ಬೈಕ್ ನಲ್ಲಿ ಚಲಿಸುತ್ತಿದ್ದ ವೇಳೆ ತುಂಡಾಗಿ ಬಿದ್ದ ಕೊಂಬೆ;ಸವಾರರಿಗೆ ಗಂಭೀರ ಗಾಯ, ಮೂಳೆ ಮುರಿತ
Team Udayavani, Jan 15, 2025, 3:30 PM IST
ತೀರ್ಥಹಳ್ಳಿ: ಬೈಕ್ ನಲ್ಲಿ ಚಲಿಸುತ್ತಿದ್ದ ವೇಳೆ ಮರದ ಕೊಂಬೆ ತುಂಡಾಗಿ ಬಿದ್ದ ಪರಿಣಾಮ ಓರ್ವರಿಗೆ ಗಂಭೀರ ಗಾಯವಾಗಿದ್ದು, ಇನ್ನೊಬ್ಬರ ಕಾಲು ಮೂಳೆ ಮುರಿದಿರುವ ಘಟನೆ ಮೇಗರವಳ್ಳಿ ಸಮೀಪ ಜ.15ರ ಬುಧವಾರ ನಡೆದಿದೆ.
ತಾಲೂಕಿನ ಮೇಗರವಳ್ಳಿ ಫಾರೆಸ್ಟ್ ಆಫೀಸ್ ಬಳಿ ಮರ ಬಿದ್ದಿದ್ದರಿಂದ ಬೈಕ್ ಕೂಡ ಸಂಪೂರ್ಣ ಜಖಂಗೊಂಡಿದೆ. ಸದ್ಯ ಗಾಯಳುಗಳನ್ನು ತೀರ್ಥಹಳ್ಳಿಯ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.
ಈ ಘಟನೆ ಹಿನ್ನಲೆ ಮೇಗರವಳ್ಳಿ ಅರಣ್ಯ ಇಲಾಖೆಯ ಅಧಿಕಾರಿಗಳು ಮರ ಕಡಿಸದೆ ಇದ್ದ ಕಾರಣ ನಡೆದಿದೆ ಎಂದು ಸಾರ್ವಜನಿಕರು ಮಾತನಾಡುತ್ತಿದ್ದು, ಅದರ ಜೊತೆಗೆ ಗಾಯಳುಗಳ ಚಿಕಿತ್ಸೆಗೆ ಪರಿಹಾರವನ್ನು ಅರಣ್ಯ ಇಲಾಖೆಯೇ ಭರಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ
State Govt ಗೋ ಹಂತಕರಿಗೆ ಬೆಂಬಲ ನೀಡುತ್ತಿದೆ, ಹಿಂದೂಗಳನ್ನು ನಿರ್ಲಕ್ಷಿಸುತ್ತಿದೆ:ಈಶ್ವರಪ್ಪ
Congress: ಪಕ್ಷದ ಶಾಸಕರು ಹೈಕಮಾಂಡ್ ಸೂಚನೆ ಪಾಲಿಸುವ ವಿಶ್ವಾಸವಿದೆ: ಬೇಳೂರು ಗೋಪಾಲಕೃಷ್ಣ
KFD: ಈ ವರ್ಷದ ಮೊದಲ ಪ್ರಕರಣ ಪತ್ತೆ; ಇಬ್ಬರಿಗೆ ಪಾಸಿಟಿವ್
Hosanagar; ಚಕ್ರಾನಗರ ಬಿಳಗಿನ ಮನೆಯಲ್ಲಿ ನಿಧಿ ಶೋಧ: ಬೃಹತ್ ನಿಲುವುಗಲ್ಲು ಧ್ವಂಸ!
MUST WATCH
ಹೊಸ ಸೇರ್ಪಡೆ
Vijay Hazare Trophy: ಚಾಂಪಿಯನ್ ಹರಿಯಾಣ ಪರಾಭವ… ಫೈನಲ್ ಪ್ರವೇಶಿಸಿದ ಕರ್ನಾಟಕ
Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ?
ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ
Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ
Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.