆ.

ಹಿಟ್‌ ನಿರ್ದೇಶಕ ವೆಟ್ರಿಮಾರನ್‌ (Vetrimaaran) ಅವರ ʼವಿಧುತಲೈ -2ʼ ಸಿನಿಮಾ ಇತ್ತೀಚೆಗೆ 25 ದಿನಗಳನ್ನು ಪೂರೈಸಿದೆ. ಅಂದುಕೊಂಡ ಮಟ್ಟಿಗೆ ಚಿತ್ರಕ್ಕೆ ರೆಸ್ಪಾನ್ಸ್‌ ಸಿಗದೆ ಇದ್ರು ಒಂದಷ್ಟು ಕಡೆ ಚಿತ್ರ ಒಳ್ಳೆಯ ಕಲೆಕ್ಷನ್‌ ಮಾಡಿದೆ.

ಲಾಂಗ್‌ ಗ್ಯಾಪ್‌ ಬಳಿಕ ಸೂರ್ಯ (Suriya) ಅವರೊಂದಿಗಿನ ‘ವಾಡಿವಾಸಲ್’ (Vaadivaasal) ಚಿತ್ರಕ್ಕೆ ವೆಟ್ರಿಮಾರನ್‌ ಮರು ಚಾಲನೆ ನೀಡಿದ್ದಾರೆ. ಈ ನಡುವೆಯೇ ಧನುಷ್‌ ಅವರ ಜತೆ 5ನೇ ಬಾರಿಗೆ ಕೈಜೋಡಿಸಿರುವ ಸುದ್ದಿಯೊಂದು ಹೊರಬಿದ್ದಿದೆ.

ಇದನ್ನೂ ಓದಿ: BBK11: ಇಂದು ರಾತ್ರಿ ಬಿಗ್‌ ಬಾಸ್‌ ಮನೆಯಿಂದ ಎಲಿಮಿನೇಟ್ ಆಗೋ ಸ್ಪರ್ಧಿ ಇವರೇ..? ಶಾಕಿಂಗ್!

ʼವಿಧುತಲೈ-2ʼ ಚಿತ್ರಕ್ಕೆ ಬಂಡವಾಳ ಹಾಕಿರುವ ಎಲ್ರೆಡ್ ಕುಮಾರ್ ಅವರ ʼಆರ್‌ ಎಸ್ ಇನ್ಫೋಟೈನ್ಮೆಂಟ್ʼ ಧನುಷ್‌ (Dhanush) – ವೆಟ್ರಿಮಾರನ್‌ ಜತೆಗಿನ ಸಿನಿಮಾವನ್ನು ಅಧಿಕೃತವಾಗಿ ಅನೌನ್ಸ್‌ ಮಾಡಿದೆ. ಸೂರ್ಯ ಅವರ ‘ವಾಡಿವಾಸಲ್’ ಬಳಿಕ ವೆಟ್ರಿಮಾರನ್‌ ಧನುಷ್‌ ಜತೆ ಹೊಸ ಸಿನಿಮಾವನ್ನು ಮಾಡಲಿದ್ದಾರೆ.

ಈ ಹಿಂದೆ ಧನುಷ್‌ ಜತೆ ವೆಟ್ರಿಮಾರನ್‌ ʼಪೊಲ್ಲಾದವನ್ʼ, ʼಆಡುಕಾಲಂʼ, ʼವಡಾ ಚೆನ್ನೈʼ, ʼಅಸುರನ್ʼ, ಸಿನಿಮಾಗಳನ್ನು ಮಾಡಿದ್ದರು. ಇದರಲ್ಲಿʼಆಡುಕಲಂʼ ಮತ್ತು ʼಅಸುರನ್‌ʼನಲ್ಲಿನ ಪಾತ್ರಗಳಿಗಾಗಿ ಧನುಷ್ ರಾಷ್ಟ್ರ ಪ್ರಶಸ್ತಿಗಳನ್ನು ಪಡೆದಿದ್ದರು.

ಇದೀಗ ಐದನೇ ಬಾರಿಗೆ ಧನುಷ್‌ – ವೆಟ್ರಿಮಾರನ್‌ ಸಿನಿಮಾ ಮಾಡುತ್ತಿದ್ದಾರೆ. ಸಿನಿಮಾ ಅನೌನ್ಸ್‌ ಆದ ಬಳಿಕ ಕಾಲಿವುಡ್ ನಲ್ಲಿ ನಾನಾ ರೀತಿಯ ಚರ್ಚೆ ಶುರುವಾಗಿದೆ.

ಧನುಷ್‌ – ವೆಟ್ರಿಮಾರನ್‌ ಅವರ ಹೊಸ ಸಿನಿಮಾ ʼಕೆಜಿಎಫ್‌ʼನ ರಿಯಲ್‌ ಸ್ಟೋರಿಯನ್ನು  ಒಳಗೊಳ್ಳಲಿದೆ ಎನ್ನಲಾಗಿದೆ. ಜೂ.ಎನ್‌ ಟಿಆರ್‌ ಕೂಡ ಸಿನಿಮಾದಲ್ಲಿರಬಹುದು ಎನ್ನುವ ಮಾತು ಕೂಡ ಕೇಳಿ ಬರುತ್ತಿದೆ. ಈ ಹಿಂದೆ ಧನುಷ್‌ – ಜೂ.ಎನ್‌ ಟಿರ್‌ ಅವರನ್ನು ಜತೆಯಾಗಿಸಿಕೊಂಡು ʼವಡಾ ಚೆನ್ನೈ-2ʼ ಮಾಡುವ ಮಾತುಕತೆ ನಡೆದಿತ್ತು. ಆದರೆ ಅದು ಮುಂದುವರೆಯಲಿಲ್ಲ. ಹೀಗಾಗಿ ಈ ಸಿನಿಮಾದಲ್ಲಿ ಜೂ.ಎನ್‌ ಟಿಆರ್‌ ಇರಲಿದ್ದಾರೆ ಎನ್ನುವ ಮಾತುಗಳು ಹರಿದಾಡಿದೆ.

ದುಬಾರಿ ಬಜೆಟ್‌ನಲ್ಲಿ ಸಿನಿಮಾ ನಿರ್ಮಾಣವಾಗಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಮುಂದಿನ ದಿನಗಳಲ್ಲಿ ಪಾತ್ರವರ್ಗದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

Vijay Hazare Trophy: ಚಾಂಪಿಯನ್‌ ಹರಿಯಾಣ ಪರಾಭವ… ಫೈನಲ್‌ ಪ್ರವೇಶಿಸಿದ ಕರ್ನಾಟಕ

Vijay Hazare Trophy: ಚಾಂಪಿಯನ್‌ ಹರಿಯಾಣ ಪರಾಭವ… ಫೈನಲ್‌ ಪ್ರವೇಶಿಸಿದ ಕರ್ನಾಟಕ

Preetham-Gowda

Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ? 

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

CKM-areca

ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಧಿಕೃತವಾಗಿ ಅನೌನ್ಸ್‌ ಆಯಿತು ʼಜೈಲರ್‌ -2ʼ; Tiger Ka Hukum.. ಎನ್ನುತ್ತಲೇ ಮಿಂಚಿದ ತಲೈವಾ

ಅಧಿಕೃತವಾಗಿ ಅನೌನ್ಸ್‌ ಆಯಿತು ʼಜೈಲರ್‌ -2ʼ; Tiger Ka Hukum.. ಎನ್ನುತ್ತಲೇ ಮಿಂಚಿದ ತಲೈವಾ

Kollywood: ರೀ ರಿಲೀಸ್‌ ಆಗಲಿದೆ ರಜಿನಿಕಾಂತ್‌ ಐಕಾನಿಕ್‌ ಚಿತ್ರ ʼಬಾಷಾʼ

Kollywood: ರೀ ರಿಲೀಸ್‌ ಆಗಲಿದೆ ರಜಿನಿಕಾಂತ್‌ ಐಕಾನಿಕ್‌ ಚಿತ್ರ ʼಬಾಷಾʼ

Tollywood: ರಿಲೀಸ್‌ ಆಗಿ ಒಂದೇ ದಿನದಲ್ಲಿ ʼಡಾಕು ಮಹಾರಾಜ್‌ʼ HD ಪ್ರಿಂಟ್‌ ಲೀಕ್

Tollywood: ರಿಲೀಸ್‌ ಆಗಿ ಒಂದೇ ದಿನದಲ್ಲಿ ʼಡಾಕು ಮಹಾರಾಜ್‌ʼ HD ಪ್ರಿಂಟ್‌ ಲೀಕ್

Trinadha Rao Nakkina: ನಟಿಯ ʼಸೈಜ್‌ʼ ಬಗ್ಗೆ ಮಾತನಾಡಿ ವಿವಾದಕ್ಕೆ ಸಿಲುಕಿದ ನಿರ್ದೇಶಕ

Trinadha Rao Nakkina: ನಟಿಯ ʼಸೈಜ್‌ʼ ಬಗ್ಗೆ ಮಾತನಾಡಿ ವಿವಾದಕ್ಕೆ ಸಿಲುಕಿದ ನಿರ್ದೇಶಕ

Prabhas: ‘Rajasab’ audio to be released in Japan

Prabhas: ಜಪಾನ್‌ ರಿಲೀಸ್‌ ಆಗಲಿದೆ ʼರಾಜಾಸಾಬ್‌ʼ ಆಡಿಯೋ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Vijay Hazare Trophy: ಚಾಂಪಿಯನ್‌ ಹರಿಯಾಣ ಪರಾಭವ… ಫೈನಲ್‌ ಪ್ರವೇಶಿಸಿದ ಕರ್ನಾಟಕ

Vijay Hazare Trophy: ಚಾಂಪಿಯನ್‌ ಹರಿಯಾಣ ಪರಾಭವ… ಫೈನಲ್‌ ಪ್ರವೇಶಿಸಿದ ಕರ್ನಾಟಕ

Preetham-Gowda

Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ? 

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.